ಟಾಪ್ ಸುದ್ದಿಗಳು

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಚಿಕ್ಕೋಡಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರೆಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಚಿಕ್ಕೋಡಿಯ ಹಾರೋಗೇರಿ ಪಟ್ಟಣದಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾರೋಗೇರಿ ಪಟ್ಟಣದ ಹೊರವಲಯದಲ್ಲಿ...

ಮದರಸಾಗಳಲ್ಲಿ ಬುಲ್ಡೋಜರ್ ಡ್ರೈವ್ ನಿಲ್ಲಿಸಿ, ಅಗತ್ಯವಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ: ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್

ಗುವಾಹಟಿ: ಅಸ್ಸಾಮಿನ ಬಿಜೆಪಿ ಸರ್ಕಾರವು ಮದರಸಾಗಳ ವಿರುದ್ಧದ ಬುಲ್ಡೋಜರ್ ಡ್ರೈವ್ ಅನ್ನು ನಿಲ್ಲಿಸಬೇಕು ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಮತ್ತು ಸಂಸದ ಬದ್ರುದ್ದೀನ್ ಅಜ್ಮಲ್ ಹೇಳಿದ್ದಾರೆ. "ರಾಜ್ಯದಲ್ಲಿ ಮದರಸಾಗಳ...

ಚಿಕ್ಕಮಗಳೂರು: ಅಪಘಾತಕ್ಕೀಡಾದ ಹಸುವನ್ನು ರಕ್ಷಿಸಿದ ಹೃದಯವಂತ ನಾಗರಿಕರು

ಚಿಕ್ಕಮಗಳೂರು: ರಸ್ತೆ ಬದಿ ಅಪಘಾತಕ್ಕೀಡಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಹಸುವನ್ನು ಪಶು ವೈದ್ಯರ ಸಹಕಾರದೊಂದಿಗೆ ಸ್ಥಳೀಯರು ರಕ್ಷಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಕಣತಿ ಬಳಿ ನಡೆದಿದೆ. ಚಿಕ್ಕಮಗಳೂರು-ಬಾಳೆಹೊನ್ನೂರು ಮಾರ್ಗದ ಕಣತಿ ಬಳಿ ವಾಹನ...

ಪಂಜಾಬ್ ನಲ್ಲಿ ಚರ್ಚ್ ಧ್ವಂಸ, ಪಾದ್ರಿಯ ವಾಹನಕ್ಕೆ ಬೆಂಕಿ

ಚಂಡೀಗಢ: ಜನರ ಗುಂಪೊಂದು ಬಲವಂತವಾಗಿ ಚರ್ಚ್ ಗೆ ನುಗ್ಗಿ ಏಸು ಕ್ರಿಸ್ತರ ಪ್ರತಿಮೆಗಳನ್ನು ಧ್ವಂಸಗೊಳಿಸಿದಲ್ಲದೆ, ಪಾದ್ರಿಯ ವಾಹನಕ್ಕೂ ಬೆಂಕಿ ಹಚ್ಚಿರುವ ಘಟನೆ ಕಳೆದ ರಾತ್ರಿ ಪಂಜಾಬ್ ನ ತಾರ್ನ್ ತರಣ್ ಪ್ರದೇಶದಲ್ಲಿ ನಡೆದಿದೆ. ಕ್ರಿಶ್ಚಿಯನ್...

ಕೆಲಸದ ಮಹಿಳೆ, ಆಕೆಯ ಮಗನಿಗೆ ಚಿತ್ರಹಿಂಸೆ ನೀಡಿದ ಉಚ್ಛಾಟಿತ ಬಿಜೆಪಿ ನಾಯಕಿಯ ಬಂಧನ

ರಾಂಚಿ: ಕೆಲಸದ ಮಹಿಳೆಗೆ ಚಿತ್ರಹಿಂಸೆ ನೀಡಿ, ಕಬ್ಬಿಣದ ಕೋಲಿನಿಂದ ಹೊಡೆದು ಹಲ್ಲು ಉದುರಿಸಿದ ಹಾಗೂ ಕೂಡಿ ಹಾಕಿ ಅನ್ನ ನೀಡದೆ ಹಿಂಸೆ ನೀಡಿದ ಜಾರ್ಖಂಡ್ ಉಚ್ಛಾಟಿತ ಬಿಜೆಪಿ ನಾಯಕಿಯನ್ನು ಪೊಲೀಸರು ಇಂದು ಬೆಳಿಗ್ಗೆ...

ಯುವತಿ ನೇಣಿಗೆ ಶರಣು: ಮೊಬೈಲ್ ನಲ್ಲಿತ್ತು ಸಾವಿನ ರಹಸ್ಯ, ಭಾವಿ ಪತಿಯ ಬಂಧನ

ತಿರುವನಂತಪುರಂ: ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದ್ದು, ಭಾವಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ್ಮಹತ್ಯೆಗೆ ಶರಣಾದವಳನ್ನು ಮಾನ್ಯ(22) ಎಂದು ಗುರುತಿಸಲಾಗಿದೆ. ಈಕೆ ತ್ರಿಕಲಯೂರ್ ಮನೆಯಲ್ಲಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಸದ್ಯ...

ವಿದ್ಯಾರ್ಥಿ ನಾಯಕ ಅತೀಕುರ್ರಹ್ಮಾನ್ ಆರೋಗ್ಯ ಸ್ಥಿತಿ ಗಂಭೀರ; ಮತ್ತೆ ಆಸ್ಪತ್ರೆಗೆ ದಾಖಲು

ನವದೆಹಲಿ: ಹತ್ರಾಸ್ ಪ್ರಕರಣದಲ್ಲಿ ಬಂಧಿತರಾಗಿರುವ ವಿದ್ಯಾರ್ಥಿ ನಾಯಕ ಅತೀಕುರ್ರಹ್ಮಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಲಕ್ನೋ ಆಸ್ಪತ್ರೆಗೆ ದಾಖಲಿಸಲಾಗಿದೆ.  ಅತೀಕುರ್ರಹ್ಮಾನ್ ಅವರ ಎಡ ಕೈ ಅಲುಗಾಡಿಸಲಾಗದ ಸ್ಥಿತಿ ತಲುಪಿದ್ದು, ದೇಹವು ಸ್ಪರ್ಶ ಜ್ಞಾನ ಕಳೆದುಕೊಂಡಿದೆ...

ಸುಳ್ಯ ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಬಿವಿಪಿ ಗೂಂಡಾಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಿ: ಎಸ್ ಡಿಪಿಐ

ಸುಳ್ಯ: ಕಾಲೇಜೊಂದರ ವಿದ್ಯಾರ್ಥಿನಿಯ ಜೊತೆ ಮಾತನಾಡಿದನೆಂಬ ಕಾರಣಕ್ಕೆ ಮುಸ್ಲಿಂ ವಿದ್ಯಾರ್ಥಿಯ ಮೇಲೆ ಎಬಿವಿಪಿಯ ಗೂಂಡಾಗಳು ಕ್ರೂರವಾಗಿ ಮಾರಣಾಂತಿಕ ಹಲ್ಲೆ ನಡೆಸಿದ ಅಮಾನುಷ ಕೃತ್ಯವೂ ಆಘಾತಕಾರಿ ಹಾಗೂ ಖಂಡನೀಯ. ಪೋಲಿಸ್ ಇಲಾಖೆ, ಆರೋಪಿಗಳ ವಿರುದ್ಧ...
Join Whatsapp