ಟಾಪ್ ಸುದ್ದಿಗಳು

ಅಂಬೇಡ್ಕರ್ ಭಾವಚಿತ್ರಕ್ಕೆ ಅವಹೇಳನ; ಆರೋಪಿಯ ಬಂಧನ

ಚಿಕ್ಕಮಗಳೂರು: ಅಂಬೇಡ್ಕರ್ ಭಾವಚಿತ್ರ ಹಾಗೂ ಸಕಲೇಶಪುರದ ದಲಿತ ಸಂಘಟನೆಗಳ ಪ್ರತಿಭಟನೆಯ ಫೋಟೋಗಳನ್ನು ಬಳಸಿ ಅಶ್ಲೀಲ ಹಾಡಿನ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಗಳೂರು...

ಸಿಇಟಿ ರ್‍ಯಾಂಕಿಂಗ್ ಗೊಂದಲ: ಹೈಕೋರ್ಟ್ ತೀರ್ಪು ಪ್ರಶ್ನಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: 2020-21ರಲ್ಲಿ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ರ್‍ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂಬ ಹೈಕೋರ್ಟ್ ತೀರ್ಪಿನಿಂದ ಈ ವರ್ಷದ ವಿದ್ಯಾರ್ಥಿಗಳಿಗೆ...

ಬಿಹಾರ: ಗಂಗಾ ನದಿಯಲ್ಲಿ 55 ಜನರಿದ್ದ ದೋಣಿ ಮುಳುಗಿ 10 ಮಂದಿ ನಾಪತ್ತೆ

ಪಾಟ್ನಾ: ಗಂಗಾ ನದಿಯಲ್ಲಿ 55 ಜನರಿದ್ದ ದೋಣಿಯೊಂದು ಮುಳುಗಿ 10 ಮಂದಿ ನಾಪತ್ತೆಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ದಾನಾಪುರದ ಶಹಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಮಿಕರು ಕೆಲಸದಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದ್ದು....

ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (SDTU) ರಾಜ್ಯಾಧ್ಯಕ್ಷರಾಗಿ ಫಝಲುಲ್ಲಾ, ಪ್ರಧಾನ ಕಾರ್ಯದರ್ಶಿಯಾಗಿ ಇಕ್ಬಾಲ್ ನಂದರಬೆಟ್ಟು

ಬೆಂಗಳೂರು: ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (SDTU) ಇದರ ರಾಜ್ಯ ಪ್ರತಿನಿಧಿ ಸಭೆ ಬೆಂಗಳೂರಿನ ಎಸ್. ಕೆ. ಎಫ್ ಸಭಾಂಗಣದಲ್ಲಿ ರವಿವಾರ ನಡೆಯಿತು. ರಾಜ್ಯ ಸಮಿತಿ ಸದಸ್ಯರು ಮತ್ತು ವಿವಿಧ ಜಿಲ್ಲೆಗಳಿಂದ ಆಗಮಿಸಿದ ಜಿಲ್ಲಾ...

ಇತಿಹಾಸದಲ್ಲೇ ದಾಖಲೆ ಮಳೆ; ಕಾಫಿನಾಡಿಗರು ಕಂಗಾಲು

ಚಿಕ್ಕಮಗಳೂರು : ಕೇವಲ  ಒಂದು ಗಂಟೆಯ ಹೊತ್ತು ಸುರಿದ ರಣರಕ್ಕಸ ಮಳೆಗೆ  ಕಾಫಿನಾಡಿನ ಜನರು ಬೆಚ್ಚಿಬಿದ್ದಿದ್ದಾರೆ. ತಾಲೂಕಿನ ಸಾರಗೋಡು, ಹುಯಿಗೆರೆ ಸುತ್ತಮುತ್ತ ಭಾರೀ ಮಳೆಯಾಗಿದ್ದು, ಸಾರಗೋಡಿನಲ್ಲಿ ಒಂದೇ ಗಂಟೆಗೆ 200 ಮಿ.ಮೀ.ಗೂ ಅಧಿಕ ಮಳೆ...

ಮುರುಘಾ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ: ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಶ್ರೀಗಳಿಗೆ ನ್ಯಾಯಾಲಯವು 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಕಳೆದ...

ನೀರಿನಲ್ಲಿ ಮುಳುಗಿದ ರಾಜ್ಯ ರಾಜಧಾನಿ: ಕೆರೆಯಂತಾದ ರಸ್ತೆಗಳು, ಮಳೆಗೆ ತತ್ತರಿಸಿ ಹೋದ ಬೆಂಗಳೂರು ಜನತೆ

ಬೆಂಗಳೂರು: ಭಾನುವಾರ ತಡ ರಾತ್ರಿ ಸುರಿದ ಭಾರೀ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ನೀರಿನಲ್ಲಿ ಮುಳುಗಿದೆ. ಏರ್ಪೋರ್ಟ್ ಹೆಚ್ ಬಿಆರ್ ಲೇಔಟ್, ಇಂದಿರಾನಗರ ಸೇರಿದಂತೆ ಅನೇಕ ಏರಿಯಾಗಳು ಸಂಪೂರ್ಣ ಜಲಾವೃತವಾಗಿವೆ. ನಿರಂತರ ಮಳೆಗೆ ಬೆಂಗಳೂರಿನ...

ಸಹಪಾಠಿಯ ತಾಯಿಯಿಂದ 8ನೇ ತರಗತಿ ವಿದ್ಯಾರ್ಥಿಯ ಕೊಲೆ: ಕೊಲೆಗೆ ಕಾರಣ ಕೇಳಿದರೆ ಬೆಚ್ಚಿ ಬೀಳುತ್ತೀರಿ!

ಪುದುಚೇರಿ: ಮಹಿಳೆಯೋರ್ವರು ತನ್ನ ಮಗನ ಸಹಪಾಠಿಗೆ ವಿಷ ನೀಡಿ ಹತ್ಯೆ ಮಾಡಿದ ಘಟನೆ ಪುದುಚೇರಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬಾಲಾ ಮಣಿಕಂಠನ್ ಎಂದು ಗುರುತಿಸಲಾಗಿದೆ. ಓದುವುದರಲ್ಲಿ ಮಗನಿಗೆ ಕಾಂಪಿಟೇಷನ್ ನೀಡುತ್ತಿದ್ದಾನೆ ಎಂಬ ಕಾರಣಕ್ಕೆ...
Join Whatsapp