ಟಾಪ್ ಸುದ್ದಿಗಳು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಂದಕಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಅತ್ತಿಗೆರೆ ಹೆದ್ದಾರಿ ಸಮೀಪ ನಡೆದಿದೆ. ಮಾಗುಂಡಿ ಬಾರ್ ಮಾಲೀಕ ನಿತ್ಯಾದರ್ ಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಿತ್ಯಾದರ್ ಅವರು...

ಕಡಬ: ಮರ ಕಡಿಯುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಕಡಬ: ಮರ ಕಡಿಯುವಾಗ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಅನಡ್ಕ ಎಂಬಲ್ಲಿ ನಡೆದಿದೆ. ಕುಂತೂರಿನ ಅನಡ್ಕ ನಿವಾಸಿ ಮನೋಜ್ ಮೃತರು ಎಂದು ತಿಳಿದು ಬಂದಿದೆ. ಮನೋಜ್ ಮರದ ರೆಂಬೆ ಕಡಿಯುವಾಗ...

ಫ್ರೀಡಂ ಕಮ್ಯುನಿಟಿ ಹಾಲ್ ಬಗ್ಗೆ ಪ್ರಕಟವಾದ ಸುದ್ದಿ ಸತ್ಯಕ್ಕೆ ದೂರವಾದದ್ದು: ಆಡಳಿತ ಮಂಡಳಿ ಅಧ್ಯಕ್ಷರು

ಮಂಗಳೂರು: ಬಂಟ್ವಾಳದ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಬಗ್ಗೆ ಕೆಲವೊಂದು ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಸಾರವಾಗಿದ್ದು, ಇಂತಹ ಎಲ್ಲಾ ವಿಚಾರಗಳು ಸತ್ಯಕ್ಕೆ ದೂರವಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಅಡ್ವೊಕೇಟ್ ಅಶ್ರಫ್...

ಸಚಿವ ಉಮೇಶ್ ಕತ್ತಿ ನಿಧನ: 3ನೇ ಬಾರಿಗೆ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುದೂಡಿಕೆ

ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುದೂಡಲಾಗಿದೆ. ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷ ಹಾಗೂ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಬಿಜೆಪಿ ಜನೋತ್ಸವ...

ರಾಜ್ಯಮಟ್ಟದ ಎಂ.ಎಸ್. ರಾಮಯ್ಯ ಟೇಬಲ್ ಟೆನಿಸ್ ನಲ್ಲಿ ದೇಶ್ನಾಗೆ ಡಬಲ್ ಪ್ರಶಸ್ತಿ

►ಕ್ರೀಡೆ ಜೀವನದ ಅವಿಭಾಜ್ಯ ಅಂಗ : ಎಂ.ಎಸ್. ರಕ್ಷಾ ರಾಮಯ್ಯ ಬೆಂಗಳೂರು: ಶಿಕ್ಷಣ ತಜ್ಞ, ಕರ್ಮಯೋಗಿ ಎಂ.ಎಸ್. ರಾಮಯ್ಯ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಟೂರ್ನಿ ಯಶಸ್ವಿಯಾಗಿ...

ಅಮಾನತ್ ಬ್ಯಾಂಕ್ ಚುನಾವಣೆ: ಎಲ್ಲರಿಗೂ ಮತದಾನ ಹಕ್ಕು ನೀಡಲು ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಅಮಾನತ್ ಬ್ಯಾಂಕ್ ನ ಪದಾಧಿಕಾರಿಗಳಗಳ ಚುನಾವಣೆಯಲ್ಲಿ ರಾಜ್ಯದ ಎಲ್ಲ ಬ್ಯಾಂಕ್ ಖಾತೆದಾರ ಸದಸ್ಯರಿಗೆ ಮತದಾನ ಚಲಾಯಿಸಲು ಅವಕಾಶ ನೀಡಬೇಕೆಂದು ರಾಜ್ಯ ಹೈಕೋರ್ಟ್ ಗೆ ಮೊರೆ ಹೋಗಲಾಗುವುದು ಎಂದು ಸಮಾಜಿಕ ಕಾರ್ಯಕರ್ತ ಆಲಂಪಾಷಾ...

ಕಾಶ್ಮೀರ | ಪ್ರೊಫೆಸರ್ ವಿರುದ್ಧದ UAPA ಪ್ರಕರಣ ರದ್ದುಗೊಳಿಸಲು ನಿರಾಕರಿಸಿದ ನ್ಯಾಯಾಲಯ

ಜಮ್ಮು: ಸರ್ಕಾರಿ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಪ್ರಾಧ್ಯಾಪಕ ಅಬ್ದುಲ್ ಬಾರಿ ನಾಯ್ಕ್ ಅವರ ವಿರುದ್ಧ UAPA ಕಾಯ್ದೆ ಅಡಿಯಲ್ಲಿ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಲು ಜಮ್ಮು, ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ನಿರಾಕರಿಸಿದೆ. ಅಬ್ದುಲ್...

ಪತ್ನಿಯನ್ನು ಕೊಲೆ ಮಾಡಿದ ಪತಿ !

ಶಿವಮೊಗ್ಗ: ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ಪ್ರಿಯಾಂಕ ಲೇಔಟ್ ನಡೆದಿದೆ. ಮೃತಳನ್ನು ಮಂಜುಳಾ (30) ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕೊಲೆ ಮಾಡಿದ ಬಳಿಕ ಪತಿ ದಿನೇಶ್ ಕೂಡ ಚಾಕುವಿನಿಂದ ತನ್ನ ಕೈ...
Join Whatsapp