ಟಾಪ್ ಸುದ್ದಿಗಳು

ದೇಶದ ಅತಿ ಎತ್ತರದ ಅವಳಿ ವಸತಿ ಕಟ್ಟಡ 10 ಸೆಕೆಂಡ್ ನಲ್ಲಿ ಉಡೀಸ್

ಲಕ್ನೋ: ದೇಶದ ಅತಿ ಎತ್ತರದ ಅವಳಿ ಕಟ್ಟಡವನ್ನು ಭಾನುವಾರ ಮಧ್ಯಾಹ್ನ ಸರಿಯಾಗಿ 2:30ಕ್ಕೆ ಕ್ಷಣ ಮಾತ್ರದಲ್ಲೇ ಧ್ವಂಸಗೊಳಿಸಲಾಗಿದೆ. ಕಟ್ಟಡ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಸೂಪರ್ ಟೆಕ್ ಸಂಸ್ಥೆ ನಿರ್ಮಿಸಿರುವ ಈ ಕಟ್ಟಡದ ಧ್ವಂಸಕ್ಕೆ ಸುಪ್ರೀಂ...

ಧ್ವಜಾರೋಹಣದ ಮೂಲಕ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಪ್ರತಿನಿಧಿ ಸಮಾವೇಶ ಕ್ಕೆ ಚಾಲನೆ: ಅಬ್ದುಲ್ ಮಜೀದ್ ರಿಂದ ಉದ್ಘಾಟನೆ

ಮೈಸೂರು: ರಾಜ್ಯದಲ್ಲಿ ಮಹಿಳಾ ಪರ ಚಳುವಳಿಯಲ್ಲಿ ಮುಂಚೂಣಿಯಲ್ಲಿರುವ ವಿಮನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ಇದರ ರಾಜ್ಯ ಪ್ರತಿನಿಧಿಗಳ ಸಮಾವೇಶ ಮೈಸೂರಿನ ನಲಪಾಡ್ ರೆಸಿಡೆನ್ಸಿ ಆವರಣದಲ್ಲಿ ದ್ವಜಾರೋಹಣದ ಮೂಲಕ ಚಾಲನೆಗೊಂಡಿತು. ನಂತರ ಕಾನ್ಫರೆನ್ಸ್  ಸಭಾಂಗಣದಲ್ಲಿ...

ಬಿಜೆಪಿ, ಕಾಂಗ್ರೆಸ್ ತೊರೆದು ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಜೆಡಿಎಸ್ ಸೇರಿದ ಕಾರ್ಯಕರ್ತರು

ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ್ ನ ಬಿಜೆಪಿ, ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ರೇವಣಸಿದ್ದಪ್ಪ ಸಿರಕಟನಳ್ಳಿರವರ ಮುಂದಾಳತ್ವದಲ್ಲಿ ಮಾಜಿ...

ಧರ್ಮಸ್ಥಳದಲ್ಲಿ ವಿಮಾನ ನಿಲ್ದಾಣ: ಸಚಿವ ಸೋಮಣ್ಣ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಮಿನಿ ವಿಮಾನ ನಿಲ್ದಾಣ ನಿರ್ಮಿಸಲು 100 ಎಕರೆ ಜಾಗವನ್ನು...

ಹಿಜಾಬ್ ವಿಚಾರ: ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

ನವದೆಹಲಿ: ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠ ನಾಳೆ...

ಅರಮನೆ ಶಂಕರ್ ಸೇವಾ ಪ್ರತಿಷ್ಠಾನದಿಂದ ನಾಗಮಂಗಲದಿಂದ ಬೆಂಗಳೂರಿಗೆ ಉಚಿತ ಬಸ್ ಸೇವೆಗೆ ಚಾಲನೆ : ತಾಯಿ ಆಸೆ ಈಡೇರಿಸಲು ಮುಂದಾದ ಮಂಡ್ಯದ ಯುವ ಉದ್ಯಮಿ

ಬೆಂಗಳೂರು: ಅರಮನೆ ಶಂಕರ್ ಸೇವಾ ಪ್ರತಿಷ್ಠಾನ (ರಿ)ದಿಂದ ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ನಾಗಮಂಗಲ: ನಾಗಮಂಗಲದಿಂದ ಬೆಂಗಳೂರಿಗೆ ಇಂದಿನಿಂದ ಪ್ರತಿನಿತ್ಯ ಉಚಿತ ಬಸ್ ಸೇವೆ ದೊರೆಯುತ್ತಿದೆ. ಇದು ಒಂದೆರೆಡು ದಿನಗಳ ಸಾಂದರ್ಭಿಕ ಸೇವೆಯಲ್ಲ. ತಮ್ಮ...

24 ದಿನ ಕಳೆದರೂ ಸೆರೆಯಾಗದ ಚಾಲಾಕಿ ಚಿರತೆ

ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಅಡಗಿರುವ ಚಾಲಾಕಿ ಚಿರತೆ  ಸೆರೆ ಕಾರ್ಯಾಚರಣೆ‌ 24ನೇ ದಿನಕ್ಕೆ ಕಾಲಿಟ್ಟಿದೆ. ಐದನೇ ದಿನಕ್ಕೆ ಆನೆ, ಜೆಸಿಬಿಗಳ ಕಾರ್ಯಾಚರಣೆ ಮುಂದುವರೆದಿದೆ. ಇಂದು ಕೂಡ ನೂರಕ್ಕೂ ಹೆಚ್ಚು ಸಿಬ್ಬಂದಿ, ಜೆಸಿಬಿ ಆನೆಗಳಿಂದ...

ರಾಹುಲ್ ನಂಥ ನಾಯಕನಿಂದ ಪಕ್ಷಕ್ಕೆ ಅವನತಿ: ಕಾಂಗ್ರೆಸ್ ಗೆ ಎಂಎ ಖಾನ್ ಗುಡ್ ಬೈ

ಹೈದರಾಬಾದ್: ರಾಜ್ಯಸಭಾ ಮಾಜಿ ಸದಸ್ಯ ಎಂಎ ಖಾನ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಎಂಎ ಖಾನ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ತನ್ನ ಹಿಂದಿನ ವೈಭವವನ್ನು...
Join Whatsapp