ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಮನೆಯಲ್ಲಿ ಸಾಮೂಹಿಕ ನಮಾಝ್: ಪ್ರಕರಣದಲ್ಲಿ ಹುರುಳಿಲ್ಲ ಎಂದು ಕೇಸ್ ರದ್ದು ಮಾಡಿದ ಪೊಲೀಸರು
ಲಕ್ನೋ: ಮನೆಯೊಂದರಲ್ಲಿ ಸಾಮೂಹಿಕ ನಮಾಝ್ ಮಾಡಿದ್ದ ಕಾರಣಕ್ಕೆ ದಾಖಲಿಸಿದ್ದ ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ರದ್ದುಗೊಳಿಸಿದ್ದಾರೆ.ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ತಿಳಿಯಿತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಉತ್ತರ...
ಟಾಪ್ ಸುದ್ದಿಗಳು
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಇಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಅನುಮತಿ ನಿರಾಕರಿಸಿದೆ.
ಸುದೀರ್ಘ ಎರಡು ಗಂಟೆಗಳ ವಾದ ವಿವಾದವನ್ನು ಆಲಿಸಿದ ನಂತರ ಎರಡೂ ಬದಿಯ ಪಕ್ಷಕಾರರಿಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಪೀಠ...
ಕರಾವಳಿ
ಕೊಲೆ ಪ್ರಕರಣದಲ್ಲಿ ಸರ್ಕಾರದ ತಾರತಮ್ಯ: ಸೆ. 9ರಂದು ಬೃಹತ್ ಪ್ರತಿಭಟನೆಗೆ ತೀರ್ಮಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಸರಣಿ ಕೊಲೆ ಪ್ರಕರಣಗಳ ಸಂಬಂಧ ಸರ್ಕಾರದ ತಾರತಮ್ಯ ನೀತಿ ಅನುಸರಿಸಿದೆ ಎಂದು ಆರೋಪಿಸಿರುವ ಸುರತ್ಕಲ್ ಮುಸ್ಲಿಂ ಐಕ್ಯತಾ ವೇದಿಕೆ, ಸರ್ಕಾರದ ತಾರತಮ್ಯದ ವಿರುದ್ಧ...
ಟಾಪ್ ಸುದ್ದಿಗಳು
ವಡೋದರಾದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಘರ್ಷಣೆ, 13 ಮಂದಿ ಬಂಧನ
ವಡೋದರಾ: ಗುಜರಾತ್ ನ ವಡೋದರಾದಲ್ಲಿ ಗಣೇಶ ಮೂರ್ತಿಯ ಮೆರವಣಿಗೆ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ.
ಪೊಲೀಸರು ತಕ್ಷಣದ ಕ್ರಮ ಕೈಗೊಂಡು, ಎರಡೂ ಕಡೆಯ 13 ಜನರನ್ನು ವಶಕ್ಕೆ ತೆಗೆದುಕೊಂಡು ಎಫ್ಐಆರ್ ದಾಖಲಿಸಿದ್ದಾರೆ.
ವಡೋದರಾದ...
ಟಾಪ್ ಸುದ್ದಿಗಳು
ಮೂರು ವರ್ಷದ ಬಾಲಕನ ಗುಪ್ತಾಂಗಕ್ಕೆ ಬೆಂಕಿ ಹಚ್ಚಿದ ಅಂಗನವಾಡಿ ಶಿಕ್ಷಕಿ-ಸಹಾಯಕಿ
ತುಮಕೂರು: ಮೂರು ವರ್ಷದ ವಿದ್ಯಾರ್ಥಿಯನ್ನು ಗದರಿಸಲು ಅಂಗನವಾಡಿ ಕೇಂದ್ರದ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗಕ್ಕೆ ಬೆಂಕಿಕಡ್ಡಿಯಿಂದ ಸುಟ್ಟಿರುವ ಹೇಯ ಪ್ರಕರಣ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಪದೇ ಪದೇ ಮೂತ್ರ ಮತ್ತು ಶೌಚವನ್ನು...
ಟಾಪ್ ಸುದ್ದಿಗಳು
ಉತ್ತರ ಪ್ರದೇಶ: ಸಚಿವ ಸ್ಥಾನಕ್ಕೆ ಭೂಪೇಂದ್ರ ಚೌಧರಿ ರಾಜೀನಾಮೆ
ನವದೆಹಲಿ: ಉತ್ತರ ಪ್ರದೇಶ ಪಂಚಾಯತ್ ರಾಜ್ ಸಚಿವ ಭೂಪೇಂದ್ರ ಚೌಧರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಭಾರತೀಯ ಜನತಾ ಪಕ್ಷದ ಉತ್ತರ ಪ್ರದೇಶ ಘಟಕದ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ...
ಟಾಪ್ ಸುದ್ದಿಗಳು
ಸಾರಿಗೆ ನೌಕರರ ಆತ್ಮಹತ್ಯೆ: ನ್ಯಾಯ ದೊರಕಿಸಿಕೊಡಲು ಆಮ್ ಆದ್ಮಿ ಪಕ್ಷದಿಂದ ಭಾರಿ ಪ್ರತಿಭಟನೆ
ಬೆಂಗಳೂರು: ಬಿಎಂಟಿಸಿ ನೌಕರ ಹೊಳೆಬಸಪ್ಪ ಆತ್ಮಹತ್ಯೆಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ನೂರಾರು ಜನ ಕಾರ್ಯಕರ್ತರು ಗಳು ರಾಜರಾಜೇಶ್ವರಿನಗರದ ಚನ್ನಸಂದ್ರ ಡಿಪೋ ಬಳಿ ಪ್ರತಿಭಟನೆಯನ್ನು ನಡೆಸಿದರು.
ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಅವರ...
ಟಾಪ್ ಸುದ್ದಿಗಳು
ಏಷ್ಯಾ ಕಪ್ ಟೂರ್ನಿ: ಇಂದು ಬಾಂಗ್ಲಾದೇಶ- ಅಫ್ಘಾನಿಸ್ತಾನ ಮುಖಾಮುಖಿ
ದುಬೈ: ಏಷ್ಯಾ ಕಪ್ ಟೂರ್ನಿಯ ಮೂರನೇ ಪಂದ್ಯದಲ್ಲಿ ಮಂಗಳವಾರ, ಬಾಂಗ್ಲಾದೇಶ- ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ಶನಿವಾರ ನಡೆದಿದ್ದ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಫ್ಘಾನಿಸ್ತಾನ, ಶ್ರೀಲಂಕಾ ತಂಡವನ್ನು 8 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತ್ತು. ಶ್ರೀಲಂಕಾ...