ಟಾಪ್ ಸುದ್ದಿಗಳು

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು

ಬೆಂಗಳೂರು: ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿ ಅಹವಾಲು ಸಲ್ಲಿಸಲು ಯತ್ನಿಸಿದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಆಕೆಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ವಿರುದ್ಧ ಆಮ್ ಆದ್ಮಿ...

ಮದ್ರಸ ಶಿಕ್ಷಣದಲ್ಲಿ ಸರಕಾರದ ಹಸ್ತಕ್ಷೇಪದ ಹಿಂದೆ ಬಿಜೆಪಿಯ ರಾಜಕೀಯ ದುರುದ್ದೇಶ: ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್

ಬೆಂಗಳೂರು: ಮದ್ರಸ ಶಿಕ್ಷಣದಲ್ಲಿ ಸರಕಾರವು ಹಸ್ತಕ್ಷೇಪ ನಡೆಸುತ್ತಿರುವುದರ ಹಿಂದೆ ಬಿಜೆಪಿಯ ರಾಜಕೀಯ ದುರುದ್ದೇಶವಿದ್ದು, ಮುಸ್ಲಿಮರ ಧಾರ್ಮಿಕ ಶಿಕ್ಷಣದಲ್ಲಿ ಅನಗತ್ಯ ಮಧ್ಯಪ್ರವೇಶ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಕರ್ನಾಟಕ...

ಜನರ ಕಷ್ಟ ಕೇಳುವ ತಾಳ್ಮೆ ಇಲ್ಲವಾದರೆ ಅವರು ಶಾಸಕರಾಗಿರಲು ಅರ್ಹರಲ್ಲ: ಲಿಂಬಾವಳಿ ವಿರುದ್ಧ ಡಿಕೆಶಿ ಗರಂ

ಬೆಂಗಳೂರು: ಜನರ ಕಷ್ಟ ಕೇಳುವ ತಾಳ್ಮೆ ಇಲ್ಲವಾದರೆ ಅವರು ಶಾಸಕರಾಗಿರಲು ಅರ್ಹರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಸ್ಯೆ...

ಶ್ರೀಲಂಕಾಕ್ಕೆ ಬಂದಿಳಿದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ

ಕೊಲಂಬೊ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಂತರ ದೇಶದಿಂದ ಪಲಾಯನ ಮಾಡಿದ ಮಾಜಿ ಅಧ್ಯಕ್ಷ ಗೊಟಬಯಾ ರಾಜಪಕ್ಸೆ ಏಳು ವಾರಗಳ ನಂತರ ದೇಶಕ್ಕೆ ಮರಳಿದ್ದಾರೆ. ಬ್ಯಾಂಕಾಕ್ ನಿಂದ ಸಿಂಗಾಪುರ್ ಮಾರ್ಗವಾಗಿ ಕೊಲಂಬೊದ ಬಂಡಾರನಾಯಕೆ ಅಂತಾರಾಷ್ಟ್ರೀಯ ವಿಮಾನ...

ಏಷ್ಯಾ ಕಪ್ | ಭಾರತ-ಪಾಕಿಸ್ತಾನ ʻಸೂಪರ್ ಸಂಡೆʼ ಕದನ

ದುಬೈ: ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ– ಪಾಕಿಸ್ತಾನ ಮುಖಾಮುಖಿಗೆ ಮತ್ತೊಮ್ಮೆ ವೇದಿಕೆ ಸಜ್ಜಾಗಿದೆ. ಟೂರ್ನಿಯಲ್ಲಿ ತಮ್ಮ ಆರಂಭಿಕ ಪಂದ್ಯದಲ್ಲಿ ಪರಸ್ಪರ ಎದುರಾಗಿದ್ದ ಸಾಂಪ್ರದಾಯಿಕ ಎದುರಾಳಿಗಳು, ಇದೀಗ ಒಂದು ವಾರದ ಅಂತರದಲ್ಲಿ ಎರಡನೇ ಬಾರಿಗೆ...

ಮದರಸಾಗಳ ವಿರುದ್ಧ ನಾಲಗೆ ಹರಿಯಬಿಟ್ಟ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ

ಮಂಗಳೂರು: ಮದರಸಾಗಳು ಭಯೋತ್ಪಾದನೆಯ ಮೂಲ ಕೇಂದ್ರ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ತನ್ನ ನಾಲಗೆಯನ್ನು ಹರಿಯಬಿಟ್ಟಿದ್ದಾರೆ. ಇಂದು ಬೆಳ್ತಂಗಡಿ ಸಮೀಪದ ಕನ್ಯಾಡಿಯ ಶ್ರೀರಾಮ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಾತಿ ವಾಸನೆಗಳನ್ನು...

ಶಬಾನಾ ಅಝ್ಮಿ, ನಾಸಿರುದ್ದೀನ್ ಶಾ ತುಕುಡೆ ಗ್ಯಾಂಗ್’ನ ಏಜೆಂಟರು: ನಾಲಗೆ ಹರಿಯಬಿಟ್ಟ ಮಧ್ಯಪ್ರದೇಶ ಸಚಿವ

ನವದೆಹಲಿ: ಚಲನಚಿತ್ರ ದಿಗ್ಗಜರಾದ ಶಬಾನಾ ಅಝ್ಮಿ, ನಾಸಿರುದ್ದೀನ್ ಶಾ ಮತ್ತು ಜಾವೇದ್ ಅಖ್ತರ್ ಅವರು ತುಕ್ಡೆ – ತುಕ್ಡೆ ಗ್ಯಾಂಗ್’ನ ಏಜೆಂಟರು ಎಂದ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಮುಸ್ಲಿಮರ ವಿರುದ್ಧ...

“ನಾನೇನು ಅವಳನ್ನು ರೇಪ್ ಮಾಡಿದೀನಾ”: ಅರವಿಂದ ಲಿಂಬಾವಳಿಯಿಂದ ಮತ್ತೊಂದು ವಿವಾದ

ಬೆಂಗಳೂರು: ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿಯವರ ಮೇಲೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಅವರು ಮತ್ತೆ ತಮ್ಮ ಸಂಸ್ಕಾರದ ಮಟ್ಟವನ್ನು ತೋರಿಸಿದ್ದಾರೆ. ನಾನೇನು ಅವಳನ್ನು ರೇಪ್...
Join Whatsapp