ಟಾಪ್ ಸುದ್ದಿಗಳು

ಭಾರತ-ಪಾಕಿಸ್ತಾನ ಟಿ20 ಪಂದ್ಯ | ಟಾಸ್ ಗೆದ್ದ ಭಾರತ, ಪಂತ್ ಬದಲು ದಿನೇಶ್ ಕಾರ್ತಿಕ್‌ಗೆ ಸ್ಥಾನ

ದುಬೈ: ಏಷ್ಯಾ ಕಪ್‌ ಟಿ20 ಟೂರ್ನಿಯ ಮಹತ್ತರ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್‌ ಶರ್ಮಾ ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡಿದ್ದಾರೆ. ಟೀಮ್‌...

ಏಷ್ಯಾ ಕಪ್‌| ಸಾಂಪ್ರದಾಯಿಕ ಎದುರಾಳಿಗಳ ಕದನಕ್ಕೆ ಕ್ಷಣಗಣನೆ

ದುಬೈ: ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಕದನದಲ್ಲಿ ಎಲ್ಲರ ಗಮನ ಸೆಳೆದಿರುವ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ- ಪಾಕಿಸ್ತಾನ ತಂಡಗಳ ನಡುವಿನ ಮಹತ್ವದ ಪಂದ್ಯ ಭಾನುವಾರ ನಡೆಯಲಿದೆ. ಸಾಕಷ್ಟು ಕುತೂಹಲ ಕೆರಳಿಸಿರುವ ಈ ಪಂದ್ಯ,...

ನಕಲು ತಡೆಗಟ್ಟಲು ಅಸ್ಸಾಂನ 27 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ

ಗುವಾಹಟಿ: ಅಸ್ಸಾಂನ 27 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯದ ವಿವಿಧ ಸರಕಾರಿ ಇಲಾಖೆಗಳಲ್ಲಿನ ನೇಮಕಾತಿಗಾಗಿ ಲಿಖಿತ ಪರೀಕ್ಷೆಯಲ್ಲಿ ಸಂಭವನೀಯ ನಕಲು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಅಸ್ಸಾಂನ 35 ಜಿಲ್ಲೆಗಳ ಪೈಕಿ...

ಹೆಚ್ಚಿನ ಹಣ ತೆಗೆದುಕೊಂಡರೆ ಖಾಸಗಿ ಬಸ್ ಮಾಲಕರ ವಿರುದ್ಧ ಕ್ರಮ: ಶ್ರೀರಾಮುಲು

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲಕರು ನಿಗದಿತ ದರಕ್ಕಿಂತ ಹೆಚ್ಚಿನ ಹಣ ತೆಗೆದುಕೊಂಡರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಸಿದ್ದಾರೆ. ಈ ಕುರಿತು ಸಚಿವರು ಸರಣಿ...

125 ಕಾಂಗ್ರೆಸ್ ನಾಯಕರು ರಾಜ್ಯ ಪಾದಯಾತ್ರಿಗಳಾಗಿ 511 ಕಿ.ಮೀ ನಡೆಯಲಿದ್ದಾರೆ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಸೆ.7ರಂದು ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯ ವಿವೇಕಾನಂದ ಪ್ರತಿಮೆ, ತಿರುವಳ್ಳುವರ್ ಪ್ರತಿಮೆ, ಮಹಾತ್ಮಾ ಗಾಂಧಿ ಮಂಟಪ, ಕಾಮರಾಜ್ ಅವರ ಪ್ರತಿಮೆಗೆ ಗೌರವ ಸಲ್ಲಿಸಿ ಮಧ್ಯಾಹ್ನ ಪಾದಯಾತ್ರೆ ಆರಂಭವಾಗಲಿದೆ. 19 ದಿನಗಳ ಕಾಲ...

ಮಾಲ್ ನಲ್ಲಿ ಸಿಬ್ಬಂದಿಯಿಂದ ನಮಾಝ್: ಸಂಘಪರಿವಾರದ ಕಾರ್ಯಕರ್ತರಿಂದ ಭಜನೆ

ಭೋಪಾಲ್: ಮಾಲ್ ನಲ್ಲಿ ಸಿಬ್ಬಂದಿವರ್ಗ ನಮಾಝ್ ಮಾಡಿದ್ದಾರೆ ಎಂಬ ಕಾರಣಕ್ಕೆ ಸಂಘಪರಿವಾರದ ಕಾರ್ಯಕರ್ತರು ಭಜನೆ ಮಾಡಿ ಪ್ರತಿಭಟನೆ ಮಾಡಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನ ಮಾಲ್ ನಲ್ಲಿ ನಡೆದಿದೆ. ಸಂಘಪರಿವಾರದ ಕಾರ್ಯಕರ್ತರು ಮಧ್ಯಾಹ್ನ 3:30...

ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಫಿಕ್ಸ್

ಹೊಸದಿಲ್ಲಿ: ಕಾಂಗ್ರೆಸ್ ನ ಹಿರಿಯ ನಾಯಕರು ಪಕ್ಷ ತೊರೆಯುತ್ತಿದ್ದು, ಈ ಬೆನ್ನಲ್ಲೇ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕವನ್ನು ನಿಗದಿ ಮಾಡಲಾಗಿದೆ. ಪ್ರಥಮಿಕ ಮಾಹಿತಿ ಪ್ರಕಾರ, ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಮತ ಎಣಿಕೆಯು...

ರಾಷ್ಟ್ರಕ್ಕಾಗಿ ಖಾದಿ, ಆದರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್ : ರಾಹುಲ್ ವಾಗ್ದಾಳಿ

ನವದೆಹಲಿ: ರಾಷ್ಟ್ರಕ್ಕಾಗಿ ಖಾದಿ, ಆದರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್. ಪ್ರಧಾನಿ ಮೋದಿ ಅವರ ಮಾತುಗಳಿಗೂ ಮತ್ತು ಅವರು ಮಾಡುವ ಕೆಲಸಗಳಿಗೂ ಒಂದಕ್ಕೊಂದು ಹೊಂದಾಣಿಕೆಯೇ ಆಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ...
Join Whatsapp