ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಕೇರಳ ಮಿನಿ ಪಾಕಿಸ್ತಾನ; ಹೀಗಾಗಿ ರಾಹುಲ್, ಪ್ರಿಯಾಂಕಾ ಗೆದ್ದರು: ಸಚಿವ ನಿತೇಶ್ ರಾಣೆ
ಮುಂಬೈ: ಬಿಜೆಪಿ ನಾಯಕ, ಮಹಾರಾಷ್ಟ್ರ ಬಂದರು ಹಾಗೂ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಅವರು ಕೇರಳವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿದ್ದಾರೆ. ಇದು ಈಗ ವ್ಯಾಪಕ ಟೀಕೆಗೆ ಗುರಿಯಾಗಿದೆ.ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ...
ಟಾಪ್ ಸುದ್ದಿಗಳು
ಕೆಪಿಎಸ್ ಸಿ ಪರೀಕ್ಷೆಯಲ್ಲಿ ಯಡವಟ್ಟು: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ
ಬೆಂಗಳೂರು: ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ನಡೆಸುತ್ತಿರುವ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳು, ಲೋಪಗಳು, ಭಾಷಾಂತರ ದೋಷಗಳ ಮೂಲಕ ಕೆಪಿಎಸ್‌ಸಿ ನ್ಯೂನತೆಗಳು ಬಯಲಾಗುತ್ತಲೇ ಇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ...
ಟಾಪ್ ಸುದ್ದಿಗಳು
ಬಿಹಾರ | BPSC ಪರೀಕ್ಷೆ ರದ್ದುಗೊಳಿಸುವಂತೆ ಒತ್ತಾಯ: ಪ್ರತಿಭಟನಕಾರರ ಮೇಲೆ ಲಾಠಿ ಪ್ರಹಾರ
ಪಟ್ನಾ: ಡಿಸೆಂಬರ್ 13ರಂದು ನಡೆದ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್ ಸಿ) ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ಜಲಫಿರಂಗಿ ಮತ್ತು ಲಾಠಿ ಪ್ರಹಾರದ ಮೂಲಕ ಚದುರಿಸಿದರು.
‘ಜನ್ ಸುರಾಜ್ ಪಕ್ಷದ ಸಂಸ್ಥಾಪಕ...
ಟಾಪ್ ಸುದ್ದಿಗಳು
ಖಲಿಸ್ತಾನ ಬೆಂಬಲಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ಧ FIR
ಲಖನೌ: ಖಲಿಸ್ತಾನಕ್ಕೆ ಬೆಂಬಲ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಫೋಟೊ ಹಾಕಿದ್ದ ಉತ್ತರ ಪ್ರದೇಶದ ಪಿಲಿಭಿತ್ ನ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಗುರ್ಸೇವಕ್ ಸಿಂಗ್ ಎಂದು...
ಟಾಪ್ ಸುದ್ದಿಗಳು
ಉತ್ತರ ಪ್ರದೇಶ ಸಿ.ಎಂ ನಿವಾಸದ ಅಡಿ ‘ಶಿವಲಿಂಗ’ ಇದೆ, ಉತ್ಖನ ನಡೆಸಿ: ಅಖಿಲೇಶ್ ಯಾದವ್
ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ನಿವಾಸದ ಅಡಿಯಲ್ಲಿ ‘ಶಿವಲಿಂಗ’ ಇದೆ. ಇಲ್ಲಿ ಉತ್ಖನನ ನಡೆಯಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಅವರು ಹೀಗೆ ಹೇಳಿದರು....
ಟಾಪ್ ಸುದ್ದಿಗಳು
ಮನಮೋಹನ್ ಸಿಂಗ್ ನಿಧನಕ್ಕೆ SDPI ತೀವ್ರ ಸಂತಾಪ
ನವದೆಹಲಿ: ಭಾರತದ ಮಾಜಿ ಪ್ರಧಾನಿ, ನವ ಭಾರತದ ಆರ್ಥಿಕತೆಯ ಸುಧಾರಕ, ವಿಶ್ವದ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ಕೊನೆಯುಸಿರೆಳೆದಿದ್ದಾರೆ.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ SDPI ತೀವ್ರ ಸಂತಾಪ...
ಟಾಪ್ ಸುದ್ದಿಗಳು
ಮನಮೋಹನ್ ಸಿಂಗ್ ನಿಧನ: ದೇಶಾದ್ಯಂತ 7 ದಿನ ಶೋಕಾಚರಣೆ, ಇಂದಿನ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದು
ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ (92 ವರ್ಷ) ಅವರು ಗುರುವಾರ ರಾತ್ರಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಶುಕ್ರವಾರ (ಡಿ.27) ಎಲ್ಲಾ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ...
ಟಾಪ್ ಸುದ್ದಿಗಳು
ದೇಶದ ಆರ್ಥಿಕತೆ, ಭವಿಷ್ಯ ಬದಲಾಯಿಸಿದ ಮನಮೋಹನ್ ಸಿಂಗ್ ಸರ್ಕಾರದ ಐದು ನಿರ್ಧಾರಗಳಿವು…..
ದೆಹಲಿ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ, ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ದೇಶದ ಹಣಕಾಸು ಸಚಿವರಾಗಿ ಮತ್ತು ನಂತರ 10 ವರ್ಷಗಳ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಅವರ ಸಾರ್ವಜನಿಕ ಜೀವನ ಮಹತ್ವದ್ದಾಗಿದೆ. 2004...