ಟಾಪ್ ಸುದ್ದಿಗಳು

ಮಂಗಳೂರು ವಿವಿಯಲ್ಲಿ ಕ್ಯಾಂಪಸ್ ಫ್ರಂಟ್ ನಿಂದ ಗೌರಿ ಸ್ಮರಣೆ

ಮಂಗಳೂರು: ಪ್ರಗತಿಪರ ಚಿಂತಕಿ, ಪತ್ರಕರ್ತೆ ಹಾಗೂ ಹೋರಾಟಗಾರ್ತಿಯಾಗಿದ್ದ ಗೌರಿ ಲಂಕೇಶರನ್ನು ಸಂಘಪರಿವಾರದ ಕಿರಾತಕರು ಗುಂಡಿಕ್ಕಿ ಹತ್ಯೆಗೈದ ದಿನವಾದ ಸೆಪ್ಟೆಂಬರ್ 5 ನ್ನು ನೆನಪಿಸುತ್ತಾ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ...

ನಾಲ್ಕು ದಿನಗಳ ಭೇಟಿಗಾಗಿ ನವದೆಹಲಿಗೆ ಆಗಮಿಸಿದ ಶೇಖ್ ಹಸೀನಾ

ನವದೆಹಲಿ: ನಾಲ್ಕು ದಿನಗಳ ಭೇಟಿಗಾಗಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಸೋಮವಾರ ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಬಹು ಕ್ಷೇತ್ರಗಳಲ್ಲಿ ಸಹಕಾರ ಅಭಿವೃದ್ಧಿಗೆ ಪೂರಕ ವಾತಾವರಣ ರೂಪಿಸುವುದು ಈ ಮಾತುಕತೆಯ ಗುರಿ. ರೈಲ್ವೆ, ವಿಜ್ಞಾನ...

ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು: ಕೂದಳೆಲೆ ಅಂತರದಲ್ಲಿ ಪಾರಾದ ಪಾದಚಾರಿ ಮಹಿಳೆ; ವೀಡಿಯೋ ವೈರಲ್

ನವದೆಹಲಿ: ಪಾದಚಾರಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಕಾರೊಂದು ಅಲ್ಲೇ ನಿಂತಿದ್ದ ಆಟೋ ರಿಕ್ಷಾವೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡಿದಿದ್ದು, ಮಹಿಳೆ ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಪಾದಚಾರಿ ಮಹಿಳೆಯೊಬ್ಬರು ರಸ್ತೆಯನ್ನು...

ಆಮ್ ಆದ್ಮಿ ಪಾರ್ಟಿಗೆ ಬ್ರಿಜೇಶ್ ಕಾಳಪ್ಪ ಸೇರ್ಪಡೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸುಪ್ರೀಂಕೋರ್ಟ್ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ ಅವರು ಆಮ್ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು. ಬೆಂಗಳೂರಿನ ಹೊಟೇಲ್ ಪರಾಗ್ ನಲ್ಲಿ ನಡೆದ ಪಕ್ಷ ಸೇರ್ಪಡೆ ಸಮಾರಂಭದಲ್ಲಿ...

ಅಧಿಕಾರ ಉಳಿಸಿಕೊಂಡ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

ಜಾರ್ಖಂಡ್: ಜಾರ್ಖಂಡ್ ರಾಜಕೀಯ ಬಿಕ್ಕಟ್ಟು ಹಿನ್ನೆಲೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಶ್ವಾಸ ಮತಯಾಚನೆ ಮಾಡಿದ್ದಾರೆ. ಇಂದು ಬಿಜೆಪಿ ಬಹಿಷ್ಕಾರದ ನಡುವೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಂಡಿಸಿದ ವಿಶ್ವಾಸ ನಿರ್ಣಯಕ್ಕೆ ಜಾರ್ಖಂಡ್ ವಿಧಾನಸಭೆಯಲ್ಲಿ ಗೆಲುವಾಗಿದೆ. 81 ಸದಸ್ಯ...

ಪಿಎಸ್ ಐ ನೇಮಕಾತಿ ಹಗರಣ: 15 ಲಕ್ಷ ರೂ. ಪಡೆದ ಬಿಜೆಪಿ ಶಾಸಕ: ಆಡಿಯೋ ವೈರಲ್

ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಒಂದೊಂದೇ ಸಾಕ್ಷ್ಯಗಳು ಬಹಿರಂಗಗೊಳ್ಳುತ್ತಿದ್ದು, ಇದೀಗ ಬಿಜೆಪಿ ಶಾಸಕರೊಬ್ಬರು ಹಣ ಪಡೆದ ಸಂಬಂಧದ ಆಡೀಯೋವೊಂದು ಬಹಿರಂಗವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹಗರಣಕ್ಕೆ ಸಂಬಂಧಿಸಿದ ಫೋನ್ ಸಂಭಾಷಣೆಯ ಆಡಿಯೋ ವೈರಲ್...

ಕೆನಡಾದಲ್ಲಿ ಚೂರಿ ಇರಿತ: ಕನಿಷ್ಠ 10 ಮಂದಿ ಸಾವು; 15 ಮಂದಿಗೆ ಗಂಭೀರ ಗಾಯ

ಒಟ್ಟಾವ: ಕೆನಡಾದ ಸಾಸ್ಕಾಚೆವಾನ್ ಪ್ರಾಂತ್ಯದಲ್ಲಿ ಸರಣಿ ಚೂರಿ ಇರಿತ ಪ್ರಕರಣದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶಂಕಿತರಿಗಾಗಿ...

ಅಳುವ ಮಗುವನ್ನು ಎತ್ತಿಕೊಂಡು ಸಮಾಧಾನಿಸಿದ ವಿಮಾನ ಸಿಬ್ಬಂದಿ: ವೀಡಿಯೋ ವ್ಯಾಪಕ ವೈರಲ್

ಏರ್ ಇಂಡಿಯಾ ಸಿಬ್ಬಂದಿಯೊಬ್ಬರು ಅಳುತ್ತಿರುವ ಮಗುವನ್ನು ಎತ್ತಿಕೊಂಡ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗಿದೆ. ಏರ್ ಇಂಡಿಯಾ ಫ್ಲೈಟ್ ನಲ್ಲಿ ಮಗು ಅಳಲು ಪ್ರಾರಂಭಿಸಿದಾಗ ಸಿಬ್ಬಂದಿಯೊಬ್ಬರು ಬಂದು ಮಗುವನ್ನುಎತ್ತಿಕೊಂಡು ಸಮಧಾನ ಪಡಿಸಿದ್ದಾರೆ. ಅವರು...
Join Whatsapp