ಟಾಪ್ ಸುದ್ದಿಗಳು

ಹಿಂದಿನ ಸರ್ಕಾರದ ಬಗ್ಗೆ ಸುಳ್ಳಾರೋಪ ಮಾಡುವುದನ್ನು ನಿಲ್ಲಿಸಿ ಶ್ವೇತಪತ್ರ ಹೊರಡಿಸಿ: ಇಂಧ‌ನ ಸಚಿವರಿಗೆ ಸಿದ್ದು ಸವಾಲ್

ಬೆಂಗಳೂರು: ಹಿಂದಿನ ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಿ ಕೂಡಲೆ ಶ್ವೇತಪತ್ರ ಹೊರಡಿಸಿ ಹಾಗೂ ರೈತರ ಪಂಪ್ ಸೆಟ್ಟುಗಳಿಗೆ ಮೀಟರ್ ಅಳವಡಿಸುವ ಕೇಂದ್ರದ ವಿದ್ಯುತ್ ಮಸೂದೆಯನ್ನು ತಿರಸ್ಕರಿಸಲು ಮುಂದಿನ ಅಧಿವೇಶನದಲ್ಲಿ ನಿರ್ಣಯ ಮಂಡಿಸಬೇಕು...

ಜೈಲಿನಲ್ಲಿ ಹದಗೆಟ್ಟ ಅತೀಕುರ್ರಹ್ಮಾನ್ ಆರೋಗ್ಯ: ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ ಕಳವಳ

ನವದೆಹಲಿ: 2020ರಲ್ಲಿ ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧ ಅಲ್ಲಿಗೆ ತೆರಳುತ್ತಿದ್ದ ಸಂದರ್ಭ ಬಂಧನಕ್ಕೊಳಗಾದ ವಿದ್ಯಾರ್ಥಿ ನಾಯಕ ಅತೀಕುರ್ರಹ್ಮಾನ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಅವರಿಗೆ ಚಿಕಿತ್ಸೆ ನಿರಾಕರಿಸಿ ಮತ್ತೆ ಜೈಲಿಗೆ...

ಕೊಡಗು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ವುಮೆನ್ ಇಂಡಿಯಾ ಮೂವ್ ಮೆಂಟ್ ಆಗ್ರಹ

ಮಡಿಕೇರಿ: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಂಬಿಬಾಣೆ ಗ್ರಾ.ಪಂ ವ್ಯಾಪ್ತಿಯ ಭೂತನಕಾಡಿನಲ್ಲಿ ನಡೆದಿದೆ. ಭೂತನಕಾಡಿನ ಅಲಿ ಹಾಗೂ ಬದ್ರನ್ನಿಸಾ ದಂಪತಿಗಳ ಎರಡನೇ ಪುತ್ರಿ ಅಫೀದಾ (19) ಆತ್ಮಹತ್ಯೆಗೆ ಶರಣಾದ ಯುವತಿ,...

ಚಾಂಪಿಯನ್ಸ್‌ ಲೀಗ್‌ ಟೂರ್ನಿಯಲ್ಲಿ ಹೊಸ ದಾಖಲೆ ಬರೆದ ಎರ್ಲಿಂಗ್‌ ಹಾಲೆಂಡ್

ಸ್ಪೇನ್‌: ಪ್ರತಿಷ್ಠಿತ ಚಾಂಪಿಯನ್ಸ್‌ ಲೀಗ್‌ ಫುಟ್ಬಾಲ್‌ ಟೂರ್ನಿಯ ತಮ್ಮ ಮೊದಲ ಪಂದ್ಯದಲ್ಲಿ ಮ್ಯಾಂಚೆಸ್ಟರ್‌ ಸಿಟಿ, ರಿಯಲ್‌ ಮ್ಯಾಡ್ರಿಡ್‌ ಹಾಗೂ ಪಿಎಸ್‌ಜಿ ತಂಡಗಳು ಸುಲಭ ಗೆಲುವು ದಾಖಲಿಸಿದೆ. ಸ್ಪೇನ್‌ನ ರಾಮೊನ್‌ ಸ್ಯಾಂಚೆಝ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ...

ಕಾಂಗ್ರೆಸ್ ಮಾತ್ರವಲ್ಲ, ಲಕ್ಷಾಂತರ ಜನರು ಭಾರತ್ ಜೋಡೋ ಯಾತ್ರೆ ಅಗತ್ಯ ಎಂದಿದ್ದಾರೆ: ರಾಹುಲ್​ ಗಾಂಧಿ

ಕನ್ಯಾಕುಮಾರಿ: ಕಾಂಗ್ರೆಸ್ ಮಾತ್ರವಲ್ಲ, ಲಕ್ಷಾಂತರ ಜನರು ಭಾರತ್ ಜೋಡೋ ಯಾತ್ರೆ ಅಗತ್ಯ ಎಂದಿದ್ದಾರೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಇಂದು ಮಹತ್ವದ ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡಿ...

ವಿವಸ್ತ್ರಗೊಳ್ಳುವುದು ಕೂಡ ಮೂಲಭೂತ ಹಕ್ಕು: ಹಿಜಾಬ್ ನಿಷೇಧದ ಕುರಿತು ಸುಪ್ರೀಮ್ ಕೋರ್ಟ್

ನವದೆಹಲಿ: ಕರ್ನಾಟಕ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಮ್ ಕೋರ್ಟ್, ಸಂವಿಧಾನ 19ನೇ ಪರಿಚ್ಛೇದದ ಅಡಿಯಲ್ಲಿ ಉಡುಗೆ ತೊಡೆಗೆಯನ್ನು ಸಂಪೂರ್ಣ ಮೂಲಭೂತ ಹಕ್ಕು ಎಂದು...

ಏಷ್ಯಾ ಕಪ್‌: ಫೈನಲ್‌ ಭರವಸೆ ಕೈ ಬಿಡದ ಭಾರತ, ಹೀಗಿದೆ ಲೆಕ್ಕಾಚಾರ !

ಯುಎಇಯಲ್ಲಿ ನಡೆಯುತ್ತಿರುವ ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತದ ಅಭಿಯಾನ ಬಹುತೇಕ ಅಂತ್ಯವಾಗಿದೆ. ಲೀಗ್‌ ಹಂತ ದಾಟಿದರೂ ಸಹ, ಸೂಪರ್‌-4 ಹಂತದ ಒಟ್ಟು ಮೂರು ಪಂದ್ಯಗಳಲ್ಲಿ, ಈಗಾಗಲೇ ಎರಡು ಪಂದ್ಯಗಳಲ್ಲಿ ರೋಹಿತ್‌ ಪಡೆ ಮುಗ್ಗರಿಸಿದೆ....

ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧನವಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ನಾಳೆಗೆ ಮುಂದೂಡಿದೆ. ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಈ ವೇಳೆ ಸಂತ್ರಸ್ತೆಯರು ಕೋರ್ಟ್ ಹಾಜರಾಗಲಿದ್ದು, ಅವರ...
Join Whatsapp