ಟಾಪ್ ಸುದ್ದಿಗಳು

ಹರಿದ್ವಾರ ದ್ವೇಷ ಭಾಷಣ ಪ್ರಕರಣ: ಸೆಪ್ಟೆಂಬರ್ 2ರೊಳಗೆ ಶರಣಾಗುವಂತೆ ಜಿತೇಂದ್ರ ತ್ಯಾಗಿಗೆ ಸುಪ್ರೀಂ ಸೂಚನೆ

ನವದೆಹಲಿ: ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಹರಿದ್ವಾರ ಧರ್ಮ ಸಂಸದ್ ಪ್ರಕರಣದ ಆರೋಪಿ ಜಿತೇಂದ್ರ ನಾರಾಯಣ್ ತ್ಯಾಗಿ ಅಲಿಯಾಸ್ ವಾಸೀಂ ರಿಝ್ವಿ ಗೆ ಸೆಪ್ಟೆಂಬರ್ 2 ರೊಳಗೆ ಶರಣಾಗುವಂತೆ...

ಮಂಗಳೂರಿನ ಬಾವುಟ ಗುಡ್ಡೆಗೆ ಬಂದ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ

ಮಂಗಳೂರು: 1837ರ ಅಮರ ಸುಳ್ಯ ದಂಗೆ, ಕಲ್ಯಾಣಪ್ಪ ಕಾಟಕಾಯಿ ಇತ್ಯಾದಿ ಹೆಸರುಗಳಿಂದ ಕರೆಯಲಾದ ಅಷ್ಟಾಗಿ ದಾಖಲಾಗದ ಕರಾವಳಿ ಮಲೆನಾಡಿನ ಸ್ವಾತಂತ್ರ್ಯ ಹೋರಾಟದ ವೀರರಲ್ಲಿ ಒಬ್ಬರಾದ ಕೆದಂಬಾಡಿ ರಾಮಗೌಡ ಅವರ ಕಂಚಿನ ಪ್ರತಿಮೆಯು ಸೋಮವಾರ...

ಬಿಜೆಪಿ ಕೊಟ್ಟ ಭರವಸೆಗಳಲ್ಲಿ ಶೇ.10 ಕೂಡ ಈಡೇರಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ನಾವು 2013ರ ಚುನಾವಣೆ ವೇಳೆ ಜನರಿಗೆ 165 ಭರವಸೆಗಳನ್ನು ನೀಡಿ 158 ಭರವಸೆಗಳನ್ನು ಈಡೇರಿಸಿದ್ದೆವು, ಬಿಜೆಪಿಯವರು 2018ರ ಚುನಾವಣೆ ಸಂದರ್ಭದಲ್ಲಿ “ಕರ್ನಾಟಕಕ್ಕೆ ನಮ್ಮ ವಚನಗಳು” ಎಂಬ ತಲೆಬರಹದಡಿ ಸುಮಾರು 600 ಭರವಸೆಗಳನ್ನು...

ತಾಯಿ, ಹೆಂಡತಿ ಸಹಿತ ಐವರ ಅಮಾನುಷ ಕೊಲೆ; ಆರೋಪಿಯ ಬಂಧನ

ಲಕ್ನೋ: ತಾಯಿ ಹೆಂಡತಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಂದಾ ಜಿಲ್ಲೆಯ ಅರಾರಿಯಾದಲ್ಲಿ ನಡೆದಿದೆ.  ಆರೋಪಿ ಮಹೇಶ್ ಎಂಬಾತನನ್ನು  ನಾಗಘೇರ್ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ‌. ಆದರೆ ಈತನ ಮಗಳೊಬ್ಬಳು...

ನಾನು ನನ್ನ ಮನೆಯನ್ನು ಬಿಡುವ ಅನಿವಾರ್ಯತೆ ಸೃಷ್ಟಿಸಲಾಯಿತು: ಗುಲಾಂ ನಬಿ ಆಜಾದ್

ನವದೆಹಲಿ: ನಾನು ನನ್ನ ಮನೆಯನ್ನು ಬಿಡುವ ಅನಿವಾರ್ಯತೆ ಸೃಷ್ಟಿಸಲಾಯಿತು ಎಂದು ಕಾಂಗ್ರೆಸ್ ತೊರೆದಿರುವ ಹಿರಿಯ ನಾಯಕ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ. ಕಾಂಗ್ರೆಸ್ಸಿನ ಭಾರತ್ ಜೋಡೋ ಯಾತ್ರೆ ಮತ್ತು ಪಕ್ಷದ ಸಂಘಟನಾ ಚುನಾವಣೆ ಘೋಷಣೆಗೂ...

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ಮೀಸಲಾತಿ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು:  ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ರ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು  ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ  ಗ್ರಾಮೀಣ...

ಚಿಕ್ಕಮಗಳೂರು: ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾನೂನು ಬಾಹಿರ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರನ್ನು ಕಾರ್ಯಾಚರಣೆಯ ಮೂಲಕ ನರಸಿಂಹರಾಜಪುರ ಪೊಲೀಸರು ಸೆರೆ ಹಿಡಿದಿದ್ದಾರೆ. ಮುತ್ತಿನಕೊಪ್ಪ ಗ್ರಾಮಪಂಚಾಯತ್ ವ್ಯಾಪ್ತಿಯ ಬೈರಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇಸ್ಪೀಟ್ ಆಡುತ್ತಿದ್ದ ಐವರನ್ನು ಬಂಧಿಸಿದ ಪೊಲೀಸರು 60,000...

ಕೊಡಗು: ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್‌ ಮಾಜಿ ಜಿಲ್ಲಾಧ್ಯಕ್ಷ ಶಿವು ಮಾದಪ್ಪ

ಮಡಿಕೇರಿ: ಕೊಡಗು ಕಾಂಗ್ರೆಸ್ಸಿನ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಮುಕ್ಕಾಟ್ಟೀರ ಶಿವು ಮಾದಪ್ಪ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. 1998 ರಿಂದಲೂ ಕೊಡಗಿನ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಕುಟ್ಟ ಗ್ರಾಮದ...
Join Whatsapp