ಟಾಪ್ ಸುದ್ದಿಗಳು

ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಸೋಲೋಪ್ಪಿಕೊಂಡ್ರಾ?

►ಚನ್ನಪಟ್ಟಣ 'ಕೈ' ಅಭ್ಯರ್ಥಿ ಗೆಲುವಿನ ಮೇಲೆ ಕರಿನೆರಳು! ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿದ್ದು ಇದೀಗ ಯಾರು ಗೆಲ್ಲಬಹುದು ಎಂಬ ನಿರೀಕ್ಷೆಗಳು ಹೆಚ್ಚಿವೆ. ಆದರೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್...

ಸುಳ್ಳು ಟ್ವೀಟ್: ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ...

ಅಲ್ಲಾಹನ ವರ್ಣ, ಲಿಂಗವನ್ನು ಧಾರ್ಮಿಕ ಕೃತಿಗಳು ಪ್ರತಿಪಾದಿಸುತ್ತದೆ; ಪುನೀತ್ ಗೆ ಇನ್ನಾದರೂ ಜ್ಞಾನೋದಯವಾಗಲಿ: ಕೆ.ಅಶ್ರಫ್

ಮಂಗಳೂರು: ಸಚಿವ ಝಮೀರ್ ಅಹಮದ್ ಖಾನ್ ರವರ ಹೇಳಿಕೆಗೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ತನ್ನ ಸಾಮಾಜಿಕ ಜಾಲ ತಾಣದಲ್ಲಿ ಸಾರ್ವಜನಿಕವಾಗಿ ಅಲ್ಲಾಹನ ವರ್ಣ ಮತ್ತು ಲಿಂಗದ ಬಗ್ಗೆ ಸವಾಲು ಹಾಕಿದ್ದೂ, ಅಲ್ಲದೆ ಧರ್ಮ...

ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಮಿಷ: ಸಿಎಂ ಹೇಳಿಕೆ ಸಮರ್ಥಿಸಿಕೊಂಡ ಡಿ.ಕೆ.ಶಿವಕುಮಾರ್

ಬೆಂಗಳೂರು: “ಕಾಂಗ್ರೆಸ್‌ನ 50 ಶಾಸಕರಿಗೆ ಬಿಜೆಪಿಯವರು 50 ಕೋಟಿ ರೂ. ಆಮಿಷ ಒಡ್ಡಿರುವುದು ನಿಜ” ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧ ಆವರಣದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ...

ನೆಹರು ಆಧುನಿಕ ಭಾರತದ ಶಿಲ್ಪಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ವಿಧಾನಸೌಧದ ದಿವಂಗತ ಪಂಡಿತ್ ಜವಾಹರ್‌ಲಾಲ್ ನೆಹರು ಅವರ 135ನೇ ವರ್ಷದ...

ಗ್ಯಾಸ್ ಚೇಂಬರ್ ಪ್ರವೇಶಿಸಿದಂತಾಯಿತು: ದೆಹಲಿ ಮಾಲಿನ್ಯದ ಬಗ್ಗೆ ಪ್ರಿಯಾಂಕಾ ಗಾಂಧಿ ಟೀಕೆ

ನವದೆಹಲಿ: ದೆಹಲಿ ವಾಯು ಮಾಲಿನ್ಯದ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. ವಯನಾಡ್ ನಿಂದ ದೆಹಲಿಗೆ ಬಂದಿಳಿದಾಗ ಗ್ಯಾಸ್ ಚೇಂಬರ್ ಗೆ ಪ್ರವೇಶಿಸಿದ ಅನುಭವವಾಯಿತು ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ವಯನಾಡ್ ಲೋಕಸಭಾ...

ಎಎಪಿ ಶಾಸಕ ಅಮಾನತುಲ್ಲಾ ಖಾನ್ ಗೆ ರಿಲೀಫ್: ನ್ಯಾಯಾಂಗ ಬಂಧನದಿಂದ ಬಿಡುಗಡೆಗೆ ಕೋರ್ಟ್ ಆದೇಶ

ನವದೆಹಲಿ: ದೆಹಲಿ ವಕ್ಫ್ ಬೋರ್ಡ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಪ್ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ಇಲ್ಲಿನ ನ್ಯಾಯಾಲಯ ಗುರುವಾರ ಆದೇಶಿಸಿದ್ದು,...

ಶಾಸಕರಿಗೆ ಹಣದ ಆಮಿಷ; ಹಗರಣ ಮುಚ್ಚಿಡಲು ಸಿಎಂ ಹೆಣೆದ ಸುಳ್ಳಿನ ಕಂತೆ: ವಿಜಯೇಂದ್ರ

ಬೆಂಗಳೂರು: ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಶಾಸಕರಿಗೆ ತಲಾ ₹50 ಕೋಟಿ ಆಮಿಷವೊಡ್ಡಿದ್ದಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ...
Join Whatsapp