ಟಾಪ್ ಸುದ್ದಿಗಳು

ಬೆಂಗಳೂರಿನ ಶಾಲೆಗಳಲ್ಲಿ ಮತ್ತೆ ಆನ್‌ಲೈನ್‌ ತರಗತಿ ಪ್ರಾರಂಭ!

ಬೆಂಗಳೂರು: ಬೆಂಗಳೂರಿನಲ್ಲಿ ಕೆಲವು ಶಾಲೆಗಳು ಸಾಂಕ್ರಾಮಿಕ ಸಮಯದಲ್ಲಿ ಅಳವಡಿಸಿಕೊಂಡ ಆನ್‌ಲೈನ್ ತರಗತಿಗಳನ್ನು ನಡೆಸಲು ಮುಂದಾಗಿವೆ. ಇದಕ್ಕೆ ಕಾರಣ ಮಳೆಯು ಸೃಷ್ಟಿಸಿದ ಅವಾಂತರವಾಗಿದೆ. ಮಳೆಯಿಂದಾಗಿ ಜಲಾವೃತ, ಕೆಟ್ಟ ರಸ್ತೆಗಳು ಮತ್ತು ಟ್ರಾಫಿಕ್ ದಟ್ಟಣೆಯಂತಹ ಸಮಸ್ಯೆಗಳು...

ರಾಜಾನುಕುಂಟೆಯಲ್ಲಿ 18 ಎಕರೆ ಪ್ರದೇಶದಲ್ಲಿ ನೃಪತುಂಗ ವಿಶ್ವವಿದ್ಯಾನಿಲಯ ಸ್ಥಾಪನೆ: ಎಸ್. ಆರ್ ವಿಶ್ವನಾಥ್

ಬೆಂಗಳೂರು: ರಾಜಾನುಕುಂಟೆಯಲ್ಲಿ 18 ಎಕರೆ ಜಾಗದಲ್ಲಿ ನೃಪತುಂಗ ವಿಶ್ವವಿದ್ಯಾನಿಲಯವನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಯಲಹಂಕ ಕ್ಷೇತ್ರದ ಶಾಸಕ, ಬಿಡಿಎ ಅಧ್ಯಕ್ಷ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಸ್. ಆರ್ ವಿಶ್ವನಾಥ್ ತಿಳಿಸಿದರು. ಇಂದು...

ಅಬ್ದುಲ್ ಮಜೀದ್, ಬಸನಗೌಡ ಎಸ್ ಬಿರಾದಾರ ಸೇರಿ 21 ಮಂದಿಗೆ “ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿ

ಮಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಿರಿಯ , ಹಿರಿಯ ಹಾಗೂ ಪ್ರೌಢ ಶಾಲೆಗಳಲ್ಲಿನ 21 ಶಿಕ್ಷಕರು  ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’  ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೆ. 5ರಂದು ಪುತ್ತೂರಿನಲ್ಲಿ ನಡೆಯುವ...

ಪಿಯುಸಿ-ಸಿಇಟಿಯಲ್ಲಿನ ತಲಾ ಶೇ. 50 ಅಂಕ ಪರಿಗಣಿಸಿ ಹೊಸ ರ್‍ಯಾಂಕ್ ಪಟ್ಟಿ ಪ್ರಕಟಿಸಲು ಕೆಇಎಗೆ ಹೈಕೋರ್ಟ್ ಆದೇಶ

ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ರ್ಯಾಂ ಕ್ ಪಟ್ಟಿ ತಯಾರಿಸಲು ವಿದ್ಯಾರ್ಥಿಗಳು ಪಿಯುಸಿಯಲ್ಲಿ ಪಡೆದಿರುವ ಶೇ. 50 ಅಂಕ ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ...

ಬಿಹಾರ | ಆರೆಸ್ಸೆಸ್ ಕಚೇರಿಗಳ ಸಮೀಕ್ಷೆಗೆ ಹಿಂದೂಸ್ತಾನಿ ಅವಾಮ್ ಮೋರ್ಚಾ ಆಗ್ರಹ

ಬಿಹಾರ: ಆರೆಸ್ಸೆಸ್ ರಾಜ್ಯದಲ್ಲಿ ಗಲಭೆಗಳನ್ನು ನಡೆಸುವ ದುರುದ್ದೇಶದಿಂದ ಬಾಂಬ್ ಸ್ಫೋಟಗಳು ಮತ್ತು ಇತರ ವಿಧ್ವಂಸಕ ಕೃತ್ಯಗಳನ್ನು ನಡೆಸಬಹುದು ಎಂದು ಹಿಂದೂಸ್ತಾನಿ ಅವಾಮ್ ಮೋರ್ಚಾ (HAM) ಹೇಳಿದೆ. ಈ ನಿಟ್ಟಿನಲ್ಲಿ ಬಿಹಾರದಲ್ಲಿರುವ ಎಲ್ಲಾ ಆರೆಸ್ಸೆಸ್...

ಅಮೆಜಾನ್ ಕಂಪನಿಯಲ್ಲಿ ಉದ್ಯೋಗ: ಸೆ. 7ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 50 ಡೆಲಿವರಿ ಬಾಯ್ ಹುದ್ದೆಗಳಿಗೆ ಸೆಪ್ಟೆಂಬರ್ 07ರ ಬುಧವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃಧ್ಧಿ ಕಚೇರಿಯಲ್ಲಿ ನೇರ ಸಂದರ್ಶನ...

ಮೋದಿ ಕಾರ್ಯಕ್ರಮಕ್ಕೆ ಸೇರದ ಜನರು: ಕೋಲ್ಕತ್ತಾದ ವೀಡಿಯೋ ಹಾಕಿ ಮಂಗಳೂರಿನದ್ದು ಎಂದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ

ಮಂಗಳೂರು: ನಗರದ ಕೂಳೂರು ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿದ್ದ ಮೋದಿ ಕಾರ್ಯಕ್ರಮಕ್ಕೆ ನಿರೀಕ್ಷಿಸಿದಷ್ಟು ಜನಸ್ತೋಮ ಸೇರದ ಹಿನ್ನೆಲೆಯಲ್ಲಿ ಬಿಜೆಪಿ ನಿರಾಸೆ ಅನುಭವಿಸಿದ್ದು ಗೊತ್ತೇ ಇದೆ. ಈ ಹಿನ್ನೆಲೆಯಲ್ಲಿ ಸುಳ್ಳಿನ ಮೊರೆ ಹೋದ ಬಿಜೆಪಿ...

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು

ಬೆಂಗಳೂರು: ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿ ಅಹವಾಲು ಸಲ್ಲಿಸಲು ಯತ್ನಿಸಿದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಆಕೆಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ವಿರುದ್ಧ ಆಮ್ ಆದ್ಮಿ...
Join Whatsapp