ಟಾಪ್ ಸುದ್ದಿಗಳು

ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?

►ಮಂಗಳೂರಿಗೆ ಬರುತ್ತಿರುವ ಮೋದಿಗೆ ಸಿದ್ದರಾಮಯ್ಯರಿಂದ ಸರಣಿ ಪ್ರಶ್ನೆ ಬೆಂಗಳೂರು: ಮಂಗಳೂರಿಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಟ್ವಿಟರ್, ಫೇಸ್ಬುಕ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಸರಣಿ...

ಮುರುಘಾ ಶ್ರೀ ಗೆ 14 ದಿನಗಳ ನ್ಯಾಯಾಂಗ ಬಂಧನ: ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್!

ಚಿತ್ರದುರ್ಗ: ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗುರುವಾರ ರಾತ್ರಿ 10 ಗಂಟೆಗೆ ಮುರುಘಾ ಶರಣರನ್ನು...

ಮಡಿಕೇರಿಯಲ್ಲಿ ದಿಢೀರ್ ಸುರಿದ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

ಮಡಿಕೇರಿ: ಮಡಿಕೇರಿ ನಗರದಲ್ಲಿ ಗುರುವಾರ ಸಂಜೆ ಧಾರಾಕಾರ ಮಳೆಯಾಗಿದೆ. ಸತತ ಒಂದು ಗಂಟೆಗಳ ಕಾಲ ಎಡೆಬಿಡದೆ ಸುರಿದ ಮಳೆಯಿಂದ ನೀರು ಉಕ್ಕಿ ಹರಿದು ಮನೆಗಳು ಮತ್ತು ಅಂಗಡಿಗಳಿಗೆ ನುಗ್ಗಿವೆ. ಹಲವು ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ...

ಕಳಸ: ಕರಡಿ ದಾಳಿ; ಕಾರ್ಮಿಕ ಗಂಭೀರ

ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುವಾಗ ಕೂಲಿ ಕಾರ್ಮಿಕನ ಮೇಲೆ ಕರಡಿ ದಾಳಿ ಮಾಡಿರುವ ಘಟನೆ ಕಳಸ ತಾಲೂಕಿನ ಕುದುರೆಮುಖ ಸಮೀಪದ ಬಿಳಗಲ್‍ನ ಕಾಫಿತೋಟದಲ್ಲಿ ನಡೆದಿದೆ. ಕರಡಿ ದಾಳಿಗೊಳಗಾದ ಕೂಲಿ ಕಾರ್ಮಿಕನನ್ನು ಬೆಳ್ಳಪ್ಪ ಎಂದು ಗುರುತಿಸಲಾಗಿದೆ....

ಇನ್ಮುಂದೆ ಟ್ವೀಟ್ ನಲ್ಲೂ ಸಿಗಲಿದೆ ಎಡಿಟ್ ಆಪ್ಶನ್ !

ವಾಷಿಂಗ್ಟನ್: ಜಾಗತಿಕ ಮಟ್ಟದಲ್ಲಿ 320 ಮಿಲಿಯನ್ ಅಧಿಕ ಜನರಿಂದ ಬಳಸಲ್ಪಡುವ ಮೈಕ್ರೋಬ್ಲಾಗಿಂಗ್ ವೇದಿಕೆಯಾದ ಟ್ವಿಟರ್ ಇನ್ಮುಂದೆ ತನ್ನ ಬಳಕೆದಾರರಿಗೆ ತಮ್ಮ ಟ್ವಿಟರ್ ಹ್ಯಾಂಡಲ್ ನಲ್ಲಿ ಎಡಿಟ್ ಮಾಡುವ ಅವಕಾಶ ನೀಡಲಿದೆ ಎಂದು ಹೇಳಿದೆ. ಈ...

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಗೆ ಮನವಿ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್ ಆದೇಶ ಪ್ರಶ್ನಿಸಿ ಅಂಜುಮಾನ್ ಇಸ್ಲಾಂ ಸಂಸ್ಥೆಯು ಸುಪ್ರೀಂ ಕೋರ್ಟ್ ಗೆ ಮೇನ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಯಬೇಕಿದೆ. ಮೊದಲು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ...

ಮೋದಿ ಇಂದು ಮಂಗಳೂರಿಗೆ

ಬಿಜೆಪಿ ಸರಕಾರದ ಭ್ರಷ್ಟಾಚಾರದ ಕುರಿತು ಪ್ರಧಾನಿ ಮಾತಾಡಲಿದ್ದಾರೆಯೇ ಎಂದು ಪ್ರಶ್ನಿಸಿದ ನೆಟ್ಟಿಗರು ಮಂಗಳೂರು: ಸೆಪ್ಟೆಂಬರ್ 1 ರಿಂದ 2 ರವರೆಗೆ ದಕ್ಷಿಣ ಭಾರತದ ಕಿರು ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದು,...

ಕಣಜ ಹುಳು ಕಡಿದು ಬಾಲಕ ಸಾವು

ಮಂಗಳೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಕಣಜ ಹುಳು ಕಡಿದು 12 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಬಿಸಿರೋಡ್ ಸಮೀಪದ ಕಲಾಯಿ ಎಂಬಲ್ಲಿ ನಡೆದಿದೆ. ಕಲಾಯಿ ಅಮ್ಮುಂಜೆ ನಿವಾಸಿ ಹಕೀಂ ಕಲಾಯಿ ಅವರ 12 ವರ್ಷ ಪ್ರಾಯದ...
Join Whatsapp