ಟಾಪ್ ಸುದ್ದಿಗಳು

ಮಂಗಳೂರು: ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಗೀತಾ ಸಾವು

ಮಂಗಳೂರು: ಕಳೆದ 11 ವರ್ಷಗಳಿಂದ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಶ್ವಾನ ಗೀತಾ ಸಾವನ್ನಪ್ಪಿದೆ. 2011 ಮೇ 21ರಂದು ಜನಿಸಿದ ಲ್ಯಾಬ್ರಡಾರ್ ರಿಟ್ರೀವರ್ ತಳಿಯ ಈ ಹೆಣ್ಣು...

ಮುರುಘಾ ಶ್ರೀಗಳಿಗೆ ಪೊಲೀಸ್ ಡ್ರಿಲ್; ಬಾಲಕಿಯರ ಲೈಂಗಿಕ ದೌರ್ಜನ್ಯದ ಹೇಳಿಕೆಯಿಟ್ಟುಕೊಂಡು ಪ್ರಶ್ನೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಮಠದ ಶಿವಮೂರ್ತಿ  ಸ್ವಾಮಿಯನ್ನು ಪೊಲೀಸರು ರಹಸ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಿ ಪ್ರಕರಣದ ಮಾಹಿತಿಯನ್ನು ಸಂಗ್ರಹಿಸ ತೊಡಗಿದ್ದಾರೆ. ವಿಚಾರಣೆ ನಡೆಸುವ ಸ್ಥಳ ಗೊತ್ತಾದರೆ ಭಕ್ತರು,ಅಭಿಮಾನಿಗಳು ಧಾವಿಸಿ...

ಮಕ್ಕಳಿಗೆ ವಿಷ ಕುಡಿಸಿ ಮಹಿಳೆ ಆತ್ಮಹತ್ಯೆ

ಬೆಂಗಳೂರು: ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ಮಹಿಳೆಯೊಬ್ಬಳು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ತಾಲೂಕಿನ ಹೊಸ ಪಾಳ್ಯದಲ್ಲಿ ನಡೆದಿದೆ. ಮೃತರನ್ನು ಮಾಗಡಿ ತಾಲೂಕು ರೈತ ಸಂಘದ ಅಧ್ಯಕ್ಷ ಹೊಸ ಪಾಳ್ಯ ಗ್ರಾಮದ...

ಲಂಚ ಪ್ರಕರಣ ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಗೆ ಜಾಮೀನು

ಬೆಂಗಳೂರು: ಭೂ ವ್ಯಾಜ್ಯಕ್ಕೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಶಾಮೀಲಾದ ಸಂಬಂಧ ಬಂಧಿತರಾಗಿ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರದ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಅವರಿಗೆ ಇಲ್ಲಿನ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಶನಿವಾರ ಆರೋಪಿ...

ಪುತ್ತೂರು | ಬಸ್-ಬೈಕ್ ಅಪಘಾತ: ಯುವಕ ಸ್ಥಳದಲ್ಲೇ ಸಾವು

ಪುತ್ತೂರು: ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರಿನಲ್ಲಿ‌ ನಡೆದಿದೆ. ಮೃತಪಟ್ಟವರನ್ನು ಭರತ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಯುವಕ ಧನುಷ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು...

ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಲಾಕರ್, ಡೈರಿ ಪೊಲೀಸ್ ವಶ

ನವದೆಹಲಿ: ಬಿಜೆಪಿ ನಾಯಕಿ ಸೊನಾಲಿ ಪೋಗಟ್​ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಸೊನಾಲಿ ಅವರ ಎಲ್ಲ ಲಾಕರ್​ಗಳು ಮತ್ತು ಆಕೆಯ ಕೋಣೆಯಲ್ಲಿ ಪತ್ತೆಯಾದ ಮೂರು ಡೈರಿಗಳನ್ನು ವಶಕ್ಕೆ ಪಡೆದುಕೊಂಡು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಹರಿಯಾಣದ...

ಕೆಎಸ್‍ಆರ್‌ಟಿಸಿಟಿ ಬಸ್ ಚಾಲಕನ ಮೇಲೆ ಸಂಚಾರ ಪೊಲೀಸರ ಹಲ್ಲೆ

ಬೆಂಗಳೂರು: ಹೆಚ್ಚು ಹೊತ್ತು ಬಸ್ ನಿಲ್ಲಿಸಿದ್ದಕ್ಕೆ ಸಂಚಾರ ಪೊಲೀಸ್ ಸಿಬ್ಬಂದಿ ಕೆಎಸ್‍ಆರ್‌ಟಿಸಿಟಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ  ಕಾರ್ಪೊರೇಷನ್ ಬಸ್ ನಿಲ್ದಾಣದ ಬಳಿ ನಡೆದಿದೆ. ಕಾರ್ಪೊರೇಷನ್ ಬಳಿ ಮುಂಗಡ ಬುಕ್ಕಿಂಗ್ ಮಾಡಿದ್ದ...

ಕುಡಿದ ಮತ್ತಿನಲ್ಲಿ ಜಾಲಿ ರೈಡ್‍; ಇನ್ಸ್ ಪೆಕ್ಟರ್ ದಂಪತಿಯ ಹೈಡ್ರಾಮ

ಬೆಂಗಳೂರು:  ಕುಡಿದ ಮತ್ತಿನಲ್ಲಿ ತಡರಾತ್ರಿ ಜಾಲಿ ರೈಡ್‍ಗೆ ಬಂದಿದ್ದ ಇನ್ಸ್ ಪೆಕ್ಟರ್ ದಂಪತಿ ಅಪಘಾತ ನಡೆಸಿ ಹೈಡ್ರಾಮಾ ಸೃಷ್ಟಿಸಿರುವ ಘಟನೆ  ಚಾಮರಾಜಪೇಟೆ ಠಾಣೆ ಎದುರು ನಡೆದಿದೆ. ಸಿಎಆರ್ ಇನ್ಸ್ ಪೆಕ್ಟರ್ ಸಂಜೀವ್...
Join Whatsapp