ಟಾಪ್ ಸುದ್ದಿಗಳು

ಖ್ಯಾತ ವಿದ್ವಾಂಸ ಝೈನುಲ್ ಆಬಿದೀನ್ ಬಾಫಕಿ ತಙಳ್ ನಿಧನ

ತಿರುವನಂತಪುರ: ಸೈಯದ್ ಅಬ್ದುರ್ರಹ್ಮಾನ್ ಬಾಫಕಿ ತಙಳ್ ಅವರ ಸುಪುತ್ರ ಹಾಗೂ ಕಾರಂದೂರು ಜಾಮಿಯಾ ಮರ್ಕಝುಸ್ಸಖಾಫತಿ ಸುನ್ನಿಯಾದ ಉಪಾಧ್ಯಕ್ಷ ಸಯ್ಯದ್ ಝೈನುಲ್ ಆಬಿದೀನ್ ಬಾಫಕಿ ತಙಳ್ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಸುದೀರ್ಘ ಕಾಲ...

ಮಂಗಳೂರು| ಮೋದಿ ಕಾರ್ಯಕ್ರಮಕ್ಕೆ ಜನರಿಂದ ಬಾಯ್ಕಾಟ್ ಭೀತಿ : ಮನೆ ಮನೆಗೆ ತೆರಳಿ ಕರಪತ್ರ ಹಂಚುತ್ತಿರುವ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ !

ಮಂಗಳೂರು : ಸೆಪ್ಟೆಂಬರ್ 2ರಂದು ಮಂಗಳೂರಿನ ಕೂಳೂರು ಬಳಿಯ ಗೋಲ್ಡ್ ಫಿಂಚ್ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಭರದ ಸಿದ್ದತೆಗಳೇನೋ ನಡೆದಿದೆ. ಆದರೆ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಜನವಿರೋಧಿ...

ಗರ್ಭಿಣಿ ಹಸುವಿನ ಮೇಲೆ ವ್ಯಕ್ತಿಯಿಂದ ಅತ್ಯಾಚಾರ: ಹಸು ಮೃತ್ಯು

ಪಶ್ಚಿಮ ಬಂಗಾಳ: ಯುವಕನೊಬ್ಬ ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ್ದು, ಹಸು ಪ್ರಾಣ ಕಳೆದುಕೊಂಡಿದೆ. ಈ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ತೀವ್ರ...

ಬೆಂಗಳೂರನ್ನು ಉಳಿಸಿ: ಪ್ರಧಾನಿಗೆ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಮನವಿ

ಬೆಂಗಳೂರು: ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಹೇಳಿಕೊಂಡು, ದಯವಿಟ್ಟು ಬೆಂಗಳೂರನ್ನು ಉಳಿಸಿ ಎಂದು ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ್ದಾರೆ. ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಲಿದ್ದು,...

ಸಚಿವ ಆನಂದ್ ಸಿಂಗ್ ವಿರುದ್ಧ ಕಾನೂನು ಕೆಲಸ ಮಾಡುತ್ತಿಲ್ಲ ಏಕೆ: ಕಾಂಗ್ರೆಸ್

ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ಮಾಡಿ ಮನೆಯಲ್ಲ, ಅರಮನೆಯನ್ನೇ ನಿರ್ಮಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ವಿರುದ್ಧ ಕಾನೂನು ಕೆಲಸ ಮಾಡುತ್ತಿಲ್ಲ ಏಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸರ್ಕಾರಿ...

ಸೋನಿಯಾ ಗಾಂಧಿ ತಾಯಿ ಪೌಲಾ ಮೈನೊ ನಿಧನ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮೈನೊ ಶನಿವಾರ ಇಟಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, " ಸೋನಿಯಾ ಗಾಂಧಿ...

ಶೃಂಗೇರಿ: ತಾಲೂಕು ಮಟ್ಟದ ಕ್ರೀಡಾಕೂಟ; ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಮೇಲುಗೈ

ಚಿಕ್ಕಮಗಳೂರು: ಶೃಂಗೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಇತ್ತೀಚೆಗೆ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆಗೈಯ್ಯುವ ಮೂಲಕ ಸಮಗ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.ಕಾಲೇಜಿನ ವಿದ್ಯಾರ್ಥಿನಿ...

ಮಳೆ ಹಿನ್ನೆಲೆ: ಆಸ್ಪತ್ರೆಗೆ ಸಾಗಿಸಲಾಗದೆ ವೃದ್ಧ ಮನೆಯಲ್ಲೇ ಸಾವು; ನೀರಿನಲ್ಲೇ ಮೃತದೇಹ ಹೊತ್ತೊಯ್ದ ಸ್ಥಳೀಯರು

ಬೆಂಗಳೂರು: ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಇಡೀ ಪ್ರದೇಶ ಜಲಾವೃತಗೊಂಡಿದ್ದರಿಂದ ಹೃದಯಾಘಾತಕ್ಕೊಳಗಾದ ವೃದ್ಧರೊಬ್ಬರನ್ನು ಆಸ್ಪತ್ರೆಗೆ ಸಾಗಿಸಲು ಸಾಧ್ಯವಾಗದೆ ಮನೆಯಲ್ಲಿಯೇ ಸಾವನ್ನಪ್ಪಿದ್ದು, ಶವಸಂಸ್ಕಾರಕ್ಕಾಗಿ ಕುಟುಂಬಸ್ಥರು ನೀರಿನಲ್ಲೇ ಮೃತದೇಹವನ್ನು ಹೊತ್ತೊಯ್ದ ಘಟನೆ ಮಹಾದೇವಪುರದ ರೈನ್...
Join Whatsapp