ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಕರಾವಳಿ ಸೇರಿ ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಸೆಪ್ಟೆಂಬರ್ 2ರವರೆಗೂ...
ಟಾಪ್ ಸುದ್ದಿಗಳು
ಕೊಡಗು: ದೇವಸ್ಥಾನದ ವಿಗ್ರಹವನ್ನು ಕದ್ದೊಯ್ದ ಅರ್ಚಕ: ವೀಡಿಯೋ ವೈರಲ್
ಮಡಿಕೇರಿ: ತಾನು ಪೂಜೆ ಮಾಡುವ ದೇವರ ವಿಗ್ರಹವನ್ನು ದೇವಸ್ಥಾನದ ಅರ್ಚಕನೇ ಕದ್ದಿರುವ ಘಟನೆ ಕೊಡಗಿನಲ್ಲಿ ನಡೆದಿದೆ.
ವಿರಾಜಪೇಟೆ ಸಮೀಪದ ಪೆರುಂಬಾಡಿ - ಬಾಳುಗೋಡು ದೇವಸ್ಥಾನವೊಂದರಲ್ಲಿ ಬುಧವಾರ ಘಟನೆ ನಡೆದಿದೆ.
ಅರ್ಚಕನು ವಿಗ್ರಹವನ್ನು ಕೈ ಚೀಲದಲ್ಲಿ ಹಾಕಿ...
ಟಾಪ್ ಸುದ್ದಿಗಳು
ಮುರುಘಾ ಶ್ರೀ ವಿರುದ್ಧ ಸುಮೊಟೋ ಕೇಸ್ ದಾಖಲು
ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ ಸಿಪಿಸಿಆರ್) ಸುಮೊಟೋ ಕೇಸ್ ದಾಖಲಿಸಿದೆ.
ಪ್ರಕರಣ ಸಂಬಂಧ...
ಟಾಪ್ ಸುದ್ದಿಗಳು
ಕಾರ್ತಿಕೇಯ ಸಿಂಗ್ ರಾಜೀನಾಮೆ ಅಂಗೀಕರಿಸಿದ ಬಿಹಾರ ರಾಜ್ಯಪಾಲ
ಪಾಟ್ನಾ: ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಹಾರ ಸಚಿವ ಕಾರ್ತಿಕೇಯ ಸಿಂಗ್ ಅವರ ರಾಜೀನಾಮೆಯನ್ನು ಬಿಹಾರದ ರಾಜ್ಯಪಾಲ ಫಗು ಚೌಹಾಣ್ ಬುಧವಾರ ಬೆಳಿಗ್ಗೆ ಅಂಗೀಕರಿಸಿದ್ದಾರೆ.
2014ರ ಅಪಹರಣ ಪ್ರಕರಣದಲ್ಲಿ ಸಿಂಗ್ ವಿರುದ್ಧ ಬಂಧನ ವಾರಂಟ್ ಜಾರಿ...
ಟಾಪ್ ಸುದ್ದಿಗಳು
ಸೆ.2ರಂದು ಇಂಡಿಯಾ ಫ್ರೆಟರ್ನಿಟಿ ಫಾರಂನಿಂದ “ಫ್ರೀಡಂ ಫೆಸ್ಟ್ -ಜಶ್ನೇ ಆಝಾದಿ ಕಾರ್ಯಕ್ರಮ
ಅಬಾ (ಸೌದಿಅರೇಬಿಯಾ): ಇಂಡಿಯಾ ಫ್ರೆಟರ್ನಿಟಿ ಫಾರಂ (IFF) ಕರ್ನಾಟಕ ಚಾಪ್ಟರ್, ಅಭಾ-ಸೌದಿ ಅರೇಬಿಯಾ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕರ್ನಾಟಕ ಹಾಗೂ ಉತ್ತರ ಭಾರತದ ಅನಿವಾಸಿಗರ ಸಮ್ಮಿಲನ, "ಫ್ರೀಡಂ ಫೆಸ್ಟ್ (ಜಶ್ನೇ...
ಟಾಪ್ ಸುದ್ದಿಗಳು
ಜಾತಿ ಹೆಸರಿನಲ್ಲಿ ಕಿರುಕುಳ: ಮಹಿಳೆ ಆತ್ಮಹತ್ಯೆ
ತುಮಕೂರು: ಸರ್ಕಾರದಿಂದ ಸೌಲಭ್ಯ ಪಡೆಯಬಹುದು ಎಂಬ ಒಂದೇ ಕಾರಣಕ್ಕೆ ಪರಿಶಿಷ್ಟ ಜಾತಿಯವಳನ್ನು ಮದುವೆಯಾಗಿ ನಂತರ ಜಾತಿ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಗಂಡನ ಹಿಂಸೆ ತಾಳದೆ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...
ಟಾಪ್ ಸುದ್ದಿಗಳು
ಬಸ್- ಕಾರು ಅಪಘಾತ: ಒಂದೇ ಕುಟುಂಬದ ಮೂವರು ಸಾವು, ನಾಲ್ವರು ಗಂಭೀರ
ವಿಜಯಪುರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರುಗಳ ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಲ್ಹಾರ ತಾಲ್ಲೂಕಿನ ಕುಪಕಡ್ಡಿ...
ಟಾಪ್ ಸುದ್ದಿಗಳು
LPG ವಾಣಿಜ್ಯ ಸಿಲಿಂಡರ್ ಬೆಲೆ 91 ರೂ. ಇಳಿಕೆ
ನವದೆಹಲಿ: ಸೆಪ್ಟೆಂಬರ್ 1 ರಿಂದ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 91.5 ರೂ.ಗೆ ಇಳಿಕೆಯಾಗಿದೆ.
ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಇಳಿಕೆ ಮಾಡಿವೆ.
ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳು...