ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
“ಬಿಲ್ಕೀಸ್ ಬಾನುಗೆ ನ್ಯಾಯ ದೊರಕಿಸಿಕೊಡಿ” ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
►ರಾಜ್ಯದ 15 ನಗರಗಳಲ್ಲಿ ಏಕಕಾಲದಲ್ಲಿ ಧರಣಿ
ಬೆಂಗಳೂರು: ಬಿಲ್ಕೀಸ್ ಬಾನುಗೆ ನ್ಯಾಯ ದೊರಕಿಸಿಕೊಡಿ ಎಂದು ಆಗ್ರಹಿಸಿ ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.
ವಿವಿಧ ಸಾಮಾಜಿಕ ಮತ್ತು ನಾಗರಿಕ ಸಂಘಟನೆಗಳು, ಬಹುತ್ವ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ...
ಕರಾವಳಿ
ಬೀಡಿ ಅಂಗಡಿಗಳ ಮೇಲೆ ದಾಳಿ ಖಂಡಿಸಿ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ
ಮಂಗಳೂರು: ತಂಬಾಕು ನಿಷೇಧ ಹೆಸರಿನಲ್ಲಿ ಸಣ್ಣ ಗೂಡಂಗಡಿಗಳ ಮೇಲೆ ದಾಳಿ ಮಾಡಿ ಅವರ ಬದುಕಿನ ಮೇಲೆ ಪ್ರಹಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮಂಗಳೂರು ಸಣ್ಣ ಗೂಡಂಗಡಿ ವ್ಯಾಪಾರಿಗಳ ಸಂಘಟನೆಯ ನೇತೃತ್ವದಲ್ಲಿ ಶನಿವಾರ ಕ್ಲಾಕ್...
ಟಾಪ್ ಸುದ್ದಿಗಳು
ಚೆನ್ನೈ ನಿಂದ ದುಬೈಗೆ ಹೊರಟ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ
ಚೆನ್ನೈ: ನಗರದಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಪೊಲೀಸ್ ಕಂಟ್ರೋಲ್ ರೂಂಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನ ನಿಲ್ದಾಣದ ಪೊಲೀಸರಿಗೆ...
ಟಾಪ್ ಸುದ್ದಿಗಳು
ಚಿತ್ರದುರ್ಗದ ಬಳಿ ಅಪಘಾತ; ಸಾಯಿಬಾಬಾ ದರ್ಶನಕ್ಕೆ ಹೊರಟ ಬೆಂಗಳೂರಿನ ಮೂವರು ಸಾವು
ಚಿತ್ರದುರ್ಗ: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ದಂಪತಿ ಸೇರಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿನ್ನೆ ರಾತ್ರಿ ನಡೆದಿದೆ.
ಬೆಂಗಳೂರಿನ ಭೂಮಿಕಾ (22),...
ಟಾಪ್ ಸುದ್ದಿಗಳು
ಆಶೀರ್ವಾದ ಪಡೆಯಲು ಬಂದ ಸಂಸದನಿಗೆ ಅವಮಾನ; ಸ್ವಾಮೀಜಿಯ ನಡೆಯ ವಿರುದ್ಧ ವ್ಯಾಪಕ ಆಕ್ರೋಶ
ಬೆಂಗಳೂರು : ಅಸ್ಪೃಶ್ಯನಾದ ನೀನು ಹೇಗೆ ಒಳಗೆ ಬಂದೆ, ನನ್ನ ಕಾಲು ಮುಟ್ಟಬೇಡ ಎಂದು ಸ್ವಾಮೀಜಿಯೊಬ್ಬರು ಸಂಸದರೊಬ್ಬನನ್ನು ಅವಮಾನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದಲಿತ ಸಮುದಾಯಕ್ಕೆ ಸೇರಿದ ಉತ್ತರಪ್ರದೇಶದ ಸಂಸದ ಡಾ. ರಾಮಶಂಕರ್ ಕಠೇರಿಯಾ...
ಟಾಪ್ ಸುದ್ದಿಗಳು
ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು.ಲಲಿತ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಸುಪ್ರೀಂ ಕೋರ್ಟ್ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಉದಯ್ ಉಮೇಶ್ ಲಲಿತ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ನ್ಯಾಯಮೂರ್ತಿ ಲಲಿತ್ ಅವರಿಗೆ ಭಾರತದ...
ಟಾಪ್ ಸುದ್ದಿಗಳು
ಮಠದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಮುರುಘಾಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲು
ಮೈಸೂರು: ಮಠದ ಉಚಿತ ಹಾಸ್ಟೆಲ್ ನಲ್ಲಿರುವ ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ‘ಲೈಂಗಿಕ ಅಪರಾಧಗಳಿಂದ...
ಟಾಪ್ ಸುದ್ದಿಗಳು
ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವುದಿಲ್ಲ; ಗುರಿ ಸಾಧಿಸುವವರೆಗೆ ಮುಂದುವರಿಯಲಿದೆ: ರಷ್ಯಾ ಮಾಜಿ ಅಧ್ಯಕ್ಷ
ಮಾಸ್ಕೋ: ಕೀವ್ ನ್ಯಾಟೋಗೆ ಸೇರುವ ತನ್ನ ಆಕಾಂಕ್ಷೆಗಳನ್ನು ಔಪಚಾರಿಕವಾಗಿ ತ್ಯಜಿಸಿದರೂ ಮಾಸ್ಕೋ ಉಕ್ರೇನ್‌ನಲ್ಲಿ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಿಲ್ಲ ಎಂದು ರಷ್ಯಾದ ಮಾಜಿ ಅಧ್ಯಕ್ಷ ಡಿಮಿಟ್ರಿ ಮೆಡ್‌ವೆಡೇವ್ ತಿಳಿಸಿದ್ದಾರೆ.
ಕೆಲವು ಷರತ್ತುಗಳಿಗೆ ಒಳಪಟ್ಟು ಉಕ್ರೇನ್...