ಟಾಪ್ ಸುದ್ದಿಗಳು

RSS ಮುಖಂಡ ಸಂಚರಿಸುತ್ತಿದ್ದ ಕಾರು ಅಪಘಾತ

ಯಲ್ಲಾಪುರ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಊರಾದ ಅಂಕೋಲಾಕ್ಕೆ ಬರುತ್ತಿದ್ದ ಆರ್.ಎಸ್.ಎಸ್. ರಾಷ್ಟ್ರೀಐ ಮುಖಂಡ ಮಂಗೇಶ ಭೆಂಡೆ ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಗಪುರದ ಕೇಂದ್ರ...

ಮಂಗಳೂರು: ಸೆ. 2ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ - ಕಾಲೇಜುಗಳಿಗೆ ಸೆ. 2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ನೀಡಿದ್ದಾರೆ‌. ಸೆ.2 ರಂದು ಮಂಗಳೂರು ನಗರದ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ...

ಚಾಮರಾಜಪೇಟೆ ಈದ್ಗಾ ವಿವಾದ: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಿಸಲು ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಪ್ರಕರಣವನ್ನು ತ್ರಿ ಸದಸ್ಯ ಪೀಠಕ್ಕೆ ವರ್ಗಾವಣೆ ಮಾಡಿದೆ ಬೆಂಗಳೂರಿನ...

ಕಲ್ಲಿದ್ದಲು ಕಳ್ಳಸಾಗಣೆ ಹಗರಣ: ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಗೆ ಸಮನ್ಸ್

ಕೋಲ್ಕತಾ: ಕಲ್ಲಿದ್ದಲು ಕಳ್ಳತನ ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಸಮನ್ಸ್...

ಅಧಿಕ ಮಳೆಯಿಂದ ರೈತರ ಬೆಳೆ ನಷ್ಟ: ಸಮೀಕ್ಷೆ ಬಳಿಕ ಸಂತ್ರಸ್ತರಿಗೆ ಪರಿಹಾರ ವಿತರಣೆ- ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಕಳೆದ ಕೆಲ ದಿನಗಳಿಂದ ಶೇ.200ಕ್ಕೂ ಅಧಿಕ ಪಟ್ಟು ಮಳೆಯಾಗಿದ್ದು ಜಿಲ್ಲೆಯ ಹಲವು ರೈತರ ನಷ್ಟಕ್ಕೆ ಕಾರಣವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಮಳೆ ಹಾನಿ...

ಜಮ್ಮು ಮತ್ತು ಕಾಶ್ಮೀರ: 50 ಮಂದಿ ಕಾಂಗ್ರೆಸ್ ಮುಖಂಡರಿಂದ ರಾಜೀನಾಮೆ

ಕಾಶ್ಮೀರ: ಜಮ್ಮು ಕಾಶ್ಮೀರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ತಾರಾ ಚಂದ್ ಅವರು 50 ಮಂದಿ ಪಕ್ಷದ ಮುಖಂಡರ ರಾಜೀನಾಮೆಯನ್ನು ಒಗ್ಗೂಡಿಸಿ ಪಕ್ಷದ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿಯವರಿಗೆ ಕಳುಹಿಸಿದ್ದಾರೆ. ಈ 50ಕ್ಕೂನ ಹೆಚ್ಚು ಜನರು ಇತ್ತೀಚೆಗೆ ಕಾಂಗ್ರೆಸ್ಸಿಗೆ...

ಮುಸ್ಲಿಮರು ಸಾಮಾಜಿಕವಾಗಿ ಹಿಂದುಳಿದ ಸಮುದಾಯ ಎಂದು ಘೋಷಿಸಬಹುದೇ? ಸೇರಿ ಎಂಟು ಪ್ರಕರಣಗಳ ವಿಚಾರಣೆಗೆ ಸಾಂವಿಧಾನಿಕ ಪೀಠ ರಚಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಾಂವಿಧಾನಿಕ ಮಹತ್ವದ 8 ಪ್ರಕರಣಗಳ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಎರಡು ಐದು ನ್ಯಾಯಾಧೀಶರ ಸಂವಿಧಾನ ಪೀಠಗಳನ್ನು ರಚಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್, ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ,...

ಚಿಕ್ಕಮಗಳೂರು: ಅವೈಜ್ಞಾನಿಕ ರಸ್ತೆ ನಿರ್ಮಾಣ; ಕುಸಿಯುತ್ತಿರುವ ಮುಖ್ಯ ರಸ್ತೆ

ನರಸಿಂಹರಾಜಪುರ: ಶಿವಮೊಗ್ಗಕ್ಕೆ ಹೋಗುವ ಮುಖ್ಯರಸ್ತೆ ರಸ್ತೆ ಕುಸಿಯಲು ಆರಂಭಿಸಿದ್ದು, ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.ರಸ್ತೆ ಬದಿಯ ಬರೆ ಕುಸಿಯುವ ಹಂತದಲ್ಲಿದ್ದು, ಬೃಹತ್ ಗಾತ್ರದ ಮರಗಳು ಬೀಳುವ ಸ್ಥಿತಿಯಲ್ಲಿವೆ. ವಾಹನ...
Join Whatsapp