ಟಾಪ್ ಸುದ್ದಿಗಳು

ಉಮೇಶ್ ಕತ್ತಿ ನಿಧನ: ಬೆಳಗಾವಿ ಜಿಲ್ಲೆಯಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು:  ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಇಂದು ಬೆಳಗಾವಿಯ ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ನಮ್ಮ ಮತ್ತು ಉಮೇಶ್ ಕತ್ತಿಯವರ ಸಂಬಂದ ನಾಲ್ಕು ದಶಕಗಳದ್ದಾಗಿತ್ತು ಎಂದು...

ಬೈಕ್ ಮುಟ್ಟಿದ್ದಕ್ಕೆ ಕೋಣೆಯೊಳಗೆ ಕೂಡಿಹಾಕಿ ಕಬ್ಬಿಣದ ರಾಡ್ ನಿಂದ ಥಳಿಸಿದ ಶಿಕ್ಷಕ

ಉತ್ತರ ಪ್ರದೇಶ: 6 ನೇ ತರಗತಿಯ ದಲಿತ ವಿದ್ಯಾರ್ಥಿಯೋರ್ವ  ತನ್ನ ಬೈಕ್ ಮುಟ್ಟಿದನೆಂಬ ಕಾರಣಕ್ಕೆ ಶಿಕ್ಷಕನೊಬ್ಬ ತರಗತಿ ಕೋಣೆಯೊಳಗೆ ಕೂಡಿ ಹಾಕಿ ಕಬ್ಬಿಣದ ರಾಡ್ ನಿಂದ ವಿದ್ಯಾರ್ಥಿಗೆ ಥಳಿಸಿರುವ ಘಟನೆ ಉತ್ತರ ಪ್ರದೇಶದ...

ಏಷ್ಯಾ ಕಪ್‌: ಶ್ರೀಲಂಕಾ ವಿರುದ್ಧ ಭಾರತಕ್ಕೆ ರೋಚಕ ಸೋಲು, ಫೈನಲ್‌ ಕನಸು ಬಹುತೇಕ ಭಗ್ನ

ದುಬೈ: ಏಷ್ಯಾ ಕಪ್‌  ಸೂಪರ್‌-4 ಹಂತದ ತನ್ನ ಎರಡನೇ ಪಂದ್ಯದಲ್ಲೂ ಭಾರತ ರೋಚಕ ಸೋಲಿಗೆ ಶರಣಾಗಿದೆ. ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೇವಲ ಒಂದು ಎಸೆತ ಬಾಕಿ ಇರುವಂತೆ ಗೆಲುವಿನ ನಗೆ...

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿಗೆ ಮಂಗಳವಾರ ರಾತ್ರಿ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರನ್ನು ತಕ್ಷಣವೇ ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ...

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ..!

ಬೆಂಗಳೂರು: ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿಗೆ ಮಂಗಳವಾರ ರಾತ್ರಿ ಹೃದಯಾಘಾತವಾಗಿದೆ. ಅವರನ್ನು ತಕ್ಷಣವೇ ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.ರಾತ್ರಿ 10ಗಂಟೆಗೆ ಹೃದಯಾಘಾತವಾಗಿದೆ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ನಾಳೆ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ಮಂಗಳೂರು ನಗರ ಸೇರಿ‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆಯಿಂದ ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ...

ನಗರದಲ್ಲಿ ಮಳೆ ಹಾವಳಿ: ಬುಧವಾರ ಸಂಜೆ ಸಾಫ್ಟ್‌ವೇರ್ ಕಂಪನಿಗಳ ಜತೆ ಸಭೆ

ಬೆಂಗಳೂರು: ಕಂಡು ಕೇಳರಿಯದ ಮಳೆಯಿಂದ ರಾಜಧಾನಿಯಲ್ಲಿ ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಬುಧವಾರ (ಸೆ.7) ಸಂಜೆ 5 ಗಂಟೆಗೆ ನಾನಾ ಸಾಫ್ಟ್‌ವೇರ್...

ಏಷ್ಯಾ ಕಪ್‌| ರೋಹಿತ್‌ ಅರ್ಧಶತಕದ ಮಿಂಚು, ಲಂಕಾ ಗೆಲುವಿಗೆ 174 ರನ್‌ ಗುರಿ

ದುಬೈ: ಏಷ್ಯಾ ಕಪ್‌ ಫೈನಲ್‌ ಆಸೆ ಜೀವಂತವಾಗಿರಿಸಲು ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಲಂಕಾ ಗೆಲುವಿಗೆ ಟೀಮ್‌ ಇಂಡಿಯಾ 174 ರನ್‌ಗಳ ಗುರಿ ನೀಡಿದೆ. ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ʻಡೂ ಆರ್‌ ಡೈʼ ಪಂದ್ಯದಲ್ಲಿ...
Join Whatsapp