ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಗುತ್ತಿಗೆದಾರರಿಂದ ಕಮಿಷನ್ ಆರೋಪ: ಸಚಿವರಿಂದ ಗುತ್ತಿಗೆದಾರರಿಗೆ ವಕೀಲ್ ನೋಟೀಸ್
ಬೆಂಗಳೂರು: ಗುತ್ತಿಗೆದಾರರಿಂದ ಸರ್ಕಾರ ಕಮಿಷನ್ ಕೇಳುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ...
ಟಾಪ್ ಸುದ್ದಿಗಳು
ಸುಪ್ರೀಂ ಕೋರ್ಟ್ ನಲ್ಲಿ ಇಂದು ಸಿದ್ದೀಕ್ ಕಾಪ್ಪನ್ ಅರ್ಜಿ ವಿಚಾರಣೆ
ನವದೆಹಲಿ: ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ವರದಿ ಮಾಡಲು ಹತ್ರಾಸ್ ಗೆ ತೆರಳುತ್ತಿದ್ದಾಗ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಉತ್ತರ ಪ್ರದೇಶದ ಪೊಲೀಸರಿಂದ ಬಂಧಿಸಲ್ಪಟ್ಟ ಕೇರಳ ಪತ್ರಕರ್ತ ಸಿದ್ದಿಕ್ ಕಾಪ್ಪನ್...
ಟಾಪ್ ಸುದ್ದಿಗಳು
ಅತ್ಯಾಚಾರಿಗಳನ್ನು ಸನ್ಮಾನಿಸಿ ಬಿಜೆಪಿ ಅದರ ನೈಜ ಮುಖ ಬಯಲು ಮಾಡಿದೆ: ಉದ್ಧವ್ ಠಾಕ್ರೆ
ಮುಂಬೈ: ಬಿಲ್ಕೀಸ್ ಬಾನು ಅತ್ಯಾಚಾರ ಪ್ರಕರಣದ ಆಪರಾಧಿಗಳಿಗೆ ಸನ್ಮಾನ ಮಾಡಿ ಬಿಜೆಪಿ ಅದರ ನೈಜ ಮುಖವನ್ನು ಬಯಲು ಮಾಡಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನಾ ನಾಯಕ ಉದ್ಧವ್ ಠಾಕ್ರೆ ವಾಗ್ಧಾಳಿ...
ಟಾಪ್ ಸುದ್ದಿಗಳು
ಲಿಬಿಯಾದಲ್ಲಿ ಸಂಘರ್ಷ: 32 ಸಾವು ,159 ಮಂದಿಗೆ ಗಾಯ
ಲಿಬಿಯಾ: ಲಿಬಿಯಾ ಪಡೆಗಳು ಮತ್ತು ಸಶಸ್ತ್ರ ಗುಂಪುಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು 159 ಜನರು ಗಾಯಗೊಂಡಿದ್ದಾರೆ. ಭಾನುವಾರದ ಸಾವಿನ ಸಂಖ್ಯೆಯು ಗಮನಾರ್ಹವಾದ ಹೊಸ ಸಂಘರ್ಷದ ಭಯವನ್ನು ಹುಟ್ಟುಹಾಕಿದೆ...
ಕ್ರೀಡೆ
ಏಷ್ಯಾ ಕಪ್| ಹಾರ್ದಿಕ್ ಪಾಂಡ್ಯ ಆಲ್‌ರೌಂಡ್ ಪ್ರದರ್ಶನ, ಭಾರತಕ್ಕೆ ರೋಚಕ ಗೆಲುವು
ದುಬೈ: ತೀವ್ರ ಕುತೂಹಲ ಕೆರಳಿಸಿದ್ದ ಟೀಮ್ ಇಂಡಿಯಾ-ಪಾಕಿಸ್ತಾನ ನಡುವಿನ ಟಿ20 ಪಂದ್ಯದಲ್ಲಿ ಭಾರತ ರೋಚಕ ಗೆಲುವು ಸಾಧಿಸಿದೆ. ಏಷ್ಯಾ ಕಪ್ ಟಿ20 ಟೂರ್ನಿಯ ಮಹತ್ತರ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಾಕಿಸ್ತಾನ...
ಕ್ರೀಡೆ
ಏಷ್ಯಾ ಕಪ್ | ಪಾಕಿಸ್ತಾನ ತಂಡವನ್ನು 147 ರನ್‌ಗಳಿಗೆ ನಿಯಂತ್ರಿಸಿದ ಭಾರತ
ದುಬೈ: ಏಷ್ಯಾ ಕಪ್ ಟಿ20 ಟೂರ್ನಿಯ ಮಹತ್ತರ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ, 19.5 ಓವರ್‌ಗಳಲ್ಲಿ 147 ರನ್‌ಗಳಿಸುವಷ್ಟರಲ್ಲಿ ಆಲೌಟ್...
ಟಾಪ್ ಸುದ್ದಿಗಳು
ವಿಮೆನ್ಸ್ ಇಂಡಿಯಾ ಮೂವ್‌ಮೆಂಟ್‌ನ ನೂತನ ರಾಜ್ಯಾಧ್ಯಕ್ಷರಾಗಿ ಫಾತಿಮಾ ನಸೀಮಾ, ಪ್ರಧಾನ ಕಾರ್ಯದರ್ಶಿಯಾಗಿ ನಶ್ರಿಯ ಬೆಳ್ಳಾರೆ ಆಯ್ಕೆ
ಮೈಸೂರು: ವಿಮೆನ್ ಇಂಡಿಯಾ ಮೂಮೆಂಟ್ (WIM), ಕರ್ನಾಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಮೈಸೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಪ್ರತಿನಿಧಿಗಳ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ.
ಅಧ್ಯಕ್ಷರಾಗಿ ಫಾತೀಮಾ ನಸೀಮಾ ಅವರು ಮತ್ತು ಪ್ರಧಾನ...
ಟಾಪ್ ಸುದ್ದಿಗಳು
SC-ST ವಿದ್ಯಾರ್ಥಿಗಳ ಉದ್ಯೋಗಕ್ಕಾಗಿ ಪ್ರತಿ ತಾಲ್ಲೂಕಿನಲ್ಲಿ ವಿಶೇಷ ಕಾರ್ಯಕ್ರಮ : ಬೊಮ್ಮಾಯಿ
ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ 100 SC-ST ವಿದ್ಯಾರ್ಥಿಗಳಿಗೆ 5 ರಿಂದ 10 ಲಕ್ಷ ರೂ. ಧನಸಹಾಯ ನೀಡಿ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...