ಟಾಪ್ ಸುದ್ದಿಗಳು

ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆ 2011ರ ಕಲಮು 2(ಡಿ) ಗೆ ತಿದ್ದುಪಡಿ ತರಲು ನಿರ್ಧಾರ ಮಾಡಿದ್ದು, ಬಹುದಿನಗಳ...

ಮಂಗಳೂರು: ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಮಂಗಳೂರು ವಿವಿ; ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯವು ಅತ್ಯಂತ ಕಳಪೆ ಮಟ್ಟದಲ್ಲಿ ವರ್ತಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪರೀಕ್ಷೆಯ ಫಲಿತಾಂಶ ನೀಡದೆ ಅಂಕ ಪಟ್ಟಿ ನೀಡದೆ, ಅನೇಕ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆಯನ್ನು ನೀಡುತ್ತಿದೆ....

40% ಕಮಿಷನರ್ ವಿಚಾರದಲ್ಲಿ ಸಾಕ್ಷಿ ಇದ್ದರೆ ಕೊಡಲಿ: ನಳಿನ್ ಕುಮಾರ್

ಮಂಗಳೂರು: 40% ಕಮಿಷನರ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ? ಇದ್ದರೆ ಕೊಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿ ಸರಕಾರದ ಮೇಲಿನ ಆರೋಪವನ್ನು ಅಲ್ಲಗೆಳೆದಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 40% ಕಮಿಷನರ್...

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ; ಪ್ರತೀ ಲೀಟರ್‌ಗೆ ₹ 30: ಎಚ್.ಡಿ.ರೇವಣ್ಣ

ಹಾಸನ: ಗಣೇಶ ಹಬ್ಬದ ಉಡುಗೊರೆಯಾಗಿ ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರಿಗೆ ಪ್ರತೀ ಲೀಟರ್‌ಗೆ ₹ 30 ದರ ನೀಡಲು ಒಪ್ಪಿಗೆ ನೀಡಲಾಗಿದ್ದು, ಸೆಪ್ಟೆಂಬರ್1 ರಿಂದ ಜಾರಿಗೆ ಬರಲಿದೆ ಎಂದು ಹಾಸನ ಹಾಲು ಒಕ್ಕೂಟದ...

ಚಾಮರಾಜಪೇಟೆ ಈದ್ಗಾ ಮೈದಾನ ಈದ್ ನಮಾಝ್, ಆಟಕ್ಕೆ ಸೀಮಿತ: ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನವು ಆಟಕ್ಕೆ ಸೀಮಿತವಾಗಿದ್ದು, ಅಲ್ಲಿ ಯಥಾಸ್ಥಿತಿ ಕಾಪಾಡಬೇಕು. ರಮಝಾನ್ ಮತ್ತು ಬಕ್ರೀದ್ ನಲ್ಲಿ ಮಾತ್ರ ಪಾರ್ಥನೆ ಸಲ್ಲಿಸಲು ಮುಸ್ಲಿಮ್ ಸಮುದಾಯಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ...

ಬಂಟ್ವಾಳ: ಛದ್ಮವೇಷ ಸ್ಪರ್ಧೆಯಲ್ಲಿ ನಫೀಸಾ ತನೀಶಗೆ ಪ್ರಥಮ ಸ್ಥಾನ

ಬಂಟ್ವಾಳ: ಬಿ ಮೂಡ ಗ್ರಾಮದ‌‌ ಕ್ಲಸ್ಟರ್ 2022 ನೇ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧೆಯಲ್ಲಿ ಗೂಡಿನಬಳಿ ಹಯಾತುಲ್ ಇಸ್ಲಾಂ ಆಂಗ್ಲ ಮಾಧ್ಯಮದ 4ನೇ ತರಗತಿಯ ವಿದ್ಯಾರ್ಥಿನಿ ನಫೀಸಾ ತನೀಶ ಪ್ರಥಮ ಸ್ಥಾನ ಗಳಿಸಿದ್ದಾರೆ. ಬಂಟ್ವಾಳ...

ಎಎಪಿಯ ಮಹತ್ವದ ಸಭೆಯಲ್ಲಿ 53 ಶಾಸಕರು ಭಾಗಿ: ಸೌರಭ್ ಭಾರದ್ವಾಜ್

ನವದೆಹಲಿ: ಆಮ್ ಆದ್ಮಿ ಪಕ್ಷದ ಕೆಲ ಶಾಸಕರು ನಾಪತ್ತೆಯಾಗಿರುವ  ಊಹಾಪೋಹಗಳ ನಡುವೆ, ಪಕ್ಷದ ಮಹತ್ವದ ಸಭೆಯಲ್ಲಿ 62 ಶಾಸಕರ ಪೈಕಿ 53  ಶಾಸಕರು ಹಾಜರಿದ್ದರು ಎಂದು ಎಎಪಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್...

ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ವ್ಯಾಪಕ ಪ್ರತಿಭಟನೆ ಹಿನ್ನೆಲೆ ರಾಜಾ ಸಿಂಗ್ ಮತ್ತೆ ಬಂಧನ

ಹೈದರಾಬಾದ್: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪಕ್ಷದಿಂದ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ಶಾಸಕ ಟಿ ರಾಜಾ ಸಿಂಗ್ ಅವರನ್ನು ವ್ಯಾಪಕ ಪ್ರತಿಭಟನೆ...
Join Whatsapp