ಟಾಪ್ ಸುದ್ದಿಗಳು

ಬಾಂಬ್ ತಯಾರಿಕೆಯ ಮಧ್ಯೆ RSS ಕಾರ್ಯಕರ್ತನ ಮನೆಯಲ್ಲಿ ಸ್ಫೋಟ

ಕಣ್ಣೂರು:  ಆರೆಸ್ಸೆಸ್ ಕಾರ್ಯಕರ್ತನ ಮನೆಯಲ್ಲಿ ಬಾಂಬ್ ತಯಾರಿಸುವ ಮಧ್ಯೆ ಸ್ಫೋಟ ಸಂಭವಿಸಿದ ಘಟನೆ ಇರಿಟ್ಟಿ ಸಮೀಪದ ಚಾವಶ್ಶೇರಿಯಲ್ಲಿ ನಡೆದಿದೆ. ಚಾವಶ್ಶೇರಿಯ ಮನ್ನಾರಾದಲ್ಲಿರುವ ಆರೆಸ್ಸೆಸ್ ಕಾರ್ಯಕರ್ತ ಸುಧೀಶ್ ಅವರ ಮನೆಯ ಮುಂದೆ ಈ ಸ್ಫೋಟ ಸಂಭವಿಸಿದೆ....

ಐಒಸಿ ಅಧಿವೇಶನ ಮುಂದೂಡಿಕೆ: ಒಲಿಂಪಿಕ್ ನಿಂದ ಭಾರತವನ್ನು ಅಮಾನತುಗೊಳಿಸುವುದಾಗಿ ವಿಶ್ವ ಕ್ರೀಡಾ ಸಂಸ್ಥೆ ತಾಕೀತು

ನವದೆಹಲಿ: ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಗೆ ತನ್ನ ಆಡಳಿತದ ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಡಿಸೆಂಬರ್ ಒಳಗೆ ಚುನಾವಣೆ ನಡೆಯದಿದ್ದರೆ ವಿಶ್ವ ಕ್ರೀಡಾ ಸಂಸ್ಥೆ ಭಾರತವನ್ನು ಅಮಾನತುಗೊಳಿಸುವುದಾಗಿ...

ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪಮೇಯರ್ ಆಗಿ ಪೂರ್ಣಿಮಾ ಆಯ್ಕೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ. ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ...

ಗಣೇಶೋತ್ಸವ ಮೆರವಣಿಗೆಯಲ್ಲಿ ಹಿಂದೂ ಯುವಕನ ಕೊಲೆ

ಗದಗ: ಗಣೇಶೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ಯುವಕನೊಬ್ಬನಿಗೆ ಚೂರಿ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಜಿಲ್ಲೆಯ ತೋಟಂದಾರರ್ಯ ಮಠದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಕೊಲೆಯಾದ ಯುವಕನನ್ನು ಸುದೀಪ್ ಮುಡೆವಾಡಿ(22) ಎಂದು ಗುರುತಿಸಲಾಗಿದೆ. ಗಣೇಶ...

ಸರ್ಕಾರಿ ನೌಕರರ ಭ್ರಷ್ಟಾಚಾರ ಮಹಾ ಅಪರಾಧ: ಲಂಚ ಕೊಟ್ಟವರು ದೂರು ಹಿಂಪಡೆದರೂ ಅಪರಾಧಿಗೆ ಶಿಕ್ಷೆ ಆಗಲೇಬೇಕು: ಸುಪ್ರೀಂ

ನವದೆಹಲಿ: ಸರ್ಕಾರಿ ನೌಕರರ ಭ್ರಷ್ಟಾಚಾರವು ಸರ್ಕಾರ ಮತ್ತು ಸಮಾಜದ ವಿರುದ್ಧ ನಡೆಸುವ ಅಪರಾಧ. ಇಂಥ ಪ್ರಕರಣಗಳಲ್ಲಿ ಲಂಚ ಕೊಟ್ಟವರು ಕೇಸು ವಾಪಾಸು ಪಡೆದುಕೊಂಡ ಅಥವಾ ಒಪ್ಪಂದ ಮಾಡಿಕೊಂಡ ತಕ್ಷಣಕ್ಕೆ ಪ್ರಕರಣವನ್ನು ವಜಾ ಮಾಡಲು...

ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವೆಂದು ಘೋಷಿಸಲು ಕೇಂದ್ರ ಸರಕಾರ ಚಿಂತನೆ!

ನವದೆಹಲಿ: ರಾಷ್ಟ್ರಗೀತೆ, ರಾಷ್ಟ್ರಧ್ವಜದಂತೆ ದೇಶದಲ್ಲಿ ಶೀಘ್ರದಲ್ಲೇ ರಾಷ್ಟ್ರ ಪುಸ್ತಕ ಬರಲಿದ್ದು,  ಕೇಂದ್ರ ಸರ್ಕಾರವು ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವೆಂದು ಘೋಷಿಸುವ ಚಿಂತನೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ವಿವಿಧ ಸಚಿವಾಲಯಗಳಿಂದ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದು, ಮಹಾರಾಷ್ಟ್ರದ...

ಡೈಮಂಡ್ ಲೀಗ್ ಚಾಂಪಿಯನ್ ಆಗಿ ಹೊರಹೊಮ್ಮಿದ ನೀರಜ್ ಚೋಪ್ರಾ

ನವದೆಹಲಿ: ಒಲಿಂಪಿಕ್ ಚಿನ್ನದ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಡೈಮಂಡ್ ಲೀಗ್ ಚಾಂಪಿಯನ್ ಶಿಪ್ ನಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಫೌಲ್ ನೊಂದಿಗೆ ಆಟ  ಪ್ರಾರಂಭಿಸಿದ ಚೋಪ್ರಾ...

‘ದೆಹಲಿಗೆ ಅಡಿವಸ್ತ್ರ ಖರೀದಿಸಲು ತೆರಳಿದ್ದೆ’: ಪತ್ರಕರ್ತರ ಪ್ರಶ್ನೆಗೆ ಹೀನವಾಗಿ ಉತ್ತರಿಸಿದ ಜಾರ್ಖಂಡ್ ಮುಖ್ಯಮಂತ್ರಿ ಸಹೋದರ

ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಸಹೋದರ ಮತ್ತು ಜೆಎಂಎಂ (ಜಾರ್ಖಂಡ್ ಮುಕ್ತಿ ಮೋರ್ಚಾ) ಶಾಸಕ ಬಸಂತ್ ಸೊರೆನ್ ಅವರ ಇತ್ತೀಚಿನ ದೆಹಲಿ ಭೇಟಿಯ ಕುರಿತು ಸುದ್ದಿಗಾರರು ಕೇಳಿದಾಗ ಅನಿರೀಕ್ಷಿತ ಪ್ರತಿಕ್ರಿಯೆಯನ್ನು...
Join Whatsapp