ಟಾಪ್ ಸುದ್ದಿಗಳು

ಸೆ.10 ರಂದು ನಾರಾಯಣ ಗುರುಗಳ ಜಯಂತಿ: ಮಂಗಳೂರಿನಲ್ಲಿ ರಾಜ್ಯಮಟ್ಟದ ಸಮಾರಂಭ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ರಾಜ್ಯ ಮಟ್ಟದ ಜಯಂತಿಯನ್ನು ಇದೇ ಸೆ.10ರ ಶನಿವಾರ ಮಂಗಳೂರು ನಗರದಲ್ಲಿ ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ...

ರಾಜಕೀಯ ಪಕ್ಷಗಳಿಂದ ಧಾರ್ಮಿಕ ಚಿಹ್ನೆ, ಹೆಸರು ಬಳಕೆ: ಚುನಾವಣಾ ಆಯೋಗ, ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜಕೀಯ ಪಕ್ಷಗಳು ಧಾರ್ಮಿಕ ಚಿಹ್ನೆ, ಹೆಸರು ಬಳಸುತ್ತಿರುವ ಕುರಿತಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರ ಮತ್ತು ಭಾರತದ ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದೆ. ತಾನು ಪರಿಹಾರ ಕೋರಿರುವ ರಾಜಕೀಯ ಪಕ್ಷಗಳನ್ನು ಪ್ರಕರಣದಲ್ಲಿ...

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು...

ಶಿಕ್ಷಣ ಇಲಾಖೆಯ ಮೇಲೆ ಭ್ರಷ್ಟಾಚಾರದ ದೂರು: ತನಿಖೆ ಆಯೋಗ ರಚಿಸಲಾಗುವುದು ಎಂದ ಬಿ.ಸಿ. ನಾಗೇಶ್

ಬೆಂಗಳೂರು: ಶಿಕ್ಷಣ ಇಲಾಖೆಯ ಮೇಲೆ ಭ್ರಷ್ಟಾಚಾರದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲು ಪ್ರತ್ಯೇಕ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ....

ಹೊಸ ಸಂವಿಧಾನವನ್ನು ಒಪ್ಪದ ಚಿಲಿಯ ಜನರು: ಶೇ.61.9ರಷ್ಟು ಜನರಿಂದ ವಿರುದ್ಧ ಮತ

ಸ್ಯಾಂಟಿಯಾಗೋ: ಜನರಲ್ ಅಗಸ್ಟೋ ಪಿಂಚೇಟ್ ಅವರು 41 ವರ್ಷಗಳ ಹಿಂದೆ ತನ್ನ ಸರ್ವಾಧಿಕಾರದಡಿ ತಂದಿದ್ದ ಸನ್ನದು ಸಂವಿಧಾನದ ಬದಲಿಗೆ ಹೊಸ ಸಂವಿಧಾನ ತರುವುದನ್ನು ಚಿಲಿಯ ಜನರು ನಿರಾಕರಿಸಿದ್ದು ಹಾಲಿ ಅಧ್ಯಕ್ಷರಾದ ಗ್ಯಾಬ್ರಿಯಲ್ ಬೋರಿಕ್...

ಮಂಗಳೂರು ವಿವಿ ಎಡವಟ್ಟು | ದ್ವಿತೀಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಪ್ರಥಮ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಪರೀಕ್ಷೆಯಲ್ಲಿ ಎಡವಟ್ಟು ಮಾಡಿಕೊಂಡಿದೆ. ದ್ವಿತೀಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಪ್ರಥಮ ಸೆಮಿಸ್ಟರ್ ಪ್ರಶ್ನೆಯನ್ನು ಕೇಳಲಾಗಿದ್ದು, ಪರೀಕ್ಷೆಯನ್ನೇ ಮುಂದೂಡಲಾಗಿದೆ. ಬಿಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳಿಗೆ ಪ್ರಥಮ ಸೆಮಿಸ್ಟರ್ ನ ಕನ್ನಡ...

ಶಿವಮೊಗ್ಗ:ಯುವಕ ಆತ್ಮಹತ್ಯೆ; ಕಾರಣ ನಿಗೂಢ

ಶಿವಮೊಗ್ಗ: ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸಾಗರದ ಎಸ್.ಎನ್ ನಗರದ ನಿವಾಸಿ ನಾಗರಾಜ್ (23) ಮೃತ ದುರ್ದೈವಿ. ಗ್ಯಾಸ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್ ಮನೆಯಲ್ಲಿಯೇ ನೇಣು...

ಸಂಸ್ಕೃತ ಭಾಷೆ ಅಧ್ಯಯನಕ್ಕೆ ವಿದೇಶದಿಂದ ಮಲೆನಾಡಿಗೆ ಬಂದ ವಿದ್ಯಾರ್ಥಿಗಳು

ಚಿಕ್ಕಮಗಳೂರು: ಸಂಸ್ಕೃತ ಭಾಷೆ ಅಧ್ಯಯನ ಮಾಡಲು 6 ಮಂದಿ ವಿದೇಶೀ ವಿದ್ಯಾರ್ಥಿಗಳು ಭಾರತಕ್ಕೆ ಆಗಮಿಸಿದ್ದಾರೆ. ಪ್ರಸ್ತುತ ಸಂಸ್ಕೃತ ಅಧ್ಯಯನಕ್ಕೆಂದು ಬಂದವರು ಮೂಲತಃ ಇಸ್ರೇಲ್ ದೇಶದವರು. ಇಸ್ರೇಲ್ ನಲ್ಲಿ ಸಂಸ್ಕೃತದಲ್ಲೇ ಪಿಎಚ್ ಡಿ ಪಡೆದ ಉಪನ್ಯಾಸಕ...
Join Whatsapp