ಟಾಪ್ ಸುದ್ದಿಗಳು

ಬ್ರಿಟನ್ | ಗೃಹ ಕಾರ್ಯದರ್ಶಿ ಹುದ್ದೆ ತೊರೆದ ಭಾರತೀಯ ಮೂಲದ ಪ್ರೀತಿ ಪಟೇಲ್

ಬ್ರಿಟನ್: ಲಿಝ್ ಟ್ರಸ್ ಅವರು ಬ್ರಿಟನ್’ನ ನೂತನ ಪ್ರಧಾನಿಯಾಗಿ ಆಯ್ಕೆಗೊಂಡ ಬೆನ್ನಲ್ಲೇ ಭಾರತೀಯ ಮೂಲದ ಪ್ರೀತಿ ಪಟೇಲ್ ಅವರು ಗೃಹ ಕಾರ್ಯದರ್ಶಿ ಹುದ್ದೆಯನ್ನು ತೊರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಿರ್ಗಮಿತ ಪ್ರಧಾನಿ ಬೋರಿಸ್...

ಹೃದಯಾಘಾತದಿಂದ ಉತ್ತರ ಪ್ರದೇಶ ಬಿಜೆಪಿ ಶಾಸಕ ನಿಧನ

ಲಖನೌ: ಐದು ಬಾರಿ ಶಾಸಕರಾಗಿದ್ದ ಅರವಿಂದ್ ಗಿರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಲಖೀಂಪುರ ಖೇರಿಯ ಗೋಖರನಾಥ್ ವಿಧಾನಸಭಾ ಕ್ಷೇತ್ರದಿಂದ ಇವರು ಸ್ಪರ್ಧಿಸುತ್ತಿದ್ದರು. ಇವರಿಗೆ 64 ವರ್ಷ ವಯಸ್ಸಾಗಿತ್ತು. ಹೃದಯದ ಯಾವುದೇ ಸಮಸ್ಯೆ ಇರದೇ ಆರೋಗ್ಯವಾಗಿದ್ದ...

ಬೆಂಗಳೂರಿನಲ್ಲಿ ಕಳೆದ 90 ವರ್ಷಗಳಲ್ಲೇ ಅತ್ಯಧಿಕ ಮಳೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಾದ್ಯಂತ ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ 90 ವರ್ಷಗಳಲ್ಲಿ ಆಗದಷ್ಟು ಅತಿವೃಷ್ಟಿಯಾಗಿದೆ. ಸವಾಲಿನ ಪರಿಸ್ಥಿತಿಯಲ್ಲಿಯೂ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ...

ಕೊಪ್ಪಳದ ಹಳ್ಳದಲ್ಲಿ ಕೊಚ್ಚಿ ಹೋದ ಇಬ್ಬರು ಪೊಲೀಸರು

ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಮಳೆಗೆ ಹಳ್ಳದಲ್ಲಿ ಇಬ್ಬರು ಪೊಲೀಸರು ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಮುಂಡರಗಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ತೊಡಿಹಾಳ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ನಾಪತ್ತೆಯಾದ ಸಿಬ್ಬಂದಿಗೆ ಶೋಧ...

ಮದ್ಯ ನೀತಿ ಹಗರಣ: 30 ಕಡೆಗಳಲ್ಲಿ ಇಡಿ ದಾಳಿ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಡಿ)ಅಧಿಕಾರಿಗಳು ಸುಮಾರು 30 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ರಾಜಧಾನಿ ದೆಹಲಿಯನ್ನು ಹೊರತುಪಡಿಸಿ, ಯುಪಿಯ ರಾಜಧಾನಿ ಲಕ್ನೋ, ಹರಿಯಾಣದ ಗುರುಗ್ರಾಮ್, ಚಂಡೀಗಢ, ಮುಂಬೈ, ಹೈದರಾಬಾದ್...

ಕಚೇರಿ ತಲುಪಲು ಟ್ರ್ಯಾಕ್ಟರ್ ಸವಾರಿ, ಬೆಂಗಳೂರಿನ ಐಟಿ ವೃತ್ತಿಪರರಿಗೆ ಹೊಸ ಅನುಭವ

►ಮತ್ತೆ ವರ್ಕ್ ಫ್ರಮ್ ಹೋಮ್ ನೀತಿ ಜಾರಿ ಬೆಂಗಳೂರು: ಸತತ ಭಾರೀ ಮಳೆಯಿಂದಾಗಿ ಬೆಂಗಳೂರು ತೀವ್ರ ಜಲಾವೃತಗೊಂಡಿದ್ದು, ಭಾರತದ ಸಿಲಿಕಾನ್ ವ್ಯಾಲಿಯ ಅನೇಕ ಐಟಿ ವೃತ್ತಿಪರರು ತಮ್ಮ ಕೆಲಸದ ಸ್ಥಳಗಳನ್ನು ತಲುಪಲು ಟ್ರ್ಯಾಕ್ಟರ್ ಗಳನ್ನು...

ಮುಳುಗುತ್ತಿರುವ ಬೆಂಗಳೂರು | ದೋಸೆ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ: ವ್ಯಾಪಕ ಆಕ್ರೋಶ

ಬೆಂಗಳೂರು: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಹಾಮಳೆಗೆ ಬೆಂಗಳೂರು ಭಾಗಶಃ ಜಲಾವೃತಗೊಂಡಿದ್ದು ನಗರದ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಾಗಿದ್ದ ಸಂಸದ ತೇಜಸ್ವಿ ಸೂರ್ಯ, ಹೋಟೆಲ್ ಒಂದರ ದೋಸೆ ಪ್ರಚಾರದಲ್ಲಿ ತೊಡಗಿದ್ದಾರೆ. ಸಂಸದರ ಈ...

ಅಲ್ ಜಝೀರಾ ವರದಿಗಾರ್ತಿ ಶಿರೀನ್ ಅಬು ಅಕ್ಲೆಹ್ ಆಕಸ್ಮಿಕವಾಗಿ ಗುಂಡಿಕ್ಕಿ ಕೊಲ್ಲಲಾಗಿದೆ: ತಪ್ಪೊಪ್ಪಿಕೊಂಡ ಇಸ್ರೇಲ್ ಸೇನೆ

ಜೆರುಸಲೇಂ: ಫೆಲೆಸ್ತೀನ್-ಅಮೆರಿಕನ್ ಅಲ್ ಜಝೀರಾ ವರದಿಗಾರ್ತಿ ಶಿರೀನ್ ಅಬು ಅಕ್ಲೆಹ್ ಅವರನ್ನು ಉಗ್ರಗಾಮಿ ಎಂದು ತಪ್ಪಾಗಿ ಅರ್ಥೈಸಿಕೊಂಡು ತಮ್ಮ ಸೈನಿಕರು ಗುಂಡಿಕ್ಕಿ ಕೊಂದಿರಬಹುದು ಎಂದು ಇಸ್ರೇಲ್ ಸೇನೆ ಸೋಮವಾರ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಆಕ್ರಮಿತ...
Join Whatsapp