ಟಾಪ್ ಸುದ್ದಿಗಳು

ನೆಲಮಂಗಲದಲ್ಲಿ ಎಸ್ ಡಿಎಂ ನ್ಯಾಚುರೋಪತಿ, ಯೋಗಿಕ್ ಸೈನ್ಸಸ್ ಕ್ಯಾಂಪಸ್ ಉದ್ಘಾಟಿಸಿದ ಯೋಗಿ ಆದಿತ್ಯನಾಥ್

ಬೆಂಗಳೂರು: ಬೆಂಗಳೂರಿನ ನೆಲಮಂಗಲದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಸ್ ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕ್ಯಾಂಪಸ್ ಅನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಉದ್ಘಾಟಿಸಿದರು. ದೇಶದ ದೊಡ್ಡ ರಾಜ್ಯದ...

ಜಾಹೀರಾತು ಫಲಕಕ್ಕೆ ವಿರೋಧ: ಮಹಾರಾಷ್ಟ್ರ ನವನಿರ್ಮಾಣ ಸೇನಾ ನಾಯಕರಿಂದ ಮಹಿಳೆಗೆ ಹಲ್ಲೆ; ವೀಡಿಯೋ ವೈರಲ್

ಮುಂಬೈ: ಮುಂಬೈನಲ್ಲಿ ಸ್ಥಾಪಿಸಲಾಗುತ್ತಿರುವ ಜಾಹೀರಾತು ಫಲಕವನ್ನು ವಿರೋಧಿಸಿದ ಆರೋಪದಲ್ಲಿ ಮಹಿಳೆಯೊಬ್ಬರಿಗೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (MNS) ನಾಯಕ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆಗಸ್ಟ್...

ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ

ಬೆಂಗಳೂರು: ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಈ ವಿಷಯವನ್ನು...

ನಾಳೆ ಮಂಗಳೂರಿಗೆ ಬರುತ್ತಿದ್ದೇನೆ: ಕನ್ನಡದಲ್ಲಿ ಟ್ವೀಟ್ ಮಾಡಿದ ಮೋದಿ

ಮಂಗಳೂರು: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದು, ಈ ಬಗ್ಗೆ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ಕೇರಳ ಹಾಗೂ ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ...

ಪ್ರಧಾನಿ ಮೋದಿ ಮಂಗಳೂರು ಭೇಟಿಯ ವೇಳೆ ತಾಕತ್ತಿದ್ದರೆ 40% ಕಮಿಷನ್ ಬಗ್ಗೆ ಮಾತನಾಡಲಿ: ಎಎಪಿ ಸವಾಲು

ಬೆಂಗಳೂರು: ನಾಳೆ ರಾಜ್ಯಕ್ಕೆ ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಿರುವುದು ಸ್ವಾಗತಾರ್ಹ ವಿಚಾರ. ಈ ಸಂದರ್ಭದಲ್ಲಿ ನ ಖಾವುಂಗಾ ನ ಖಾನೆ ದೂಂಗಾ ಎಂದು ಸಾರಿ ಸಾರಿ ಹೇಳುವ ಪ್ರಧಾನಿಗಳು ರಾಜ್ಯದಲ್ಲಿ ನಡೆಯುತ್ತಿರುವ...

ಮುರುಘಾ ಶರಣ ವಿರುದ್ಧ ಪೋಕ್ಸೊ ಪ್ರಕರಣ: ತನಿಖೆ ಮೇಲೆ ನಿಗಾ ಇಡಲು ಹೈಕೋರ್ಟ್ ಮಧ್ಯಪ್ರವೇಶ ಕೋರಿ ವಕೀಲರಿಂದ ಮನವಿ

ಬೆಂಗಳೂರು: ಮುಕ್ತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯ ಮೇಲೆ ನಿಗಾ ಇಡಲು ತಕ್ಷಣ ಕರ್ನಾಟಕ ಹೈಕೋರ್ಟ್ ಮಧ್ಯಪ್ರವೇಶಿಸಬೇಕು...

ತೀಸ್ತಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ: ಗುಜರಾತ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಿಜೆಐ

ನವದೆಹಲಿ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ವಿಚಾರಣೆಯನ್ನು ಸರ್ಕಾರಿ ವಕೀಲರು ಪದೇಪದೇ ಕೋರಿದ ಮೇರೆಗೆ ಸುಪ್ರೀಂ ಕೋರ್ಟಿನ ಮುಖ್ಯನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ ನಾಳೆಗೆ ಮುಂದೂಡಿದೆ.ಆದರೆ ವಿಚಾರಣೆಯುದ್ದಕ್ಕೂ ಮುಖ್ಯ ನ್ಯಾಯಮೂರ್ತಿ...

ಮಂಗಳೂರಿಗೆ ಮೋದಿ ಭೇಟಿ: ಕಾರ್ಯಕ್ರಮ ನಿರ್ವಹಣೆ ಮಾಡುತ್ತಿರುವ ಕಂಪನಿ ವಿರುದ್ಧ ಅಲೋಕ್ ಕುಮಾರ್ ಗರಂ

ಮಂಗಳೂರು: ಶುಕ್ರವಾರ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸಮಾವೇಶ ನಡೆಯುವ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ. ಮೈದಾನದಲ್ಲಿ ಸಿಸಿ...
Join Whatsapp