ಟಾಪ್ ಸುದ್ದಿಗಳು

ಕಾರು ಅಪಘಾತ; ಮೂವರಿಗೆ ಗಾಯ

ಶಿವಮೊಗ್ಗ: ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಮೂರು ಮಂದಿ ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಜೋಗ ರಸ್ತೆಯಲ್ಲಿ ನಡೆದಿದೆ. ಜೋಗ ರಸ್ತೆಯ ಆಲಳ್ಳಿ ಸಮೀಪ ಆಕ್ಸಿಡೆಂಟ್ ಸಂಭವಿಸಿದ್ದು, ತಕ್ಷಣವೇ ಸ್ಥಳೀಯರು ಗಾಯಗೊಂಡವರನ್ನು...

ಕೊಡಗಿನಲ್ಲಿ ಇನ್ನೂ 3 ದಿನ‌ ನಿಷೇಧಾಜ್ಞೆ

ಕೊಡಗು: ಜಿಲ್ಲೆಯಲ್ಲಿ ಎರಡು ಪಕ್ಷಗಳ ಮೊಟ್ಟೆ ಜಗಳದಿಂದ ಪರಿಸ್ಥಿತಿಯು ಬೂದಿಮುಚ್ಚಿದ ಕೆಂಡದಂತಿದ್ದು ಮುಂಜಾಗ್ರತಾ ಕ್ರಮವಾಗಿ ಎಡಿಜಿಪಿ ಅಲೋಕ್ ಕುಮಾರ್​ ನೇತೃತ್ವದಲ್ಲಿ ಮಡಿಕೇರಿಯ ಕುಶಾಲನಗರ, ವಿರಾಜಪೇಟೆ, ಸೋಮವಾರ ಪೇಟೆ, ಪೊನ್ನಂಪೇಟೆ ಭಾಗದಲ್ಲಿ...

ಸೆಪ್ಟೆಂಬರ್ 7ರೊಳಗೆ ನೀಟ್-ಯುಜಿ ವೈದ್ಯಕೀಯ ಪ್ರವೇಶ ಫಲಿತಾಂಶ ಪ್ರಕಟ

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿಯ ಫಲಿತಾಂಶವನ್ನು ಸೆಪ್ಟೆಂಬರ್ 7 ರೊಳಗೆ ಪ್ರಕಟಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಅಧಿಕಾರಿಗಳು ತಿಳಿಸಿದ್ದಾರೆ. ನೀಟ್ (ಯುಜಿ) - 2022 ರ ಕೀ ಉತ್ತರಗಳು,...

ಕೃಷಿ ಕಾರ್ಮಿಕರ ಮಕ್ಕಳಿಗಾಗಿ ವಿದ್ಯಾನಿಧಿ ಯೋಜನೆ ವಿಸ್ತರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕೃಷಿ ಕಾರ್ಮಿಕರ ಮಕ್ಕಳಿಗಾಗಿ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸುವ ನಿರ್ಧಾರವನ್ನು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಹೊಸ ಅಭಿವೃದ್ಧಿ...

ವಾಯುಭಾರ ಕುಸಿತ ಹಿನ್ನೆಲೆ; ರಾಜ್ಯದ ಹಲವೆಡೆ ಧಾರಾಕಾರ ಮಳೆ

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಆಗಸ್ಟ್ 31ರವರೆಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ...

ಅಮೆರಿಕಾದಲ್ಲಿ ಭಾರತೀಯ ಮೂಲದ ನಾಲ್ವರು ಮಹಿಳೆಯರಿಗೆ ಜನಾಂಗೀಯ ನಿಂದನೆ

ವಾಷಿಂಗ್ಟನ್: ನಾಲ್ವರು ಭಾರತೀಯ ಮೂಲದ ಮಹಿಳೆಯರ‌ ವಿರುದ್ಧ ಜನಾಂಗೀಯ ನಿಂದನೆ ಮಾಡಿದ ಮೆಕ್ಸಿಕನ್ ಮೂಲದ ಅಮೆರಿಕಾದ ಮಹಿಳೆಯನ್ನು ಪೊಲೀಸರು ಬಂಧಿಸಿದ ಘಟನೆ ಟೆಕ್ಸಾಸ್‌ನಲ್ಲಿ ನಡೆದಿದೆ. ಟೆಕ್ಸಾಸ್‌‌ನ ದಲ್ಲಾಸ್‌ನ ಪಾರ್ಕಿಂಗ್ ಪ್ರದೇಶವೊಂದರಲ್ಲಿ ಅಮೆರಿಕಾದ ಮಹಿಳೆಯೋರ್ವಳು ನಾಲ್ವರು...

ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತ; ಉಭಯ ದೇಶಗಳ ನಡುವಿನ ಸಂಘರ್ಷ ಕೊನೆಗೊಳಿಸುವ ರಾಜತಾಂತ್ರಿಕ ಪ್ರಯತ್ನಗಳಿಗೆ ಬೆಂಬಲ

ಹೊಸದಿಲ್ಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಭಾರತ ಇದೇ ಮೊದಲ ಬಾರಿಗೆ ರಷ್ಯಾ ವಿರುದ್ಧ ಮತ ಚಲಾಯಿಸಿದೆ. ಉಕ್ರೇನ್‌ನ ವಿಚಾರದಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತವು ಅಂತರವನ್ನು ಕಾಯ್ದುಕೊಂಡಿತ್ತು. ಸಭೆಯಲ್ಲಿ ಮಾತನಾಡಿದ ಭಾರತದ ಪ್ರತಿನಿಧಿ...

ಏಷ್ಯಾ ಕಪ್‌ | ಟೀಮ್‌ ಇಂಡಿಯಾ, ಪಾಕಿಸ್ತಾನ ತಂಡದ ಹೊಸ ಜೆರ್ಸಿ ಬಿಡುಗಡೆ

ದುಬೈ: ಏಷ್ಯಾ ಕಪ್‌ನಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮುನ್ನಡಿಯಾಗಿ ಉಭಯ ತಂಡಗಳು ಹೊಸ ಜೆರ್ಸಿ ಬಿಡುಗಡೆ ಮಾಡಿವೆ. ಟೀಮ್‌ ಇಂಡಿಯಾದ ಆಲ್‌ರೌಂಡರ್‌ ರವೀಂದ್ರ ಜಡೇಜಾ ಹೊಸ ಜೆರ್ಸಿ ತೊಟ್ಟಿರುವ ಫೋಟೋ...
Join Whatsapp