ಟಾಪ್ ಸುದ್ದಿಗಳು

ಮುರಘಾ ಶ್ರೀಗಳ ಲೈಂಗಿಕ ಪ್ರಕರಣ ಕುರಿತ ಇಬ್ಬರು ಮಹಿಳೆಯರ ಆಡಿಯೋ ವೈರಲ್: ಸ್ವಾಮೀಜಿ ಆತ್ಮಹತ್ಯೆ

ಬೆಳಗಾವಿ: ಮಹಿಳೆಯೊಬ್ಬರ ಜೊತೆ ಮಾತನಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ನೊಂದ ಬೈಲಹೊಂಗಲ ತಾಲೂಕಿನ ನೆಗಿನಹಾಳದ ಗುರು ಮಡಿವಾಳೇಶ್ವರ ಮಠದ ಸ್ವಾಮೀಜಿ ಶಂಕಾಸ್ಪದವಾಗಿ ಸಾವಿಗೆ ಶರಣಾಗಿದ್ದಾರೆ. ಮುರುಘಾ ಮಠದ ಸ್ವಾಮೀಜಿಗಳ ಮೇಲೆ ಇರುವ ಆರೋಪದ...

ಗಣಪತಿ ವಿಸರ್ಜನೆಗೆ ಹೋದ ನೀರಗಂಟಿ ಕೆರೆಯಲ್ಲಿ ಮುಳುಗಿ ಸಾವು

ಹಾಸನ: ಗಣಪತಿ ವಿಸರ್ಜನೆ ವೇಳೆ ವ್ಯಕ್ತಿಯೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ಸಕಲೇಶಪುರ ತಾಲೂಕಿನ ಯಡೇಹಳ್ಳಿ ಗ್ರಾಮದ ಯತೀಶ್ (55) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರು. ಯಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ...

ಹಾಲ್ ಟಿಕೆಟ್ ನೀಡಲು ಸತಾಯಿಸಿದ ಕಾಲೇಜು: ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಮೈಸೂರು: ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯೊಬ್ಬಳು ಹಾಲ್ ಟಿಕೆಟ್ ನೀಡದೇ ತಾರತಮ್ಯ ಮಾಡುತ್ತಿದ್ದಾರೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಯಲಕ್ಷ್ಮೀಪುರಂನಲ್ಲಿ ನಡೆದಿದೆ. ಸೆಂಟ್ ಜೋಸೆಫ್ ಕಾಲೇಜಿನ ತನ್ಮಯಾ ಬ್ಲೇಡ್ನಿಂದ ಕೈ ಕೊಯ್ದುಕೊಂಡು ನಿದ್ರೆ ಮಾತ್ರೆ...

ನೀರಿನಲ್ಲಿ ಕೊಚ್ಚಿ ಹೋದ ಅಕ್ಕಿ ಸಾಗಣೆ ವಾಹನ: ಓರ್ವ ನೀರುಪಾಲು

ತುಮಕೂರು: ಆಂಧ್ರಪ್ರದೇಶದ ಪೆನಗೊಂಡದಿಂದ ತುಮಕೂರಿಗೆ ಅಕ್ಕಿ ಸಾಗಣೆ ಮಾಡುತ್ತಿದ್ದ ಮಹೇಂದ್ರ ವಾಹನ ಸಮೇತ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ವಡ್ಡಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲಪ್ಪನಹಳ್ಳಿಗ್ರಾಮದ...

ಜಾರ್ಖಂಡ್ ರಾಜಕೀಯ ಬಿಕ್ಕಟ್ಟು: ವಿಶ್ವಾಸಮತ ಯಾಚಿಸಲಿರುವ ಸಿಎಂ ಹೇಮಂತ್ ಸೊರೇನ್

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಜಾರ್ಖಂಡ್ ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ವಿಶ್ವಾಸಮತ ಯಾಚಿಸಲಿದ್ದಾರೆ. ಜಾರ್ಖಂಡ್ ಸಚಿವ ಸಂಪುಟವು ಸೋಮವಾರ ವಿಶೇಷ ವಿಧಾನಸಭಾ ಅಧಿವೇಶನವನ್ನು ನಡೆಸುವ ಪ್ರಸ್ತಾಪವನ್ನು ಇತ್ತೀಚೆಗೆ ಅನುಮೋದಿಸಿದ ನಂತರ ಅಧಿವೇಶನವನ್ನು...

ಗೋದಾಮಿನಿಂದ ಕಾಫಿ ಕಳ್ಳತನ: ಆರು ಮಂದಿ ಚೋರರ ಬಂಧನ, ವಾಹನ ವಶ

ಮಡಿಕೇರಿ: ಕಾಫಿ ತೋಟದ ಗೋದಾಮಿನಿಂದ ಅಂದಾಜು 3 ಲಕ್ಷ ರೂ ಮೌಲ್ಯದ ಕಾಫಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿ, ಎರಡು ವಾಹನವನ್ನು ವಶಪಡಿಸಿಕೊಂಡ ಘಟನೆ ವಿರಾಜಪೇಟೆ ತಾಲೂಕಿನ...

ಚಿಕ್ಕಮಗಳೂರು: ನಜರತ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬಣಕಲ್: ಬೆಂಗಳೂರಿನಲ್ಲಿ ನಡೆದ ಐ ಸಿ ಎಸ್ ಇ ಶಾಲೆಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್   ನಜರತ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಐ. ಸಿ. ಎಸ್. ಇ ಶಾಲೆಗಳ ರಾಜ್ಯ...

ಸರಕಾರವು ವಿಭಜನೆ ನಿಲ್ಲಿಸಿ, ಒಗ್ಗೂಡಿಸಲು ಪ್ರಯತ್ನ ಪಡಬೇಕು: ಗೋದ್ರೇಜ್ ಅಧ್ಯಕ್ಷ ನಾದಿರ್

ಮುಂಬೈ: ಸರಕಾರವು ದೇಶವನ್ನು ವಿಭಜಿಸುವುದನ್ನು ನಿಲ್ಲಿಸಿ, ಒಗ್ಗಟ್ಟಿನಿಂದ ದೇಶ ಮುನ್ನಡೆಸಲು ಹೆಚ್ಚು ಪ್ರಯತ್ನ ಪಡಬೇಕು ಎಂದು ಗೋದ್ರೇಜ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ನಾದಿರ್ ಗೋದ್ರೆಜ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ...
Join Whatsapp