ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಇನ್ಮುಂದೆ ಟ್ವೀಟ್ ನಲ್ಲೂ ಸಿಗಲಿದೆ ಎಡಿಟ್ ಆಪ್ಶನ್ !
ವಾಷಿಂಗ್ಟನ್: ಜಾಗತಿಕ ಮಟ್ಟದಲ್ಲಿ 320 ಮಿಲಿಯನ್ ಅಧಿಕ ಜನರಿಂದ ಬಳಸಲ್ಪಡುವ ಮೈಕ್ರೋಬ್ಲಾಗಿಂಗ್ ವೇದಿಕೆಯಾದ ಟ್ವಿಟರ್ ಇನ್ಮುಂದೆ ತನ್ನ ಬಳಕೆದಾರರಿಗೆ ತಮ್ಮ ಟ್ವಿಟರ್ ಹ್ಯಾಂಡಲ್ ನಲ್ಲಿ ಎಡಿಟ್ ಮಾಡುವ ಅವಕಾಶ ನೀಡಲಿದೆ ಎಂದು ಹೇಳಿದೆ.
ಈ...
ಟಾಪ್ ಸುದ್ದಿಗಳು
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಗೆ ಮನವಿ
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್ ಆದೇಶ ಪ್ರಶ್ನಿಸಿ ಅಂಜುಮಾನ್ ಇಸ್ಲಾಂ ಸಂಸ್ಥೆಯು ಸುಪ್ರೀಂ ಕೋರ್ಟ್ ಗೆ ಮೇನ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಯಬೇಕಿದೆ.
ಮೊದಲು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ...
ಟಾಪ್ ಸುದ್ದಿಗಳು
ಮೋದಿ ಇಂದು ಮಂಗಳೂರಿಗೆ
ಬಿಜೆಪಿ ಸರಕಾರದ ಭ್ರಷ್ಟಾಚಾರದ ಕುರಿತು ಪ್ರಧಾನಿ ಮಾತಾಡಲಿದ್ದಾರೆಯೇ ಎಂದು ಪ್ರಶ್ನಿಸಿದ ನೆಟ್ಟಿಗರು
ಮಂಗಳೂರು: ಸೆಪ್ಟೆಂಬರ್ 1 ರಿಂದ 2 ರವರೆಗೆ ದಕ್ಷಿಣ ಭಾರತದ ಕಿರು ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದು,...
ಟಾಪ್ ಸುದ್ದಿಗಳು
ಕಣಜ ಹುಳು ಕಡಿದು ಬಾಲಕ ಸಾವು
ಮಂಗಳೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಕಣಜ ಹುಳು ಕಡಿದು 12 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಬಿಸಿರೋಡ್ ಸಮೀಪದ ಕಲಾಯಿ ಎಂಬಲ್ಲಿ ನಡೆದಿದೆ.
ಕಲಾಯಿ ಅಮ್ಮುಂಜೆ ನಿವಾಸಿ ಹಕೀಂ ಕಲಾಯಿ ಅವರ 12 ವರ್ಷ ಪ್ರಾಯದ...
ಕ್ರೀಡೆ
ಏಷ್ಯಾ ಕಪ್ | ಬಾಂಗ್ಲಾದೇಶವನ್ನು ಮಣಿಸಿ ಸೂಪರ್-4 ಹಂತ ಪ್ರವೇಶಿಸಿದ ಶ್ರೀಲಂಕಾ
ಅಂತಿಮ ಓವರ್‌ವರೆಗೂ ಕುತೂಹಲ ಕೆರಳಿಸಿದ್ದ ʻ ಮಾಡು ಇಲ್ಲವೇ ಮಡಿʼ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಶ್ರೀಲಂಕಾ ಕೊನೆಗೂ ಗೆಲುವಿನ ನಗೆ ಬೀರಿದೆ. ಆ ಮೂಲಕ ಬಿ ಗುಂಪಿನಿಂದ ಎರಡನೇ ತಂಡವಾಗಿ ಸೂಪರ್ -4...
ಟಾಪ್ ಸುದ್ದಿಗಳು
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ : ಪೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀ ಬಂಧನ
ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಹಾಸ್ಟೆಲ್ ಹೆಣ್ಣು ಮಕ್ಕಳಿಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಶ್ರೀಯನ್ನು ಪೊಲೀಸರು ಬಂಧಿಸಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಠಾಣೆಯ...
ಟಾಪ್ ಸುದ್ದಿಗಳು
ಬಿಜೆಪಿ ಸರ್ಕಾರ ಕರ್ನಾಟಕವನ್ನು ಭ್ರಷ್ಟಾಚಾರದಲ್ಲಿ ದೇಶದ ರಾಜಧಾನಿಯನ್ನಾಗಿ ಮಾಡಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು; ಬಿಜೆಪಿ ಸರ್ಕಾರ ರಾಜ್ಯವನ್ನು ಭ್ರಷ್ಟಾಚಾರದಲ್ಲಿ ದೇಶದ ರಾಜಧಾನಿಯನ್ನಾಗಿ ಮಾಡಿದೆ. ನಮ್ಮ ರೈತ ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ರಸಗೊಬ್ಬರ, ಔಷಧಿ ಬೆಲೆ ಏರಿಕೆಯಾಗಿದೆ. ಇವರ ಭದುಕು ಭದ್ರಪಡಿಸಬೇಕು. ರೈತರ ಜತೆಗೆ...
ಕ್ರೀಡೆ
ಏಷ್ಯಾ ಕಪ್ | ಶ್ರೀಲಂಕಾ ಗೆಲುವಿಗೆ 184 ರನ್ ಗುರಿ ನೀಡಿದ ಬಾಂಗ್ಲಾದೇಶ
ಏಷ್ಯಾಕಪ್ ಟಿ20 ಟೂರ್ನಿಯʻ ಮಾಡು ಇಲ್ಲವೇ ಮಡಿʼ ಪಂದ್ಯದಲ್ಲಿ ಶ್ರೀಲಂಕಾ ಗೆಲುವಿಗೆ ಬಾಂಗ್ಲಾದೇಶ ತಂಡ 184ರನ್‌ಗಳ ಗುರಿ ನೀಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ 7 ವಿಕೆಟ್ ನಷ್ಟದಲ್ಲಿ 183...