ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಪತ್ನಿಯಿಂದ ಥಳಿಸಿಕೊಂಡ ಪತಿಗೆ ತಾಳೆ ಮರವೇ ಗತಿ
ಲಕ್ನೋ: ಪತ್ನಿಯ ವಾಗ್ವಾದ ಮತ್ತು ಹಲ್ಲೆಗಳಿಂದ ಬೇಸತ್ತ ವ್ಯಕ್ತಿಯೊಬ್ಬ ಕಳೆದ ಒಂದು ತಿಂಗಳಿನಿಂದ 80 ಅಡಿ ಎತ್ತರದ ತಾಳೆ ಮರದ ಮೇಲೆ ವಾಸಿಸುತ್ತಿರುವ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಮೌ ಜಿಲ್ಲೆಯ ಕೋಪಗಂಜ್...
ಟಾಪ್ ಸುದ್ದಿಗಳು
ಕೊಡಗು: ಕಾಫಿ ತೋಟದಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ
ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾನಗಲ್ ಸಮೀಪದ ಕಾಫಿ ತೋಟವೊಂದರಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.
ಹಾನಗಲ್ ಪಕ್ಕದ ತೋಟದ ಕಾಂಪೌಂಡ್ ಹತ್ತಿರ ನವಜಾತ ಶಿಶುವನ್ನು ಎಸೆದು ಹೋಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತ...
ಕರಾವಳಿ
ಲಾರಿ ಅಪಘಾತ: ಬಿ.ಸಿ.ರೋಡ್ ನ ಯುವಕ ಮೃತ್ಯು
ಮಂಗಳೂರು: ತಮಿಳುನಾಡಿನ ಆಂಬೂರು ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಿ.ಸಿ.ರೋಡಿನ ಯುವಕನೋರ್ವ ಮೃತಪಟ್ಟ ಘಟನೆ ತಡರಾತ್ರಿ ಸಂಭವಿಸಿದೆ.
ಮೃತರನ್ನು ಇರ್ಷಾದ್ ತಲಪಾಡಿ (37) ಎಂದು ಗುರುತಿಸಲಾಗಿದೆ.
ಮಂಗಳೂರು ಬಂದರು ಧಕ್ಕೆಯಿಂದ ತಮಿಳುನಾಡಿನ ಚೆನ್ನೈ ಮಾರುಕಟ್ಟೆಗೆ...
ಕ್ರೀಡೆ
ಮಹಾರಾಜ ಟಿ20 ಟೂರ್ನಿ| ಗುಲ್ಬರ್ಗಾ ಮಿಸ್ಟಿಕ್ಸ್ ಚೊಚ್ಚಲ ಚಾಂಪಿಯನ್
ಬೆಂಗಳೂರು: ಕರ್ನಾಟಕ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ಚೊಚ್ಚಲ ಮಹಾರಾಜ ಟಿ20 ಟೂರ್ನಿಯಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮನೀಶ್ ಪಾಂಡೆ ನೇತೃತ್ವದ...
ಕ್ರೀಡೆ
ಭಾರತೀಯ ಫುಟ್ಬಾಲ್ ಫೆಡರೇಶನ್ ಮೇಲಿನ ಅಮಾನತು ತೆರವುಗೊಳಿಸಿದ ಫಿಫಾ
ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಮೇಲೆ ವಿಧಿಸಲಾಗಿದ್ದ ನಿಷೇಧ ಆದೇಶವನ್ನು ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿ (ಫಿಫಾ) ಹಿಂಪಡೆದಿದೆ.
ಎಐಎಫ್‌ಎಫ್ ಕಾರ್ಯಕಾರಿ ಸಮಿತಿಯ ಅಧಿಕಾರವನ್ನು ವಹಿಸಿಕೊಳ್ಳಲು ನೇಮಿಸಲಾಗಿದ್ದ ನಿರ್ವಾಹಕರ ಸಮಿತಿಯನ್ನು ರದ್ದುಗೊಳಿಸಲಾದ...
ಟಾಪ್ ಸುದ್ದಿಗಳು
ಸಿದ್ದರಾಮಯ್ಯರ ಕಿರಿಯ ಸಹೋದರ ರಾಮೇಗೌಡ ನಿಧನ
ಮೈಸೂರು: ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (64) ನಿಧನರಾಗಿದ್ದಾರೆ.
ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿ ರಾಮೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದು...
ಕ್ರೀಡೆ
ವಿಶ್ವ ಬ್ಯಾಡ್ಮಿಂಟನ್ | ಭಾರತಕ್ಕೆ ಪದಕ ಖಚಿತಪಡಿಸಿದ ಸಾತ್ವಿಕ್- ಚಿರಾಗ್ ಶೆಟ್ಟಿ
ಜಪಾನ್‌ನ ಟೋಕಿಯೋದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್- ಚಿರಾಗ್ ಶೆಟ್ಟಿ ಜೋಡಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಆ ಮೂಲಕ ಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಖಾತ್ರಿಯಾಗಿದೆ.
ವಿಶ್ವ ಬ್ಯಾಡ್ಮಿಂಟನ್...
ಟಾಪ್ ಸುದ್ದಿಗಳು
ಜಮಾಅತೆ ಇಸ್ಲಾಮೀ ಹಿಂದ್‌ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಜಲಾಲುದ್ದೀನ್ ಉಮರಿ ನಿಧನ
ನವದೆಹಲಿ: ಇಸ್ಲಾಮೀ ವಿದ್ವಾಂಸ, ಜಮಾಅತೆ ಇಸ್ಲಾಮೀ ಹಿಂದ್‌ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಜಲಾಲುದ್ದೀನ್ ಉಮರಿ ಶುಕ್ರವಾರ ಸಂಜೆ 8.30 ರ ಸುಮಾರಿಗೆ ನವದೆಹಲಿಯ ಅಲ್ ಶಿಫಾ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 87 ವರ್ಷ...