ಟಾಪ್ ಸುದ್ದಿಗಳು

ಮಂಗಳೂರು: ಉಳ್ಳಾಲದ ಯುವಕನ ಮೃತದೇಹ ಮುಂಬೈಯಲ್ಲಿ ಪತ್ತೆ

ಮಂಗಳೂರು: ನಗರ ಹೊರವಲಯ ಉಳ್ಳಾಲದ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬೃಹತ್ ಚರಂಡಿಯಲ್ಲಿ ಪತ್ತೆಯಾದ ಘಟನೆ ಮುಂಬೈನ ವಸಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತದೇಹದ ಜೇಬಿನಲ್ಲಿ ಸಿಕ್ಕ ಚುನಾವಣಾ ಗುರುತಿನ ಚೀಟಿಯ ಆಧಾರದಲ್ಲಿ...

ಕಡಿಮೆ ಅಂಕ ಸಿಕ್ಕಿದ್ದಕ್ಕೆ ಶಿಕ್ಷಕನನ್ನೇ ಮರಕ್ಕೆ ಕಟ್ಟಿ ಥಳಿಸಿದ ವಿದ್ಯಾರ್ಥಿಗಳು

ದುಮ್ಕಾ: ಪರೀಕ್ಷೆಯಲ್ಲಿ ಫೇಲಾದರೆ ಶಿಕ್ಷಕರು ಮಕ್ಕಳಿಗೆ ಶಿಕ್ಷೆಯನ್ನು ನೀಡಿರುವುದು ಕೇಳಿರಬಹುದು. ಆದರೆ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ವಸತಿ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತನನ್ನು ವಿದ್ಯಾರ್ಥಿಗಳು ಮರಕ್ಕೆ ಕಟ್ಟಿ...

ಸಚಿವ ಆನಂದ್ ಸಿಂಗ್ ರಿಂದ ಕೊಲೆ ಬೆದರಿಕೆ ಆರೋಪ: ಸಚಿವ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲು

ಹೊಸಪೇಟೆ( ವಿಜಯನಗರ): ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಡಿ. ಪೋಲಪ್ಪ ಎಂಬುವರು ತನ್ನ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ...

ಸುಳ್ಯ | ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಜೊತೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಕ್ರೂರವಾಗಿ ಥಳಿಸಿದ ABVP ಕಾರ್ಯಕರ್ತರು: 7 ಮಂದಿಯ ವಿರುದ್ಧ ಕೇಸ್ ದಾಖಲು

ಸುಳ್ಯ: ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಾನೆ ಎಂದು ಆರೋಪಿಸಿ ಅದೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆರೆಸ್ಸೆಸ್ ನ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಕಾರ್ಯಕರ್ತರು ಕ್ರೂರವಾಗಿ ಥಳಿಸಿರುವ ಘಟನೆ ಸುಳ್ಯ ತಾಲೂಕು ಕೊಡಿಯಾಲ್ ಬೈಲಿನಲ್ಲಿರುವ ಪ್ರಥಮ...

ಕೊಡಗು: ಹಾಶಿಶ್ ಆಯಿಲ್ ಮಾರಾಟ ಜಾಲ ಬಯಲಿಗೆ: ಮೂವರ ಬಂಧನ

ಮಡಿಕೇರಿ: ಹಾಶಿಶ್ ಆಯಿಲ್ ಮಾರಾಟದ ಜಾಲವನ್ನು ಬಯಲಿಗೆಳೆದ ಭಾಗಮಂಡಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭಾಗಮಂಡಲ‌ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ  ಓಡಾಡುತ್ತಿದ್ದ ಕಾರನ್ನು ಪೊಲೀಸರು ತಪಾಸಣೆ ಮಾಡಿದಾಗ ಕಾರಿನ ಢಿಕ್ಕಿಯಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿ ಹಾಶಿಶ್ ಆಯಿಲ್...

ಕೊಟ್ಟಿಗೆಗೆ ಸಿಡಿಲು ಬಡಿದು ದನ ಬಲಿ; ವಯರಿಂಗ್ ಸಂಪೂರ್ಣ ನಾಶ..!

ಕಡಬ: ಕಡಬ ಪರಿಸರದಲ್ಲಿ ಮಂಗಳವಾರ ಸಂಜೆ ಸಿಡಿಲಿನ ಆರ್ಭಟದೊಂದಿಗೆ ಭಾರಿ ಗಾಳಿ‌ ಮಳೆಯಾಗಿದ್ದು, ಮರ್ಧಾಳದಲ್ಲಿ ಕೊಟ್ಟಿಗೆಯೊಂದಕ್ಕೆ ಸಿಡಿಲು ಬಿದ್ದ ಪರಿಣಾಮ ದನವೊಂದು ಬಲಿಯಾದ ಘಟನೆ ನಡೆದಿದೆ. ಮರ್ಧಾಳ ಸಮೀಪದ ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ...

ತಾಯಿಯ ಸಮಾಧಿಗೆ ಕಿಂಡಿ ಮಾಡಿ, ಅಮ್ಮ ಅಲ್ಲಿದ್ದಾಳಾ ಎಂದು ಇಣುಕಿ ನೋಡಿದ ಕಂದಮ್ಮ; ಹೃದಯ ಕಲಕುವ ವಿಡಿಯೋ ವೈರಲ್

ಮಗುವೊಂದು ತಾಯಿಯ ಸಮಾಧಿಗೆ ಕಿಂಡಿ ಮಾಡಿ, ಅಮ್ಮ ಅಲ್ಲಿದ್ದಾಳಾ ಎಂದು ಇಣುಕಿ ನೋಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಮಗಿವಿನ ತಾಯಿ ನಿಧನರಾಗಿದ್ದು, ಮೃತದೇಹವನ್ನು ಸಮಾಧಿ ಮಾಡಲಾಗುತ್ತದೆ. ತಾಯಿಗಾಗಿ ಹಂಬಲಿಸುತ್ತಿದ್ದ ಮಗು...

ಮೋದಿ ಕಾರ್ಯಕ್ರಮಕ್ಕೆ ಬಿಲ್ಡಪ್ ಕೊಡಲು ಶಾಲೆಗೆ ರಜೆ ಕೊಟ್ಟು ಹಬ್ಬದ ಕಾರಣ ನೀಡಿದ ದಕ್ಷಿಣ ಕನ್ನಡ ಜಿಲ್ಲಾಡಳಿತ: SDPI ಆರೋಪ

ಮಂಗಳೂರು: ಸೆಪ್ಟೆಂಬರ್ ಎರಡನೇ ತಾರೀಕಿನಂದು ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಸರಕಾರಿ ಆದೇಶ ಹೊರಡಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಅನಗತ್ಯ ವಿವಾದವನ್ನು ಉಂಟು ಮಾಡುವ ಹೊಸ ಸಂಪ್ರದಾಯವೊಂದನ್ನು...
Join Whatsapp