ಟಾಪ್ ಸುದ್ದಿಗಳು

ಬಿಜೆಪಿಯ ಗೆಲುವಿಗಾಗಿ ಆರೆಸ್ಸೆಸ್ ದೇಶದೆಲ್ಲೆಡೆ ಬಾಂಬ್ ಸ್ಫೋಟ ನಡೆಸಿದೆ- ಕೋರ್ಟಿನಲ್ಲಿ ತಪ್ಪೊಪ್ಪಿಕೊಂಡ ಆರೆಸ್ಸೆಸ್ ಸದಸ್ಯ

ನವದೆಹಲಿ: ಭಾರತದ ನಾನಾ ಕಡೆ ನಡೆದ ಬಾಂಬು ಸ್ಫೋಟಕ್ಕೆ ಆರೆಸ್ಸೆಸ್ ಕಾರಣವಾಗಿದೆ. ಅಂಥ ಆರೆಸ್ಸೆಸ್ ತರಬೇತಿ ಶಿಬಿರಗಳಲ್ಲಿ ನಾನು ನೇರವಾಗಿ ಭಾಗವಹಿಸಿದ್ದೆ ಎಂದು ನಾಂದೇಡ್ ಕೋರ್ಟಿಗೆ ಆರೆಸ್ಸೆಸ್ ಮುಖಂಡನೋರ್ವ ಬಹಿರಂಗಪಡಿಸಿದ್ದನ್ನು  “ಮುಸ್ಲಿಂ ಮಿರರ್”...

ಖ್ಯಾತ ಇತಿಹಾಸಕಾರ ಪ್ರೊ. ಶೇಕ್ ಅಲಿ ನಿಧನಕ್ಕೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸಂತಾಪ

ಬೆಂಗಳೂರು: ಖ್ಯಾತ ಇತಿಹಾಸಕಾರ ಹಾಗೂ ಗೋವಾ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ವಿಶ್ರಾಂತ ಕುಲಪತಿ ಪ್ರೊ.ಬಿ ಶೇಖ್ ಅಲಿ ಸಾಹೇಬ್ ಅವರ ನಿಧನ ನಮಗೆಲ್ಲ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್...

ಐಟಿ ಕ್ಯಾಪಿಟಲ್ ಬೆಂಗಳೂರು ಇಂದು ಡ್ರಗ್ಸ್ ಕ್ಯಾಪಿಟಲ್, ಟೆನ್ಷನ್ ಸಿಟಿಯಾಗಿ ಮಾರ್ಪಾಡಾಗುತ್ತಿದೆ: ಕೃಷ್ಣಭೈರೇಗೌಡ

ಬೆಂಗಳೂರು: ಇಂದು ನಾವೆಲ್ಲ ಬೆಂಗಳೂರಿನ ಪರಿಸ್ಥಿತಿ ನೋಡುತ್ತಿದ್ದೇವೆ. ಬೆಂಗಳೂರು ಪ್ರಪಂಚದಲ್ಲಿ ಐಟಿ ಕ್ಯಾಪಿಟಲ್, ಸ್ಟಾರ್ಟ್ ಅಪ್ ಕ್ಯಾಪಿಟಲ್, ವಿಜ್ಞಾನ ಹಾಗೂ ತಂತ್ರಜ್ಞಾನದ ಕೇಂದ್ರವಾಗಿ ಸೇವೆ ಸಲ್ಲಿಸಿತ್ತು. 2015-16ರಲ್ಲಿ ವರ್ಲ್ಡ್ ಮೋಸ್ಟ್ ಡೈನಾಮಿಕ್ ಸಿಟಿ...

ಜಹಾಂಗೀರ್ ಪುರಿ ಹಿಂಸಾಚಾರ: ಮುಸ್ಲಿಮ್ ವ್ಯಕ್ತಿಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್

ನವದೆಹಲಿ: ದೆಹಲಿಯ ಜಹಾಂಗೀರ್ ಪುರಿಯಲ್ಲಿ ಕಳೆದ ಏಪ್ರಿಲ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮುಸ್ಲಿಮ್ ವ್ಯಕ್ತಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಹಿಂಸಾಚಾರ ಪ್ರಕರಣದಲ್ಲಿ ಪೊಲೀಸರು ತಿಳಿಸಿರುವಂತೆ ಆರೋಪಿ...

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಅವೈಜ್ಞಾನಿಕ ಕಾಮಗಾರಿಯಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ: ಕುಮಾರಸ್ವಾಮಿ

►ಮೋದಿ ಏತಕ್ಕೆ ಬರುತ್ತಾರೆ? ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿರ್ಮಾಣ ಆಗುತ್ತಿರುವ ಎಕ್ಸ್ ಪ್ರೆಸ್ ಹೈವೇ ಯೋಜನೆಯಲ್ಲಿ ಕೈಗೊಂಡಿರುವ ಅವೈಜಾನಿಕ ಕಾಮಗಾರಿಗಳಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...

ಪಂದ್ಯ ಸೋತರೂ ಗೆಳತಿಗೆ ಪ್ರಪೋಸ್ ಮಾಡಿ ಗೆದ್ದ ಹಾಂಗ್ ಕಾಂಗ್ ಆಟಗಾರ!

ದುಬೈ: ಭಾರತದ ವಿರುದ್ಧ ಹಾಂಗ್ ಕಾಂಗ್ ಸೋಲು ಕಂಡರೂ ಅದರ ಆಟಗಾರರೊಬ್ಬರು ತನ್ನ ಗೆಳತಿಗೆ ಪ್ರಪೋಸ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬುಧವಾರ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ...

ಮೋದಿ ಕಾರ್ಯಕ್ರಮಕ್ಕೆ ಬರಲು ಪೋಷಕರಿಗೆ ಅನುಕೂಲವಾಗಲು ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ನೀಡಿದರೇ?

►DC ಆದೇಶವಿದ್ದರೂ ಕೆಲ ಶಾಲೆಗಳಲ್ಲಿ ಆನ್ ಲೈನ್ ತರಗತಿಗೆ ತಯಾರಿ ! ಮಂಗಳೂರು: ಸೆಪ್ಟಂಬರ್ 2 ರಂದು ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರಗಳ ಜನ ವಿರೋಧಿ ನೀತಿಗಳಿಂದ ಕಂಗೆಟ್ಟಿರುವ ಜನರು...

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುರುಘಾ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ನಿರೀಕ್ಷಣಾ ಜಾಮೀನು ಮನವಿಯ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯವು ಶುಕ್ರವಾರಕ್ಕೆ ಮುಂದೂಡಿದೆ. ಡಾ. ಶಿವಮೂರ್ತಿ ಮುರುಘಾ ಶರಣರ ಅವರ ಪರವಾಗಿ ನಿರೀಕ್ಷಣಾ ಜಾಮೀನು...
Join Whatsapp