ಟಾಪ್ ಸುದ್ದಿಗಳು

ಹಿಜಾಬ್ ಗೆ ನಿರ್ಬಂಧ: ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

ನವದೆಹಲಿ: ಹಿಜಾಬ್ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಕರ್ನಾಟಕ ಸರ್ಕಾರಕ್ಕೆ ಸೋಮವಾರ ನೋಟಿಸ್ ಜಾರಿ ಮಾಡಿದೆ. ವಾದಗಳ ಮಂಡನೆಗಾಗಿ ಪ್ರಕರಣವನ್ನು ಮುಂದಿನ ಸೋಮವಾರಕ್ಕೆ...

ಸ್ಥಳೀಯರ ಸಮಸ್ಯೆ ಬಗ್ಗೆ ಗಮನ ಹರಿಸದ ಶಾಸಕರು: ಗೋಪಾಲಕೃಷ್ಣ ಬೇಳೂರು

ಹೊಸನಗರ: ಸತತ ಮಳೆಯಿಂದಾಗಿ ಹೊಂಡ ಗುಂಡಿಗಳು ತುಂಬಿಕೊಂಡು ಸಂಪೂರ್ಣ ಹಾಳಾಗಿರುವ ತಮ್ಮಡಿಕೊಪ್ಪ-ಮಳವಳ್ಳಿ-ರಿಪ್ಪನ್‌ಪೇಟೆ ಸಂಪರ್ಕ ರಸ್ತೆಯನ್ನು ರಿಪೇರಿ ಮಾಡುವತ್ತ ಶಾಸಕ ಹರತಾಳು ಹಾಲಪ್ಪ ಗಮನ ಹರಿಸಿಲ್ಲವೆಂದು ಆರೋಪಿಸಿ  ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ನೇತೃತ್ವದಲ್ಲಿ ಕಾಂಗ್ರೆಸ್...

ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿ ಸಾವು: ಮೂವರು ಪೊಲೀಸರ ಅಮಾನತು

ಜೈಪುರ್: ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯೊಬ್ಬನನ್ನು ನ್ಯಾಯಾಲಯಕ್ಕೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿ ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಆರೋಪಿ ಪ್ರಮೋದ್...

ಬೆಳ್ತಂಗಡಿ: ಪ್ರತ್ಯೇಕ ಬೈಕ್ ಅಪಘಾತ; ಒಂದೇ ಕುಟುಂಬದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಒಂದೇ ಕುಟುಂಬದ ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕು ಕರಾಯ ಮುರಿಯಾಲ ನಿವಾಸಿ ಕೆ.ಎಂ.ಅಬೂಬಕ್ಕರ್ ಅವರ ಪುತ್ರ ಮುಹಮ್ಮದ್ ಶಫೀಕ್...

ಹೊಸನಗರ: ವಿದ್ಯುತ್ ತಗುಲಿ ರೈತ ಸಾವು

ರಿಪ್ಪನ್‌ಪೇಟೆ : ತೋಟದಲ್ಲಿ ಕೆಲಸ ಮಾಡುತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಗೊಂಡು ರೈತನೋರ್ವ ಮೃತಪಟ್ಟ ಘಟನೆ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ಹಿರಿಯಣ್ಣ (58) ಮೃತ ವ್ಯಕ್ತಿ.ಕೃಷಿ ಕೆಲಸಕ್ಕಾಗಿ ತೋಟಕ್ಕೆ ಹೋದಾಗ ಪಂಪ್ ಸೆಟ್ ಗೆ...

ಅರಳಿ ನಿಂತ ‘ನೀಲಿ ಕುರಿಂಜಿ’; ಆಕರ್ಷಿತರಾದ ಪ್ರವಾಸಿಗರು

ಚಿಕ್ಕಮಗಳೂರು: ತಾಲೂಕಿನ ಗಿರಿ ಶ್ರೇಣಿ ಭಾಗದಲ್ಲಿ ‘ನೀಲಿ ಕುರಿಂಜಿ’ ಹೂವುಗಳು ಅರಳಿ ನಿಂತು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಪಶ್ಚಿಮ ಘಟ್ಟಗಳ ಗಿರಿಗಳಲ್ಲಿ 12 ವರ್ಷಗಳಿಗೊಮ್ಮೆ ಏಕಕಾಲದಲ್ಲಿ ಅರಳುವುದು ಈ ಹೂವಿನ ವಿಶೇಷ. ಇತ್ತೀಚಿನ ವರ್ಷಗಳಲ್ಲಿ...

ಮನೆ, ಬೆಳೆ ಹಾನಿ ಪರಿಹಾರ ಹಣವನ್ನು ಕೂಡಲೇ ವಿತರಿಸಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಮಳೆಯಿಂದ ಹಾನಿಗೀಡಾದವರಿಗೆ ಬೆಳೆ ನಷ್ಟ ಮತ್ತು ಮನೆ ಹಾನಿಗೆ ತಕ್ಷಣವೇ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು...

ಭಾರತದ ರಾಷ್ಟ್ರೀಯ ಕ್ರೀಡಾ ದಿನ: ಇಂದು ಆಚರಿಸಲು ಕಾರಣವೇನು ಗೊತ್ತಾ?!

ನವದೆಹಲಿ: ಭಾರತದಲ್ಲಿ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನ ಅಥವಾ ರಾಷ್ಟ್ರೀಯ ಖೇಲ್ ದಿವಸ್ ಅನ್ನು ಆಚರಿಸಲಾಗುತ್ತದೆ. 2012 ರಲ್ಲಿ ಈ ದಿನವನ್ನು ಮೊದಲ ಬಾರಿಗೆ ಭಾರತದ ರಾಷ್ಟ್ರೀಯ ಕ್ರೀಡಾ ದಿನವೆಂದು...
Join Whatsapp