ಟಾಪ್ ಸುದ್ದಿಗಳು

ನಾನು ಗೋ ಮಾಂಸ ತಿನ್ನುತ್ತೇನೆ: ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

ನವದೆಹಲಿ: ನಾನು ಈ ಮೊದಲು ಗೋ ಮಾಂಸ ತಿನ್ನುತ್ತಿದ್ದೆ. ಈಗಲೂ ತಿನ್ನುತ್ತೇನೆ ಎಂದು ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯ ಹಳೆಯ ವೀಡಿಯೋ ಒಂದು ವ್ಯಾಪಕ ವೈರಲ್ ಆಗಿದೆ. ವಿವೇಕ್ ಅಗ್ನಿಹೋತ್ರಿ ಅವರ...

ಸೆಪ್ಟೆಂಬರ್ 12ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ

ಬೆಂಗಳೂರು: ದ್ವಿತೀಯ ಪಿಯುಸಿಯ ಪೂರಕ ಪರೀಕ್ಷಾ ಫಲಿತಾಂಶವನ್ನು ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ. ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆಯ ಫಲಿತಾಂಶವು ಬೆಳಗ್ಗೆ 11 ಗಂಟೆಯ...

ಎನ್ಐಎ ದಾಳಿಗೆ ಹೆದರಲು ನಾವು ಸಾವರ್ಕರ್ ಸಂತತಿಯಲ್ಲ, ನಾವು ಟಿಪ್ಪು ಸಂತತಿ : PFI ತಿರುಗೇಟು

ದಕ್ಷಿಣ ಕನ್ನಡದಲ್ಲಿ NIA ದಾಳಿ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯಿಂದ ಆಕ್ರೋಶಗೊಂಡಿದ್ದ ಹಿಂದೂ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ದಳವನ್ನು ಪಿಎಫ್ಐನವರ ಮನೆಗೆ ಕಳಿಸಿದ್ದಾರೆ...

ಏಷ್ಯಾ ಕಪ್‌| ಗೆಲುವಿನ ವಿದಾಯದ ನಿರೀಕ್ಷೆಯಲ್ಲಿ ಭಾರತ, ರೋಹಿತ್‌ ಬದಲು ರಾಹುಲ್‌ ನಾಯಕ

ದುಬೈ: ಏಷ್ಯಾ ಕಪ್‌ ಟೂರ್ನಿಯ ಸೂಪರ್‌-4 ಹಂತದ ತಮ್ಮ ಕೊನೆಯ ಪಂದ್ಯದಲ್ಲಿ ಗುರುವಾರ ಭಾರತ-ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿದೆ. ಟಾಸ್‌ ಗೆದ್ದ ಅಫ್ಘಾನ್‌ ನಾಯಕ ಮುಹಮ್ಮದ್‌ ನಬಿ, ಟೀಮ್‌ ಇಂಡಿಯಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ....

ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ಗುರುವಾರ ನಡೆದಿದೆ. ತೋಟದ ಕೆಲಸಕ್ಕೆ ಹೋದ ಅರ್ಜುನ್(47) ಮೃತಪಟ್ಟವರು. ಒಂಟಿ ಸಲಗ ಅವರ ಮೇಲೆ...

ಅತಿವೃಷ್ಟಿಯಿಂದ ಹಾನಿ: ಕೇಂದ್ರ ಅಧ್ಯಯನ ತಂಡದಿಂದ ದ.ಕ.ಜಿಲ್ಲೆಯಲ್ಲಿ ಪರಿಶೀಲನೆ

ಮಂಗಳೂರು: ಅತಿವೃಷ್ಟಿ ಹಾನಿ ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರದ ಅಂತರ್ ಸಚಿವಾಲಯದ ಅಧಿಕಾರಿಗಳ ಅಧ್ಯಯನ ತಂಡವು ಸೆ.8ರ ಗುರುವಾರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಹಾನಿಗೀಡಾದ ಕಡಲ ತೀರ, ರಸ್ತೆ, ಸೇತುವೆ, ಮನೆಗಳನ್ನು...

ಮಂಗಳೂರು ನಗರದ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ

ಮಂಗಳೂರು: 33/11ಕೆ.ವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದ ಕಾರಣ ಸೆ.09 ಬೆಳಿಗ್ಗೆ...

ಮಂಗಳೂರು: ನಾಳೆ ಮೇಯರ್, ಉಪಮೇಯರ್ ಚುನಾವಣೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಇದೇ ಸೆ.09ರ ಶುಕ್ರವಾರ ಮಧ್ಯಾಹ್ನ 12...
Join Whatsapp