ಟಾಪ್ ಸುದ್ದಿಗಳು

ಶೋಕಾಚರಣೆ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ನಿಧನಕ್ಕೆ ರಾಜ್ಯ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದ್ದು, ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ...

ರಣಬೀರ್ – ಆಲಿಯಾ ಜೋಡಿಯನ್ನು ದೇವಸ್ಥಾನದಲ್ಲಿ ಪೂಜೆ ನಡೆಸದಂತೆ ತಡೆದ ಸಂಘಪರಿವಾರದ ಕಾರ್ಯಕರ್ತರು

ಉಜ್ಜಯಿನಿ: ಖ್ಯಾತ ಬಾಲಿವುಡ್ ನಟರಾದ ರಣಬೀರ್ ಕಫೂರ್, ಆಲಿಯಾ ಭಟ್ ಜೋಡಿಯನ್ನು ಐತಿಹಾಸಿಕ ಮಹಾಕಾಳ ದೇವಸ್ಥಾನದಲ್ಲಿ ಪೂಜೆ ನಡೆಸದಂತೆ ಸಂಘಪರಿವಾರದ ಕಾರ್ಯಕರ್ತರು ತಡೆದ ಘಟನೆ ಮಂಗಳವಾರ ತಡರಾತ್ರಿ ವರದಿಯಾಗಿದೆ. ಗೋಮಾಂಸ ಭಕ್ಷಣೆಯ ಕುರಿತು ರಣಬೀರ್,...

ಕಲ್ಲಿದ್ದಲು ಹಗರಣ: ಪಶ್ಚಿಮ ಬಂಗಾಳ ಸಚಿವ ಮೊಲೊಯ್ ಘಾಟಕ್ ನಿವಾಸಗಳ ಮೇಲೆ ಸಿಬಿಐ ದಾಳಿ

ಕೋಲ್ಕತ್ತಾ: ಕಲ್ಲಿದ್ದಲು ಕಳ್ಳಸಾಗಣೆ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಕಾನೂನು ಸಚಿವ ಮೊಯೊಯ್ ಘಾಟಕ್ ಅವರ ನಿವಾಸಗಳ ಮೇಲೆ ಸಿಬಿಐ ಬುಧವಾರ ಬೆಳಗ್ಗೆ ದಾಳಿ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೇಂದ್ರೀಯ ತನಿಖಾ ದಳದ...

ದಾಖಲೆಯಿಲ್ಲದ 76 ಲಕ್ಷ ರೂ. ನಗದು ಸಿಸಿಬಿ ಜಪ್ತಿ

ಬೆಂಗಳೂರು: ದಾಖಲೆಯಿಲ್ಲದ 76 ಲಕ್ಷ ರೂ.ಹಣವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ಕೈಗೊಂಡಿದ್ದಾರೆ. ಶಾಂತಿ ನಗರ ಬಸ್ ನಿಲ್ದಾಣದಲ್ಲಿ ನಿನ್ನೆ ರಾತ್ರಿ ನಿಂತಿದ್ದ ಇಬ್ಬರು ವ್ಯಕ್ತಿಗಳಲ್ಲಿ ದಾಖಲೆ ಇಲ್ಲದ ಹಣ ಇರುವ ಖಚಿತ...

ಸುಳ್ಯ: ಆಕಸ್ಮಿಕವಾಗಿ ಮನೆಗೆ ಬೆಂಕಿ ಬಿದ್ದು ವ್ಯಕ್ತಿ ಜೀವಂತ ದಹನ

ಬೆಳ್ಳಾರೆ: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ವ್ಯಕ್ತಿ ಜೀವಂತ ದಹನವಾಗಿ ಸಾವನ್ನಪ್ಪಿದ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47)...

ಭಾರತ್ ಜೋಡೋ ಯಾತ್ರೆ: ಮುಂದಿನ 150 ದಿನಗಳ ಕಾಲ ಕಂಟೈನರ್ ನಲ್ಲಿ ಮಲಗಲಿರುವ ರಾಹುಲ್ ಗಾಂಧಿ

ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿಯಿಂದ ಇಂದು 'ಭಾರತ್ ಜೋಡೋ ಯಾತ್ರೆ'ಯನ್ನು ಆರಂಭಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದಿನ 150 ದಿನಗಳ ಕಾಲ ಕಂಟೇನರ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮುಂಬರುವ 2024 ರ ಚುನಾವಣೆಯಲ್ಲಿ ನರೇಂದ್ರ...

‘ಬಿಂದು ಜೀರಾ’ ಮಾರಲ್ಲ: ಅಂಬಾನಿ ಆಫರ್ ತಿರಸ್ಕರಿಸಿದ ದಕ್ಷಿಣ ಕನ್ನಡದ ಕಂಪನಿ

ಮಂಗಳೂರು: ದೇಶಾದ್ಯಂತ ಹೆಸರುವಾಸಿಯಾಗಿರುವ 'ಬಿಂದು ಜೀರಾ' ಕಂಪನಿಯನ್ನು ರಿಲಯನ್ಸ್ ಸಮೂಹಕ್ಕೆ ಮಾರಾಟ ಮಾಡುವ ಉದ್ದೇಶವಿಲ್ಲ ಎಂದು ಎಸ್.ಜಿ. ಕಾರ್ಪೊರೇಟ್ಸ್ ನ ಆಡಳಿತ ನಿರ್ದೇಶಕ ಸತ್ಯಶಂಕರ್ ಹೇಳಿದ್ದಾರೆ. ಕ್ಯಾಂಪಾ ಕೋಲಾ ಖರೀದಿ ಬಳಿಕ ರಿಲಯನ್ಸ್ ಬಿಂದು...

ಉದ್ಘಾಟನೆ ಸಂದರ್ಭದಲ್ಲೇ ಕುಸಿದ ಸೇತುವೆ: ವೀಡಿಯೋ ವೈರಲ್

ಆಫ್ರಿಕಾ: ಉದ್ಘಾಟನೆ ವೇಳೆ ಸೇತುವೆ ಕುಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಸೇತುವೆ ನಿರ್ಮಾಣದ ಗುಣಮಟ್ಟವನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ (ಡಿಆರ್ ಸಿ) ಸೇತುವೆಯನ್ನು ಉದ್ಘಾಟಿಸಲು ಅಧಿಕಾರಿಗಳು...
Join Whatsapp