ಟಾಪ್ ಸುದ್ದಿಗಳು

ನಾನು ನನ್ನ ಮನೆಯನ್ನು ಬಿಡುವ ಅನಿವಾರ್ಯತೆ ಸೃಷ್ಟಿಸಲಾಯಿತು: ಗುಲಾಂ ನಬಿ ಆಜಾದ್

ನವದೆಹಲಿ: ನಾನು ನನ್ನ ಮನೆಯನ್ನು ಬಿಡುವ ಅನಿವಾರ್ಯತೆ ಸೃಷ್ಟಿಸಲಾಯಿತು ಎಂದು ಕಾಂಗ್ರೆಸ್ ತೊರೆದಿರುವ ಹಿರಿಯ ನಾಯಕ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ. ಕಾಂಗ್ರೆಸ್ಸಿನ ಭಾರತ್ ಜೋಡೋ ಯಾತ್ರೆ ಮತ್ತು ಪಕ್ಷದ ಸಂಘಟನಾ ಚುನಾವಣೆ ಘೋಷಣೆಗೂ...

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ಮೀಸಲಾತಿ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು:  ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ರ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು  ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ  ಗ್ರಾಮೀಣ...

ಚಿಕ್ಕಮಗಳೂರು: ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾನೂನು ಬಾಹಿರ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರನ್ನು ಕಾರ್ಯಾಚರಣೆಯ ಮೂಲಕ ನರಸಿಂಹರಾಜಪುರ ಪೊಲೀಸರು ಸೆರೆ ಹಿಡಿದಿದ್ದಾರೆ. ಮುತ್ತಿನಕೊಪ್ಪ ಗ್ರಾಮಪಂಚಾಯತ್ ವ್ಯಾಪ್ತಿಯ ಬೈರಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇಸ್ಪೀಟ್ ಆಡುತ್ತಿದ್ದ ಐವರನ್ನು ಬಂಧಿಸಿದ ಪೊಲೀಸರು 60,000...

ಕೊಡಗು: ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್‌ ಮಾಜಿ ಜಿಲ್ಲಾಧ್ಯಕ್ಷ ಶಿವು ಮಾದಪ್ಪ

ಮಡಿಕೇರಿ: ಕೊಡಗು ಕಾಂಗ್ರೆಸ್ಸಿನ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಮುಕ್ಕಾಟ್ಟೀರ ಶಿವು ಮಾದಪ್ಪ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. 1998 ರಿಂದಲೂ ಕೊಡಗಿನ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಕುಟ್ಟ ಗ್ರಾಮದ...

ಕ್ಯಾಂಟರ್, ಕಾರ್ ಡಿಕ್ಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಗೂಡ್ಸ್ ವಾಹನ ಕ್ಕೆ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ನಡೆದಿದೆ. ಕಾರಿನಲ್ಲಿದ್ದ ಪ್ರವಾಸಿಗರು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೊಡಗು: ನೆಲ್ಯಹುದಿಕೇರಿ ಗ್ರಾ.ಪಂ ಅಧ್ಯಕ್ಷರಾಗಿ ಎ.ಕೆ ಹಕೀಂ ಅವಿರೋಧ ಆಯ್ಕೆ

ಮಡಿಕೇರಿ: ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎ.ಕೆ ಹಕೀಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿದ್ದ ಸಾಬು ವರ್ಗೀಸ್ ರಾಜಿನಾಮೆ ನಿಡಿದ್ದರಿಂದ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು. ತೋಟಗಾರಿಗೆ ಇಲಾಖೆಯ ಸಹಾಯ ನಿರ್ದೇಶಕ ವರದರಾಜು...

ಭಾರತ – ಪಾಕ್ ಕ್ರಿಕೆಟ್ ಪಂದ್ಯ| ತ್ರಿವರ್ಣ ಧ್ವಜ ಪಡೆಯಲು ನಿರಾಕರಿಸಿದ ಅಮಿತ್ ಶಾ ಪುತ್ರ ಜಯ್ ಶಾ: ವ್ಯಾಪಕ ಟೀಕೆ

ದುಬೈ: ದುಬೈಯಲ್ಲಿ ನಿನ್ನೆ ನಡೆದಿದ್ದ ಏಷ್ಯಾ ಕಪ್ ನ ದ್ವಿತೀಯ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನವನ್ನು 5 ವಿಕೆಟ್ ಗಳಿಂದ ಸೋಲಿಸಿತ್ತು. ಮೈದಾನದಲ್ಲಿದ್ದಂತಹ ಕ್ರಿಕೆಟ್ ಅಭಿಮಾನಿಗಳು ಭಾರತದ ಗೆಲುವನ್ನು ಸಂಭ್ರಮಿಸುತ್ತಿದ್ದರು. ಈ...

ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಆರು ಕಡೆಗಳಲ್ಲಿ ಜಾಥಾ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಿದ್ದು , ಆರು ಕಡೆ ದೊಡ್ಡ ಜಾಥಾಗಳನ್ನು...
Join Whatsapp