ಟಾಪ್ ಸುದ್ದಿಗಳು

ಬಿಜೆಪಿ ಸರ್ಕಾರ ಕರ್ನಾಟಕವನ್ನು ಭ್ರಷ್ಟಾಚಾರದಲ್ಲಿ ದೇಶದ ರಾಜಧಾನಿಯನ್ನಾಗಿ ಮಾಡಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿ ಸರ್ಕಾರ ರಾಜ್ಯವನ್ನು ಭ್ರಷ್ಟಾಚಾರದಲ್ಲಿ ದೇಶದ ರಾಜಧಾನಿಯನ್ನಾಗಿ ಮಾಡಿದೆ. ನಮ್ಮ ರೈತ ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ರಸಗೊಬ್ಬರ, ಔಷಧಿ ಬೆಲೆ ಏರಿಕೆಯಾಗಿದೆ. ಇವರ ಭದುಕು ಭದ್ರಪಡಿಸಬೇಕು. ರೈತರ ಜತೆಗೆ...

ರಾಜಕಾಲುವೆ ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಮೋಹನ್ ದಾಸ್ ಪೈ ಟ್ವೀಟ್ ನಿಂದ ಪ್ರಯೋಜನ ಇಲ್ಲ ಬೆಂಗಳೂರು: ರಾಜಕಾಲುವೆ, ಉಪ ಕಾಲುವೆಗಳನ್ನು ಒತ್ತುವರಿ ಮಾಡಿ ಪ್ರವಾಹಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ, ಕೆಲ ರಾಜಕಾರಣಿಗಳನ್ನು ಮೆಚ್ಚಿಸಲು ಬಿಬಿಎಂಪಿ ಕಾಲಹರಣ ಮಾಡುತ್ತಿದೆ...

ಹೋರಾಟಗಾರ್ತಿ ಸಫೂರ ಝರ್ಗರ್ ಕಾಲೇಜು ಪ್ರವೇಶ ರದ್ದು: NWF ಕಳವಳ

ಬೆಂಗಳೂರು: ಜಾಮೀಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು ಎನ್.ಆರ್.ಸಿ ವಿರೋಧಿ ಹೋರಾಟಗಾರ್ತಿ ಸಫೂರ ಝರ್ಗರ್ ಅವರ ಪ್ರವೇಶ ರದ್ದುಗೊಳಿಸಿರುವುದರ ಹಿಂದೆ ಆಕೆಯ ಶಿಕ್ಷಣಕ್ಕೆ ಅಡ್ಡಿಪಡಿಸುವ ಕುತಂತ್ರವಿದೆ ಎಂದು ನ್ಯಾಷನಲ್ ವುಮೆನ್ಸ್ ಫ್ರಂಟ್ (NWF) ಆರೋಪಿಸಿದೆ. ಈ...

ಏಷ್ಯಾ ಕಪ್‌| ಬಾಂಗ್ಲಾದೇಶ-ಶ್ರೀಲಂಕಾ ನಡುವೆ ಮಹತ್ವದ ಪಂದ್ಯ

ದುಬೈ: ಏಷ್ಯಾಕಪ್‌ ಟಿ20 ಟೂರ್ನಿಯ ʻಮಾಡು ಇಲ್ಲವೇ ಮಡಿʼ ಪಂದ್ಯದಲ್ಲಿ ಬಾಂಗ್ಲಾದೇಶ-ಶ್ರೀಲಂಕಾ ತಂಡಗಳು ಮುಖಾಮುಖಿಯಾಗುತ್ತಿವೆ. ಬಿ ಗುಂಪಿನ ಮೊದಲ ಪಂದ್ಯದಲ್ಲಿ ಉಭಯ ತಂಡಗಳು ಅಫ್ಘಾನಿಸ್ತಾನಕ್ಕೆ ಶರಣಾಗಿದ್ದವು. ಈ ಹಿನ್ನಲೆಯಲ್ಲಿ ಸೂಪರ್‌-4 ಹಂತಕ್ಕೇರಲು...

ನೆಲಮಂಗಲದಲ್ಲಿ ಎಸ್ ಡಿಎಂ ನ್ಯಾಚುರೋಪತಿ, ಯೋಗಿಕ್ ಸೈನ್ಸಸ್ ಕ್ಯಾಂಪಸ್ ಉದ್ಘಾಟಿಸಿದ ಯೋಗಿ ಆದಿತ್ಯನಾಥ್

ಬೆಂಗಳೂರು: ಬೆಂಗಳೂರಿನ ನೆಲಮಂಗಲದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಸ್ ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕ್ಯಾಂಪಸ್ ಅನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಉದ್ಘಾಟಿಸಿದರು. ದೇಶದ ದೊಡ್ಡ ರಾಜ್ಯದ...

ಜಾಹೀರಾತು ಫಲಕಕ್ಕೆ ವಿರೋಧ: ಮಹಾರಾಷ್ಟ್ರ ನವನಿರ್ಮಾಣ ಸೇನಾ ನಾಯಕರಿಂದ ಮಹಿಳೆಗೆ ಹಲ್ಲೆ; ವೀಡಿಯೋ ವೈರಲ್

ಮುಂಬೈ: ಮುಂಬೈನಲ್ಲಿ ಸ್ಥಾಪಿಸಲಾಗುತ್ತಿರುವ ಜಾಹೀರಾತು ಫಲಕವನ್ನು ವಿರೋಧಿಸಿದ ಆರೋಪದಲ್ಲಿ ಮಹಿಳೆಯೊಬ್ಬರಿಗೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (MNS) ನಾಯಕ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆಗಸ್ಟ್...

ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ

ಬೆಂಗಳೂರು: ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಈ ವಿಷಯವನ್ನು...

ನಾಳೆ ಮಂಗಳೂರಿಗೆ ಬರುತ್ತಿದ್ದೇನೆ: ಕನ್ನಡದಲ್ಲಿ ಟ್ವೀಟ್ ಮಾಡಿದ ಮೋದಿ

ಮಂಗಳೂರು: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದು, ಈ ಬಗ್ಗೆ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ಕೇರಳ ಹಾಗೂ ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ...
Join Whatsapp