ಟಾಪ್ ಸುದ್ದಿಗಳು

ಕನ್ನಡದಲ್ಲಿ ಬರೆದ ಚೆಕ್‌ ಅಮಾನ್ಯ; ಹೊಣೆಗೇಡಿತನ ತೋರಿದ ಎಸ್‌ಬಿಐಗೆ ರೂ.85 ಸಾವಿರ ದಂಡ ವಿಧಿಸಿದ ಗ್ರಾಹಕರ ಆಯೋಗ

ಧಾರವಾಡ: ಚೆಕ್‌ನಲ್ಲಿ ಕನ್ನಡ ಭಾಷೆ ಬಳಸಿರುವುದನ್ನು ಅರ್ಥ ಮಾಡಿಕೊಳ್ಳದೆ ಅಮಾನ್ಯ ಮಾಡಿದ್ದ ಭಾರತೀಯ ಸ್ಟೇಟ್‌ ಬ್ಯಾಂಕ್‌ಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಇತ್ತೀಚೆಗೆ ದಂಡ ವಿಧಿಸಿದೆ. ಧಾರವಾಡದ ಕಲ್ಯಾಣ ನಗರ ನಿವಾಸಿ,...

ರಾಜ್ಯ ಸರ್ಕಾರ ಜನಸ್ಪಂದನ ಬದಲು ಜಲಸ್ಪಂದನ ಮಾಡಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು: 'ರಾಜ್ಯ ಸರ್ಕಾರ ಬೆಂಗಳೂರಿನ ಐಟಿ ಕಾರಿಡಾರ್ ನಲ್ಲಿ ಜಲಸಂಚಾರ ಕ್ಕಾಗಿ ಬೋಟ್ ಫ್ಯಾಕ್ಟರಿ ಆರಂಭಿಸುವುದು ಉತ್ತಮ. ಬಿಜೆಪಿ ಅವರು ಜನಸ್ಪಂದನ ಬದಲಾಗಿ ಮೊದಲು ಜಲಸ್ಪಂದನ ಕೆಲಸ ಮಾಡಲಿ ' ಎಂದು ಕೆಪಿಸಿಸಿ...

ಉತ್ತರ ಪ್ರದೇಶ | ಮುಸ್ಲಿಮ್ ಯುವಕನ ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಲಕ್ನೋ: 19 ವರ್ಷದ ಮುಸ್ಲಿಮ್ ಯುವಕನೊಬ್ಬನನ್ನು ಅಪರಿಚಿತರ ತಂಡವೊಂದು ಗುಂಡಿಕ್ಕಿ ಹತ್ಯೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಸಹರಾನ್’ಪುರ ಜಿಲ್ಲೆಯ ಪರೌಲಿ ಎಂಬಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಶಾರುಕ್ ಎಂದು ಗುರುತಿಸಲಾಗಿದೆ. ಮುಝಾಫರ್ ನಗರದಲ್ಲಿ...

ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀ ಜಾಮೀನು ಅರ್ಜಿ ಸೆ.12ಕ್ಕೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮೊದಲ ಆರೋಪಿ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರು ಜಾಮೀನು ಮನವಿ ಹಾಗೂ ಉಳಿದ ಮೂವರು ಆರೋಪಿಗಳ ನಿರೀಕ್ಷಣಾ ಜಾಮೀನು ಮನವಿಯ ವಿಚಾರಣೆಯನ್ನು ಚಿತ್ರದುರ್ಗದ ವಿಶೇಷ ನ್ಯಾಯಾಲಯ...

ಕುಟುಂಬದಲ್ಲಿ ಐಕ್ಯತೆಯಿಂದ ಜೀವನ ನಡೆಸಿ: ಫಾ.ಜೋಯೆಲ್ ಲೋಫೆಸ್

ಕೊಟ್ಟಿಗೆಹಾರ: 'ಕುಟುಂಬದಲ್ಲಿ ಏಕತೆಯಿಂದ ಹಾಗೂ ಸಹಬಾಳ್ವೆಯಿಂದ ಜೀವನ  ನಡೆಸಿದರೆ ಉತ್ತಮ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ'ಎಂದು ಉಜಿರೆ ದಯಾಳ್ ಬಾಗ್ ಚರ್ಚಿನ ಧರ್ಮಗುರು ಜೋಯೆಲ್ ಲೋಪೆಸ್ ಹೇಳಿದರು. ಅವರು ಬಣಕಲ್ ಬಾಲಿಕಾ ಮರಿಯ ಚರ್ಚಿನಲ್ಲಿ ...

ಕೆಸಿಆರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೆಲಂಗಾಣ ರಾಜ್ಯಪಾಲೆ

ಹೈದರಾಬಾದ್: ಮಹಿಳಾ ರಾಜ್ಯಪಾಲರೊಂದಿಗೆ ಹೇಗೆ ತಾರತಮ್ಯ ಮಾಡಲಾಯಿತು ಎಂದು ರಾಜ್ಯವು ಇತಿಹಾಸ ಬರೆಯಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ತೆಲಂಗಾಣ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಅವರು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ರಾಜ್ಯ ಸರ್ಕಾರದ...

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕದಡಿ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಕ್ರಮ ವಹಿಸಿದ್ದಾರೆ. ಹೆಚ್ಚು...

ಮೂರನೇ ದಿನವೂ ಹಿಜಾಬ್‌ ಕುರಿತ ಅರ್ಜಿ ವಿಚಾರಣೆ: ಕಾಲೇಜು ಅಭಿವೃದ್ಧಿ ಸಮಿತಿಗೆ ಹಿಜಾಬ್ ನಿಷೇಧ ಅಧಿಕಾರ ಕೊಟ್ಟದ್ದಕ್ಕೆ ವಕೀಲರ ಆಕ್ಷೇಪ

ನವದೆಹಲಿ: ಸರ್ಕಾರಿ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸುವ ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮೂರನೇ ದಿನವಾದ ಗುರುವಾರ ಕೂಡ ಮುಂದುವರಿಯಿತು. ಅರ್ಜಿದಾರರ...
Join Whatsapp