ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಅಕ್ರಮ ಆಸ್ತಿ ಹೊಂದಿರುವ ಆರೋಪ: ಡಿಕೆಶಿ ಆಪ್ತರಿಗೆ ಸಿಬಿಐ ನೋಟಿಸ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ದಾಖಲಿಸಿರುವ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಅವರ ಆಪ್ತರಿಗೆ ಸಿಬಿಐ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಡಿ.ಕೆ. ಶಿವಕುಮಾರ್ ಅವರೊಂದಿಗೆ...
ಟಾಪ್ ಸುದ್ದಿಗಳು
ಮರಕ್ಕೆ ಡಿಕ್ಕಿ ಹೊಡೆದ ಬಸ್; ಗಾಯಗೊಂಡ ಪ್ರಯಾಣಿಕರು
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಮರಕ್ಕೆ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಮತ್ತುಓರ್ವ ಗೃಹಿಣಿ ಗಾಯಗೊಂಡ ಘಟನೆ ತಾಲೂಕಿನ ಆಯನೂರು ಬಳಿ ನಡೆದಿದೆ.
ಶಿವಮೊಗ್ಗ ನಗರದ ಕಡೆ ಬರುತ್ತಿದ್ದ ಬಸ್ ಮರಕ್ಕೆ ಗುದ್ದಿದ...
ಟಾಪ್ ಸುದ್ದಿಗಳು
ಮಡಿಕೇರಿಯಲ್ಲಿ ನಿಷೇಧಾಜ್ಞೆ; ಪಾಪ್ಯುಲರ್ ಫ್ರಂಟ್ ಹೆಸರು ಕೆಡಿಸುತ್ತಿರುವ ಬಿಜೆಪಿಯ ನಡೆ ಹತಾಶೆಯ ಪ್ರತಿಫಲನ: PFI
ಕೊಡಗು: ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಮಡಿಕೇರಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಈ ಸಂಬಂಧ ಪಾಪ್ಯುಲರ್ ಫ್ರಂಟ್ ನ ಹೆಸರು ಕೆಡಿಸುತ್ತಿರುವ ಬಿಜೆಪಿಯ ನಡೆ ಹತಾಶೆಯ ಪ್ರತಿಫಲನವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ...
ಟಾಪ್ ಸುದ್ದಿಗಳು
ಬಿಜೆಪಿ ನಾಯಕಿ ಸೋನಾಲಿ ಫೋಗಟ್ ನೀಡಿರುವ ಮಾದಕ ದ್ರವ್ಯದಲ್ಲಿ ರಾಸಾಯನಿಕ ಬೆರಕೆ; ತಪ್ಪೊಪ್ಪಿಕೊಂಡ ಆರೋಪಿಗಳು
ಗೋವಾ: ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರಿಗೆ ಪಾರ್ಟಿಯೊಂದರಲ್ಲಿ ಮಾದಕ ದ್ರವ್ಯಕ್ಕೆ ರಾಸಾಯನಿಕವನ್ನು ಬೆರೆಸಿ ಬಲವಂತವಾಗಿ ಕುಡಿಸಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿ ಸುಧೀರ್ ಸಂಗ್ವಾನ್ ಮತ್ತು ಆತನ ಸಹಚರ ಸುಖ್ವಿಂದರ್ ಸಿಂಗ್...
ಟಾಪ್ ಸುದ್ದಿಗಳು
ದುಬೈ: ಕೆಎಸ್‌ಸಿಸಿ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ
ದುಬೈ: ದುಬೈ ಸರ್ಕಾರದ ಕಮ್ಯುನಿಟಿ ಡೆವಲಪ್‌ಮೆಂಟ್ ಅಥಾರಿಟಿ (ಸಿಡಿಎ) ಯಲ್ಲಿ ನೋಂದಾಯಿತ ಸಂಸ್ಥೆಯಾಗಿರುವ ಕರ್ನಾಟಕ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ಕೆಎಸ್‌ಸಿಸಿ), ಯುಎಇ, ಆಗಸ್ಟ್ 21 ರಂದು ದುಬೈ ಅಲ್ ನಹದಾದ ಲ್ಯಾವೆಂಡರ್...
ಟಾಪ್ ಸುದ್ದಿಗಳು
ರಷ್ಯಾ-ಉಕ್ರೇನ್ ಯುದ್ಧ ಹಿನ್ನೆಲೆ; ಅರ್ಧಕ್ಕೆ ನಿಂತ ವಿದ್ಯಾರ್ಥಿಗಳ ಅಧ್ಯಯನ; ಸುಪ್ರೀಂ ಕೋರ್ಟ್ ನಿಂದ ಕೇಂದ್ರಕ್ಕೆ ನೋಟಿಸ್
ನವದೆಹಲಿ: ಭಾರತದಲ್ಲಿ ವೈದ್ಯಕೀಯ ಅಧ್ಯಯನವನ್ನು ಮುಂದುವರಿಸಲು ಅನುಮತಿ ಕೋರಿ ಉಕ್ರೇನ್ ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿ ಹೇಮಂತ್...
ಟಾಪ್ ಸುದ್ದಿಗಳು
ಹೊಸ ರಾಜಕೀಯ ಪಕ್ಷ ಆರಂಭಿಸಲಿರುವ ಗುಲಾಂ ನಬಿ ಆಜಾದ್?
ನವದೆಹಲಿ: ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಗುಲಾಂ ನಬಿ ಆಜಾದ್ ಅವರು ತಮ್ಮ ಹೊಸ ರಾಜಕೀಯ ಪಕ್ಷವನ್ನು ರಚಿಸುತ್ತಾರೆ ಎಂಬ ಮಾಹಿತಿ ಹೊರಬರುತ್ತಿದೆ.
ಆಜಾದ್ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರನ್ನು ಬೆಂಬಲಿಸಿ ಜಮ್ಮು ಮತ್ತು...
ಟಾಪ್ ಸುದ್ದಿಗಳು
ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡದಿದ್ದಲ್ಲಿ, ಬಿಜೆಪಿಗೆ ವಿರುದ್ಧವಾಗಿ ಮತ ಹಾಕುವಂತೆ ಅಭಿಯಾನ: ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಹು-ಧಾ ಮಾಹಾನಗರ ಪಾಲಿಕೆ ಅನುಮತಿ ನೀಡಬೇಕು. ಇದಕ್ಕೆ ಪಾಲಿಕೆಯ ಸದಸ್ಯರು ಸೇರಿದಂತೆ ಸ್ಥಳೀಯ ಶಾಸಕರು ಸಹಕಾರ ನೀಡಬೇಕು. ಒಂದು ವೇಳೆ ಈದ್ಗಾ ಮೈದಾನದಲ್ಲಿ...