ಟಾಪ್ ಸುದ್ದಿಗಳು

ಅಂಬೇಡ್ಕರ್ ಸಾಕ್ಷಿಯಾಗಿಸಿ ಮದುವೆಯಾದ ಪ್ರೇಮಿಗಳು

ಆನೇಕಲ್: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಮುಂದೆ ಪ್ರೇಮಿಗಳು ಮದುವೆಯಾದ ಘಟನೆ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಆನೇಕಲ್ ನ ಯುವಕ ವಿರೇಶ್ ಹಾಗೂ ಬಾಗಲಕೋಟೆ ಮೂಲದ ಅನುಪಮಾ ಇಬ್ಬರೂ ಹತ್ತು ವರ್ಷದಿಂದ...

ಮದ್ಯ ಕುಡಿಸಿ ಯುವತಿ ಮೇಲೆ ಅತ್ಯಾಚಾರ; ಆರೋಪಿಗಳು ಅರೆಸ್ಟ್

ಬೆಂಗಳೂರು: 25 ವರ್ಷದ ಯುವತಿಯೊಬ್ಬಳ ಮೇಲೆ ಖಾಸಗಿ ಟ್ರಾವೆಲ್ಸ್ ನ ಇಬ್ಬರು ಚಾಲಕರು ಮದ್ಯ ಕುಡಿಸಿ ಅತ್ಯಾಚಾರ ಮಾಡಿದ ಘಟನೆ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಖಿಲೇಶ್ ಮತ್ತು ದೀಪು ಎಂಬ ಇಬ್ಬರು...

ಕೊಡಗಿನ ಎಸ್.ಎಂ. ಇಬ್ರಾಹಿಂ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಎಸ್.ಎಂ ಇಬ್ರಾಹಿಂ ಅವರು ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಎಸ್.ಎಂ ಇಬ್ರಾಹಿಂ...

ಸ್ವಾಮೀಜಿಗಳ ಬ್ರಹ್ಮಾಂಡ ಬಯಲು ಮಾಡಿದ ಮಹಿಳೆಯ ಫೋನ್ ಸಂಭಾಷಣೆ ಸಖತ್ ವೈರಲ್

ಬೆಳಗಾವಿ: ರಾಜ್ಯದ ಹಲವಾರು ಮಠಗಳ ಸ್ವಾಮೀಜಿಗಳು ಲೈಂಗಿಕ ದೌರ್ಜನ್ಯ ಸೇರಿದಂತೆ ಹಲವು ರೀತಿಯಲ್ಲಿ ಶೋಷಣೆ ಮಾಡುವ ಮೂಲಕ ಬಡ ಹೆಣ್ಣುಮಕ್ಕಳ ಜೀವನವನ್ನು ಹಾಳುಗೆಡವಿದ್ದಾರೆ. ಬಹಳ ಸ್ವಾಮೀಜಿಗಳು ಕೆಟ್ಟ ಚಾಳಿಯನ್ನು ಹೊಂದಿರುತ್ತಾರೆ ಎಂದು ಮಹಿಳೆಯೊಬ್ಬರ...

ಭಾರತದ ಸಂವಿಧಾನದಲ್ಲಿ ಸಮಾಜವಾದಿ, ಜಾತ್ಯತೀತ ಪದಬಳಕೆ ಬೇಡ: ಸುಪ್ರೀಮ್ ಕೋರ್ಟ್’ಗೆ ಸುಬ್ರಮಣಿಯನ್ ಸ್ವಾಮಿ ಅರ್ಜಿ

ನವದೆಹಲಿ: ಸಮಾಜವಾದಿ ಮತ್ತು ಜಾತ್ಯತೀತ ಎಂಬಿತ್ಯಾದಿ ಪದಬಳಕೆಯನ್ನು ಭಾರತದ ಸಂವಿಧಾನದಿಂದ ಕೈಬಿಡುವಂತೆ ಕೋರಿ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಸುಪ್ರೀಮ್ ಕೋರ್ಟ್’ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 23ರಂದು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ,...

ಮುರುಘಾ ಶ್ರೀ ನನಗೆ ದೇವರಿದ್ದಂತೆ: ಈಶ್ವರಪ್ಪ

ಶಿವಮೊಗ್ಗ: ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ, ಅವರು ದೇವರಿದ್ದಂತೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮುರುಘಾ ಶ್ರೀ ಬಂಧನ ವಿಚಾರವಾಗಿ ಮಾತನಾಡಿದ ಅವರು, ಮಠದ ಸ್ವಾಮಿಗಳು ಅಂದರೆ ನನಗೆ...

ಕಾರ್ಕಳ: ಕ್ಷುಲ್ಲಕ ಕಾರಣಕ್ಕೆ ಗೆಳೆಯನಿಗೆ ಚೂರಿ ಇರಿತ

ಕಾರ್ಕಳ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೆ ಚೂರಿ ಇರಿದು ಹಲ್ಲೆಗೈದಿರುವ ಘಟನೆ ಕಾರ್ಕಳದ ಮಾಳ ಗ್ರಾಮದ ಹಳೆಪಳ್ಳಿ ಎಂಬಲ್ಲಿ ನಡೆದಿದೆ.  ಹಲ್ಲೆಗೊಳಗಾದ ವ್ಯಕ್ತಿಯನ್ನು ನಾಗರಾಜ್ ಪೂಜಾರಿ ಎಂದು ಗುರುತಿಸಲಾಗಿದೆ. ನಾಗರಾಜ್ ಅವರು ಹಳೆಪಳ್ಳಿಯಲ್ಲಿರುವ ತನ್ನ...

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರಾಗಿ ನ್ಯಾ. ಡಿ ವೈ ಚಂದ್ರಚೂಡ್ ನೇಮಕ

ನವದೆಹಲಿ: ಸುಪ್ರೀಂ ಕೋರ್ಟ್‌ ಹಿರಿಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರನ್ನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನಾಮನಿರ್ದೇಶನ ಮಾಡಿದ್ದಾರೆ. ನ್ಯಾ. ಚಂದ್ರಚೂಡ್ ಅವರ ನೇಮಕಾತಿಯನ್ನು ಕಾನೂನು...
Join Whatsapp