ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಬಿಜೆಪಿ ಸರ್ಕಾರವೇ ಕಾರಣ: ಕೇಜ್ರಿವಾಲ್
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಬಿಜೆಪಿ ಸರ್ಕಾರವೇ ಕಾರಣ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶನಿವಾರ ಆರೋಪಿಸಿದ್ದಾರೆ.
ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಅವರು, ‘ಮೊಸರು, ಮಜ್ಜಿಗೆ, ಜೇನುತುಪ್ಪ, ಗೋಧಿ, ಅಕ್ಕಿ...
ಟಾಪ್ ಸುದ್ದಿಗಳು
ಗುಲಾಂ ನಬಿ ಪಕ್ಷದ ಕಷ್ಟದ ಕಾಲದಲ್ಲಿಯೇ ಕುಂಟುನೆಪಗಳನ್ನು ಮುಂದಿಟ್ಟು ಪಕ್ಷವನ್ನು ತ್ಯಜಿಸಿರುವುದು ದುರದೃಷ್ಟಕರ: ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬೀ ಆಜಾದ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವುದು ವಿಷಾದನೀಯ ಬೆಳವಣಿಗೆ. ಸುಮಾರು ಐದು ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಆಜಾದ್ ಪಕ್ಷವನ್ನು ಕಟ್ಟಿ...
ಟಾಪ್ ಸುದ್ದಿಗಳು
ಶಿವಮೊಗ್ಗ: ಜೆಸಿ ಆಸ್ಪತ್ರೆಯಲ್ಲಿ ಹೆಚ್ಚಿದ ಕಳ್ಳರ ಹಾವಳಿ
ತೀರ್ಥಹಳ್ಳಿ: ನಗರದ ಜೆಸಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಇಲ್ಲದೇ ಕಳ್ಳರ ಹಾವಳಿ ಶುರುವಾಗಿದೆ ಎಂದು ತಿಳಿದು ಬಂದಿದೆ.
ರೋಗಿಯ ಕಡೆಯವನು ಎಂದು ಹೇಳಿ ಆಸ್ಪತ್ರೆಯ ಒಳಗೆ ಬಂದ ಯುವಕನೊಬ್ಬ ರೋಗಿಯೊಬ್ಬರ ಮೊಬೈಲ್ ಕಳ್ಳತನ ಮಾಡಲು...
ಟಾಪ್ ಸುದ್ದಿಗಳು
ಇಂದಿನಿಂದ ಏಷ್ಯಾ ಕಪ್ ಟಿ20 ಟೂರ್ನಿ| ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
ದುಬೈ: 15ನೇ ಆವೃತ್ತಿಯ ಏಷ್ಯಾ ಕಪ್ ಟಿ20 ಟೂರ್ನಿಗೆ ಶನಿವಾರ ದುಬೈನಲ್ಲಿ ಚಾಲನೆ ದೊರೆಯಲಿದೆ. ಆರು ರಾಷ್ಟ್ರಗಳು ಟೂರ್ನಿಯಲ್ಲಿ ಭಾಗವಹಿಸುತ್ತಿವೆ. ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ–ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ಭಾರತೀಯ...
ಟಾಪ್ ಸುದ್ದಿಗಳು
ಜಯಲಲಿತಾ ಸಾವು: ಆಯೋಗದಿಂದ ವರದಿ ಸಲ್ಲಿಕೆ
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಂಶಯಾಸ್ಪದ ಸಾವಿನ ತನಿಖೆಗಾಗಿ ನೇಮಿಸಲಾಗಿದ್ದ ನಿವೃತ್ತ ನ್ಯಾಯಾಧೀಶ ಎ. ಆರ್ಮಗಸ್ವಾಮಿ ಆಯೋಗವು ಶನಿವಾರ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ರಿಗೆ ವರದಿ ಸಲ್ಲಿಸಿದೆ.
ಆಸ್ಪತ್ರೆಯಲ್ಲಿ ಸಾವಿಗೀಡಾದ...
ಟಾಪ್ ಸುದ್ದಿಗಳು
ರಾಜ್ಯ ಶಿಕ್ಷಣ ಇಲಾಖೆಯಲ್ಲಿ ಲಂಚಾವತಾರ: ಪ್ರಧಾನಿಗೆ ಪತ್ರ ಬರೆದ ಸಂಘಟನೆಗಳು
ಬೆಂಗಳೂರು: ಕರ್ನಾಟಕದ ಕನಿಷ್ಠ 13,000 ಖಾಸಗಿ ಶಾಲೆಗಳನ್ನು ಪ್ರತಿನಿಧಿಸುವ ಎರಡು ಸಂಘಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿವೆ.
ಪ್ರಾಥಮಿಕ...
ಕರಾವಳಿ
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಯಲ್ಲಿ ಕಳೆದು ಹೋದ ಚಿನ್ನದ ಸರ ಹಿಂದಿರುಗಿಸಿದ ಮೀನುಗಾರ ಮಹಿಳೆ !
ಮಂಗಳೂರು: ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಯಲ್ಲಿ ಚಿನ್ನದ ಸರ ಕಳೆದುಕೊಂಡ ಮಹಿಳೆಯೊಬ್ಬರಿಗೆ ಮೀನುಗಾರ ಮಹಿಳೆಯರು ಆ ಸರವನ್ನು ಹಿದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಈ ಘಟನೆ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಯಲ್ಲಿ...
ಟಾಪ್ ಸುದ್ದಿಗಳು
ಬಿಹಾರ ಸರ್ಕಾರಿ ನೌಕರನ ಮನೆ ಮೇಲೆ ವಿಜಿಲೆನ್ಸ್ ಅಧಿಕಾರಿಗಳಿಂದ ದಾಳಿ, 1 ಕೋಟಿ ರೂ.ನಗದು ವಶ
ಪಾಟ್ನಾ: ಬಿಹಾರದ ಕಿಶನ್ ಗಂಜ್ ನಲ್ಲಿರುವ ಗ್ರಾಮೀಣ ಕಾಮಗಾರಿ ಇಲಾಖೆಯ (ಆರ್ ಡಬ್ಲ್ಯುಡಿ) ಕಾರ್ಯನಿರ್ವಾಹಕ ಎಂಜಿನಿಯರ್ ಸಂಜಯ್ ಕುಮಾರ್ ರಾಯ್ ಅವರ ನಿವಾಸದ ಮೇಲೆ ವಿಚಕ್ಷಣಾ ದಳ ಶನಿವಾರ ದಾಳಿ ನಡೆಸಿ ಕೋಟ್ಯಂತರ...