ಟಾಪ್ ಸುದ್ದಿಗಳು

ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧನವಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ನಾಳೆಗೆ ಮುಂದೂಡಿದೆ. ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಈ ವೇಳೆ ಸಂತ್ರಸ್ತೆಯರು ಕೋರ್ಟ್ ಹಾಜರಾಗಲಿದ್ದು, ಅವರ...

ವಿದ್ಯಾರ್ಥಿ ಮುಖಂಡ ಅತಿಕ್ ರಹ್ಮಾನ್ ಅವರನ್ನು ತಕ್ಷಣ ಬಿಡುಗಡೆ ಮಾಡಿ: ಅಮ್ನೆಸ್ಟಿ ಇಂಟರ್’ನ್ಯಾಷನಲ್ ಆಗ್ರಹ

ನವದೆಹಲಿ: UAPA ಕಾಯ್ದೆ ಅಡಿಯಲ್ಲಿ ಬಂಧಿತರಾಗಿರುವ ಹೋರಾಟಗಾರ, ವಿದ್ಯಾರ್ಥಿ ಮುಖಂಡ ಅತಿಕ್ ರಹ್ಮಾನ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ತಕ್ಷಣ ಜೈಲಿನಿಂದ ಬಿಡುಗಡೆಗೊಳಿಸಬೇಕೆಂದು ಅಮ್ನೆಸ್ಟಿ ಇಂಡಿಯಾ ಇಂಟರ್’ನ್ಯಾಷನಲ್ ಆಗ್ರಹಿಸಿದೆ. ಅತಿಕ್ ರಹ್ಮಾನ್ ಅವರನ್ನು ಸುಳ್ಳು...

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಂದಕಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಅತ್ತಿಗೆರೆ ಹೆದ್ದಾರಿ ಸಮೀಪ ನಡೆದಿದೆ. ಮಾಗುಂಡಿ ಬಾರ್ ಮಾಲೀಕ ನಿತ್ಯಾದರ್ ಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಿತ್ಯಾದರ್ ಅವರು...

ಕಡಬ: ಮರ ಕಡಿಯುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಕಡಬ: ಮರ ಕಡಿಯುವಾಗ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಅನಡ್ಕ ಎಂಬಲ್ಲಿ ನಡೆದಿದೆ. ಕುಂತೂರಿನ ಅನಡ್ಕ ನಿವಾಸಿ ಮನೋಜ್ ಮೃತರು ಎಂದು ತಿಳಿದು ಬಂದಿದೆ. ಮನೋಜ್ ಮರದ ರೆಂಬೆ ಕಡಿಯುವಾಗ...

ಫ್ರೀಡಂ ಕಮ್ಯುನಿಟಿ ಹಾಲ್ ಬಗ್ಗೆ ಪ್ರಕಟವಾದ ಸುದ್ದಿ ಸತ್ಯಕ್ಕೆ ದೂರವಾದದ್ದು: ಆಡಳಿತ ಮಂಡಳಿ ಅಧ್ಯಕ್ಷರು

ಮಂಗಳೂರು: ಬಂಟ್ವಾಳದ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಬಗ್ಗೆ ಕೆಲವೊಂದು ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಸಾರವಾಗಿದ್ದು, ಇಂತಹ ಎಲ್ಲಾ ವಿಚಾರಗಳು ಸತ್ಯಕ್ಕೆ ದೂರವಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಅಡ್ವೊಕೇಟ್ ಅಶ್ರಫ್...

ಸಚಿವ ಉಮೇಶ್ ಕತ್ತಿ ನಿಧನ: 3ನೇ ಬಾರಿಗೆ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುದೂಡಿಕೆ

ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುದೂಡಲಾಗಿದೆ. ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷ ಹಾಗೂ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಬಿಜೆಪಿ ಜನೋತ್ಸವ...

ರಾಜ್ಯಮಟ್ಟದ ಎಂ.ಎಸ್. ರಾಮಯ್ಯ ಟೇಬಲ್ ಟೆನಿಸ್ ನಲ್ಲಿ ದೇಶ್ನಾಗೆ ಡಬಲ್ ಪ್ರಶಸ್ತಿ

►ಕ್ರೀಡೆ ಜೀವನದ ಅವಿಭಾಜ್ಯ ಅಂಗ : ಎಂ.ಎಸ್. ರಕ್ಷಾ ರಾಮಯ್ಯ ಬೆಂಗಳೂರು: ಶಿಕ್ಷಣ ತಜ್ಞ, ಕರ್ಮಯೋಗಿ ಎಂ.ಎಸ್. ರಾಮಯ್ಯ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಟೂರ್ನಿ ಯಶಸ್ವಿಯಾಗಿ...

ಅಮಾನತ್ ಬ್ಯಾಂಕ್ ಚುನಾವಣೆ: ಎಲ್ಲರಿಗೂ ಮತದಾನ ಹಕ್ಕು ನೀಡಲು ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಅಮಾನತ್ ಬ್ಯಾಂಕ್ ನ ಪದಾಧಿಕಾರಿಗಳಗಳ ಚುನಾವಣೆಯಲ್ಲಿ ರಾಜ್ಯದ ಎಲ್ಲ ಬ್ಯಾಂಕ್ ಖಾತೆದಾರ ಸದಸ್ಯರಿಗೆ ಮತದಾನ ಚಲಾಯಿಸಲು ಅವಕಾಶ ನೀಡಬೇಕೆಂದು ರಾಜ್ಯ ಹೈಕೋರ್ಟ್ ಗೆ ಮೊರೆ ಹೋಗಲಾಗುವುದು ಎಂದು ಸಮಾಜಿಕ ಕಾರ್ಯಕರ್ತ ಆಲಂಪಾಷಾ...
Join Whatsapp