ಟಾಪ್ ಸುದ್ದಿಗಳು

ಮಂಗಳೂರಿಗೆ ಮೋದಿ ಭೇಟಿ ಹಿನ್ನೆಲೆ; ಚಿಕ್ಕಮಗಳೂರು- ಮಂಗಳೂರು KSRTC ಬಸ್ ಸಂಚಾರ ಸ್ಥಗಿತ

ಚಿಕ್ಕಮಗಳೂರು: ಮಂಗಳೂರಿಗೆ ಪ್ರಧಾನಿ ನದೆಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು- ಮಂಗಳೂರು ಮಾರ್ಗದಲ್ಲಿ KSRTC ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರು, ರೋಗಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಕಾಯುವ ಪರಿಸ್ಥಿತಿ ಉಂಟಾಗಿದೆ. ಚಿಕ್ಕಮಗಳೂರು, ಮೂಡಿಗೆರೆ,...

ದೇವಸ್ಥಾನಕ್ಕೆ ತೆರಳುತ್ತಿದ್ದವರ ಮೇಲೆ ಹರಿದ ಕಾರು: 6 ಮಂದಿ ಮೃತ್ಯು

ಗುಜರಾತ್: ದೇವಸ್ಥಾನಕ್ಕೆ ತೆರಳುತ್ತಿದ್ದವರ ಮೇಲೆ ಕಾರೊಂದು ಹರಿದು 6 ಮಂದಿ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಅರಾವಳಿ ಜಿಲ್ಲೆಯ ಮಾಲ್ಪುರ್ ಎಂಬಲ್ಲಿನ ಕೃಷ್ಣನಗರದ ಅಂಬಾಜಿ ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದ ಜನರ ಮೇಲೆ ವೇಗವಾಗಿ...

ಸೆ.3 ಹಾಗೂ 4 ರಂದು 70ನೇ ರಾಷ್ಟ್ರೀಯ ದೇಹದಾರ್ಢ್ಯ ಸ್ಪರ್ಧೆ

ಬೆಂಗಳೂರು: ಕರ್ನಾಟಕ ಬಾಡಿ ಬಿಲ್ಡಿಂಗ್ ಅಂಡ್ ಫಿಟ್ ನೆಸ್ ಅಸೋಸಿಯೇಷನ್ ನಿಂದ 70 ನೇ ರಾಷ್ಟ್ರೀಯ ದೇಹದಾರ್ಢ್ಯ ಸ್ಪರ್ಧೆ ಈ ಬಾರಿ ಬೆಂಗಳೂರಿನ ಟೌನ್ ಹಾಲ್ nಲ್ಲಿ ಸೆಪ್ಟೆಂಬರ್ 3 ಮತ್ತು 4...

ಶಿವಮೊಗ್ಗ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಗರ : ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ರೈತನನ್ನು ಸಂದೀಪ್ (28) ಎಂದು ಗುರುತಿಸಲಾಗಿದೆ. ರೈತ ಸಂದೀಪ್  ಜಡೆ ಗ್ರಾಮದ ಕೆನರಾ ಬ್ಯಾಂಕಿನಲ್ಲಿ ಕೃಷಿ ...

ಯಥಾಪ್ರಕಾರ ಇಂದೂ ಮೋದಿಯವರ ಬುರುಡೆ ಭಾಷಣ ಚರ್ವಿತ ಚರ್ವಣದಂತೆ ರಿಪೀಟ್ ಆಗಲಿದೆ: ದಿನೇಶ್ ಗುಂಡೂರಾವ್

►ದೇಶದ ಸಾಲ 1.42 ಲಕ್ಷ ಕೋಟಿ ಏರಿಕೆಯಾಗಿದ್ದು ಯಾಕೆ ಎಂಬ ಬಗ್ಗೆ ದಯವಿಟ್ಟು ಮಾತನಾಡುವಿರಾ? ಬೆಂಗಳೂರು: ಇಂದು ಮಂಗಳೂರಿಗೆ ಬರುತ್ತಿರುವ ಮೋದಿಯವರಿಗೆ ಸ್ವಾಗತ. ಯಥಾಪ್ರಕಾರ ಇಂದೂ ಕೂಡ ಮೋದಿಯವರ ಬುರುಡೆ ಭಾಷಣ ಚರ್ವಿತ ಚರ್ವಣದಂತೆ...

ಮುರುಘಾ ಶ್ರೀ ಕೈದಿ ನಂ 2261: ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಧೀಶರು

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧಿಸಿದಂತೆ ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಳಪಟ್ಟು ಜೈಲುಪಾಲಾದ ಶಿವಮೂರ್ತಿ ಮುರುಘಾ ಶರಣರಿಗೆ ವಿಚಾರಣಾಧೀನ ಕೈದಿ...

ಪ್ರಧಾನಿ ಮೋದಿ ಕರಾವಳಿ ಅಭಿವೃದ್ಧಿಗೆ ಶಕ್ತಿ ತುಂಬಲಿದ್ದಾರೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

ಮಂಗಳೂರು: ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನ ಮಂತ್ರಿಗಳು ತುಂಬಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.  ಪ್ರಧಾನಮಂತ್ರಿಗಳು ಬಹಳ ದಿನಗಳ ನಂತರ...

ವೇತನ ವಿಳಂಬ: 7 ಮಂದಿ ಕಾರ್ಮಿಕರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಇಂದೋರ್: ವೇತನ ವಿತರಣೆ ವಿಳಂಬವಾಗುತ್ತಿರುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಖಾಸಗಿ ಕಾರ್ಖಾನೆಯೊಂದರ ಏಳು ಮಂದಿ ಕಾರ್ಮಿಕರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಸದ್ಯ ಅವರನ್ನು ಸರ್ಕಾರಿ ಸ್ವಾಮ್ಯದ...
Join Whatsapp