ಟಾಪ್ ಸುದ್ದಿಗಳು

ಬೆಂಗಳೂರು ವಿವಿ ಆವರಣದೊಳಗೆ ದೇವಾಲಯ ನಿರ್ಮಾಣ: ಆಕ್ರೋಶಿತ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಯಲದ ಆವರಣದಲ್ಲಿ ಅಕ್ರಮವಾಗಿ ದೇವಾಲಯವನ್ನು ನಿರ್ಮಿಸಲಾಗುತ್ತಿದ್ದು, ಈ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು. ಅಲ್ಲದೆ, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ಕಿಡಿಗೇಡಿಗಳು ಎಂದು ಹೀಯಾಳಿಸಿದ ಬಿಬಿಎಂಪಿ ಆಯುಕ್ತರ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ...

ಉತ್ತಮ ಆಹಾರ ಸುರಕ್ಷತೆಗಾಗಿ ಕೇಂದ್ರದ ಎಫ್.ಎಸ್.ಎಸ್.ಎ.ಐ ಸಹಯೋಗದಡಿ ಅಲ್ಪಾವಧಿ ಕೋರ್ಸ್ ಆರಂಭಿಸಿದ ಪ್ರಖಾರ್ ಫೌಂಡೇಷನ್

ಬೆಂಗಳೂರು: ಆಹಾರ ಸುರಕ್ಷತಾ ಕಾಯ್ದೆಯಡಿ ಆಹಾರ ಸುರಕ್ಷತೆ, ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರದ ಎಫ್.ಎಸ್.ಎಸ್.ಎ.ಐ ಸಹಯೋಗದಡಿ ಅಲ್ಪಾವಧಿ “ಆಹಾರ ಸುರಕ್ಷತಾ ಕೋರ್ಸ್ ಗಳನ್ನು ಪ್ರಖಾರ್ ಫೌಂಡೇಷನ್ ಆರಂಭಿಸಿದೆ. ಆಹಾರ ಸುರಕ್ಷತೆ ಬಗ್ಗೆ ತರಬೇತಿ ಮತ್ತು...

ಉಮೇಶ್ ಕತ್ತಿ ಸಮಾಧಿಗೆ ಗುಟ್ಕಾ ಪ್ಯಾಕೆಟ್ ಇಟ್ಟು ನಮನ

ಚಿಕ್ಕೋಡಿ: ಮಂಗಳವಾರ ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ಇಂದು ಪೂರೈಸಿದರು. ಪುತ್ರ ನಿಖಿಲ್ ಕತ್ತಿ, ಅಳಿಯ ನಿತಿನ್ ಪ್ರಭುದೇವ ಅವರು ಸಮಾಧಿಗೆ ತೆರಳಿ...

ಉ.ಪ್ರ. ಪೊಲೀಸ್ ಸಲ್ಲಿಸಿದ ಅಫಿಡವಿತ್ ಅಸಂಬದ್ಧ ಮತ್ತು ಸುಪ್ರೀಂ ಕೋರ್ಟ್ ನ ದಾರಿ ತಪ್ಪಿಸುವ ಪ್ರಯತ್ನ: ಪಾಪ್ಯುಲರ್ ಫ್ರಂಟ್

ನವ ದೆಹಲಿ: ಪತ್ರಕರ್ತ ಸಿದ್ದಿಕ್ ಕಾಪ್ಪನ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಿರೋಧಿಸಿ ಯು.ಪಿ. ಪೊಲೀಸರು ಸುಪ್ರೀಂ ಕೋರ್ಟ್‌ ನಲ್ಲಿ ಸಲ್ಲಿಸಿದ ಅಫಿಡವಿತ್ ನಲ್ಲಿ ಪ್ರಸ್ತಾಪಿಸಿರುವ ಸಮಜಾಯಿಷಿಗಳು ಅಸಂಬದ್ದವಾಗಿವೆ ಮತ್ತು ಇದು ಸುಪ್ರೀಂ ಕೋರ್ಟ್...

ಅಮೆರಿಕದ ವಿದ್ಯಾರ್ಥಿ ವೀಸಾ ಪಡೆದವರಲ್ಲಿ ಭಾರತೀಯರೇ ಹೆಚ್ಚು

ವಾಷಿಂಗ್ಟನ್: ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ವಿದ್ಯಾರ್ಥಿ ವೀಸಾ ಪಡೆದವರಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚು. 2022ರಲ್ಲಿ ಯುಎಸ್ಎ ದಾಖಲೆಯ 82,000 ವಿದ್ಯಾರ್ಥಿ ವೀಸಾಗಳನ್ನು ಭಾರತೀಯರಿಗೆ ನೀಡಿದೆ. ಚೀನಾ ಸಹಿತ ಬೇರೆ ಯಾವ ದೇಶವೂ...

ಭಾರತ್ ಜೋಡೋ ಯಾತ್ರೆ ಆರಂಭಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ಕನ್ಯಾಕುಮಾರಿ: ಕಾಂಗ್ರೆಸ್ ಪಕ್ಷದ ಹಲವು ನಾಯಕರೊಂದಿಗೆ ಗುರುವಾರ ಬೆಳಗ್ಗೆ ಹಿರಿಯ ಮುಖಂಡ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಿದ್ದಾರೆ. ಇದು ಸಾಕಷ್ಟು ಸವಾಲಿನ ಯಾತ್ರೆಯಾಗಿದ್ದು, ಕಾಂಗ್ರೆಸ್ ಪಕ್ಷವನ್ನು ದೇಶಾದ್ಯಂತ...

ಪಿಎಸ್‌ಐ ಗೆ ರಿವಾಲ್ವರ್‌ ತೋರಿಸಿ ಪರಾರಿಯಾಗಲು ಯತ್ನಿಸಿದ ಕುಖ್ಯಾತ ಡ್ರಗ್‌ ಪೆಡ್ಲರ್‌ ಸೆರೆ

ಬೆಂಗಳೂರು: ಬಂಧಿಸಲು ಬಂದ ಕೇರಳದ ಸಬ್ ಇನ್ಸ್‌ಪೆಕ್ಟರ್ ಗೆ ರಿವಾಲ್ವರ್‌ ತೋರಿಸಿ ಬೆದರಿಸಿ ಕಾರಿನಲ್ಲಿ ಪರಾರಿಯಾಗಿದ್ದ ಕುಖ್ಯಾತ ಡ್ರಗ್‌ ಪೆಡ್ಲರ್‌ ನನ್ನು ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಕೇರಳದ ಮಾದಕವಸ್ತು...

NIA ವಿಚಾರಣೆ ಬಳಿಕ ರಿಯಾಝ್ ಫರಂಗಿಪೇಟೆ ಹೇಳಿದ್ದೇನು?

ಬಂಟ್ವಾಳ: ಕೇಂದ್ರದ ಬಿಜೆಪಿ ಸರಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಬಿಜೆಪಿ ಈ ವ್ಯವಸ್ಥೆಯನ್ನು ನಿಲ್ಲಿಸಬೇಕು ಎಂದು ಎಸ್‌ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ. ಸುಮಾರು 10 ಗಂಟೆಗಳ ಕಾಲ ಎನ್‌ಐಎ ತಂಡ ತೀವ್ರ...
Join Whatsapp