ಟಾಪ್ ಸುದ್ದಿಗಳು

ಕೇರಳ: ‘ಮಹಾಬಲಿ’ ವೇಷ ಧರಿಸಿ ಬಂದ ಎಸ್ ಬಿಐ ಬ್ಯಾಂಕ್ ಸಿಬ್ಬಂದಿ

ಕೇರಳ: ಓಣಂ ಹಬ್ಬದ ದಿನ ಕೇರಳದಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರು ಮಹಾಬಲಿಯಂತೆ ವೇಷ ಧರಿಸಿ ಬಂದು ಕರ್ತವ್ಯನಿರತರಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗಿದೆ. ಕೇರಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತಲಶ್ಶೇರಿಯ...

5 ಸಾವಿರ ಕಾರುಗಳನ್ನು ಕದ್ದು ಮೂವರು ಪತ್ನಿಯರ ಜೊತೆ ಐಷಾರಾಮಿ ಜೀವನ ನಡೆಸುತ್ತಿದ್ದ ಕದೀಮನ ಸೆರೆ

►ಕೆಲವೆಡೆ ಚಾಲಕರನ್ನು ಕೊಂದು ಕಾರು ಕದ್ದಿದ್ದ ಅನಿಲ್ ಚೌಹಾಣ್ ನವದೆಹಲಿ: ದೇಶದ ಅತಿದೊಡ್ಡ ಕಾರು ಕಳ್ಳನನ್ನು ಸೆರೆ ಹಿಡಿಯುವಲ್ಲಿ ರಾಜಧಾನಿ ದೆಹಲಿಯ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ 27 ವರ್ಷಗಳ ಕಳ್ಳತನದ ಇತಿಹಾಸ ಹೊಂದಿರುವ ಬಂಧಿತ ಅನಿಲ್...

ಹಳ್ಳದಲ್ಲಿ ಕೊಚ್ಚಿಹೋದ ಇಬ್ಬರು ಪೊಲೀಸರ ಪತ್ತೆಗೆ ಶೋಧ

ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಗದಗ ಜಿಲ್ಲೆ ಗಜೇಂದ್ರಗಡಕ್ಕೆ ಬಂದೋಬಸ್ತ್ ಗೆ ತೆರಳಿದ್ದ ಇಬ್ಬರು ಇಬ್ಬರು ಪೊಲೀಸರು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿರುವ ದಾರುಣ ಘಟನೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದ ಬಳಿ...

ಕೆಐಎಡಿಬಿಯಿಂದ ಭೂಮಿ ಹಂಚಿಕೆ ವ್ಯವಸ್ಥೆ ಸರಳೀಕರಣ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಇಲಾಖೆ ಭೂಮಿ ಹಂಚಿಕೆ ವ್ಯವಸ್ಥೆ ಸರಳೀಕರಣಗೊಳಿಸಿದೆ. ‘ಈಸ್ ಆಫ್ ಡುಯಿಂಗ್ ಬಿಸಿನೆಸ್’ ಮಾದರಿಯಲ್ಲಿ ‘ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್’ ಪದ್ದತಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹೊಸ ಆದೇಶದಮೂಲಕ...

ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸುರೇಶ್ ರೈನಾ

ನವದೆಹಲಿ: ಖ್ಯಾತ ಆಲ್ ರೌಂಡರ್ ಸುರೇಶ್ ರೈನಾ ಐಪಿಎಲ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಡಿರುವ ಪೋಸ್ಟ್ ನಲ್ಲಿ ರೈನಾ, ' ದೇಶ...

ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗ ರಚನೆ: ಮುಖ್ಯಮಂತ್ರಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿ ಇಂದು ಘೋಷಿಸಿದರು. ವಿಧಾನ ಸೌಧದ ಔತಣ...

ಮಂಗಳೂರಿನಲ್ಲಿ ಸೆ.9ರಂದು ಮದರ್ ತೆರೇಸಾ 25ನೇ ಸಂಸ್ಕರಣಾ ದಿನಾಚರಣೆ; ವಿಚಾರ ಸಂಕಿರಣ

ಮಂಗಳೂರು: ಮಂಗಳೂರಿನ ಸಂತ ಮದರ್ ತೆರೇಸಾ ವಿಚಾರ ವೇದಿಕೆ ವತಿಯಿಂದ ಸೆಪ್ಟೆಂಬರ್ 9ರಂದು ಮಂಗಳೂರಿನ ಪುರಭವನದಲ್ಲಿ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾ ಅವರ 25ನೇ ಸಂಸ್ಕರಣಾ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ...

ಬ್ರಿಟನ್ | ಗೃಹ ಕಾರ್ಯದರ್ಶಿ ಹುದ್ದೆ ತೊರೆದ ಭಾರತೀಯ ಮೂಲದ ಪ್ರೀತಿ ಪಟೇಲ್

ಬ್ರಿಟನ್: ಲಿಝ್ ಟ್ರಸ್ ಅವರು ಬ್ರಿಟನ್’ನ ನೂತನ ಪ್ರಧಾನಿಯಾಗಿ ಆಯ್ಕೆಗೊಂಡ ಬೆನ್ನಲ್ಲೇ ಭಾರತೀಯ ಮೂಲದ ಪ್ರೀತಿ ಪಟೇಲ್ ಅವರು ಗೃಹ ಕಾರ್ಯದರ್ಶಿ ಹುದ್ದೆಯನ್ನು ತೊರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಿರ್ಗಮಿತ ಪ್ರಧಾನಿ ಬೋರಿಸ್...
Join Whatsapp