ಟಾಪ್ ಸುದ್ದಿಗಳು

ಬಾಬಾ ಬುಡನ್ ಗಿರಿ ಸೌಹಾರ್ದ ಪರಂಪರೆಯ ರಕ್ಷಣೆಗಾಗಿ ನಾಗರಿಕ ಸಮಾಜ ಒಂದಾಗಿ ಹೋರಾಟ ರೂಪಿಸಲಿ: ಪಾಪ್ಯುಲರ್ ಫ್ರಂಟ್

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯು ಬೆಂಗಳೂರಿನಲ್ಲಿ ನಡೆಯಿತು. ಬಾಬಾ ಬುಡನ್ ಗಿರಿ ಸೌಹಾರ್ದ ಪರಂಪರೆಯ ರಕ್ಷಣೆಗಾಗಿ ನಾಗರಿಕ ಸಮಾಜ ಒಂದಾಗಿ ಹೋರಾಟ ರೂಪಿಸಬೇಕು ಸೇರಿದಂತೆ ಮಹತ್ವದ ನಿರ್ಣಯಗಳನ್ನು...

ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣದಲ್ಲಿ 11 ಅಪರಾಧಿಗಳನ್ನು ಸನ್ನಡತೆಯ ಆಧಾರದಲ್ಲಿ  ಜೈಲಿನಿಂದ ಬಿಡುಗಡೆಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ...

ಶೃಂಗೇರಿ: ಕಡಿಮೆ ಎತ್ತರದ ಕಬ್ಬಿಣ ಚೌಕಟ್ಟು; ವಾಹನ ಸಂಚಾರಕ್ಕೆ ತೊಡಕು

ಚಿಕ್ಕಮಗಳೂರು: ನೇರಳಕುಡಿಗೆಯ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಕುಸಿತದ ಹಿನ್ನೆಲೆಯಲ್ಲಿ ಬದಲಿ ಮಾರ್ಗದ ರಸ್ತೆಗೆ ಅಳವಡಿಸಿರುವ ಕಬ್ಬಿಣ ಚೌಕಟ್ಟಿನ ಎತ್ತರವು ಕಡಿಮೆಯಾಗಿರುವ ಕಾರಣ  ವಾಹನಗಳಿಗೆ ಓಡಾಡಲು ತೊಡಕು ಉಂಟಾಗಿದ್ದು, ಕೂಡಲೇ ಕ್ರಮವಹಿಸಬೇಕು' ಎಂದು ಶೃಂಗೇರಿ...

ಇಡಿ ಅಧಿಕಾರಿಗಳ ಸೋಗಿನಲ್ಲಿ ವ್ಯಾಪಾರಿ ಮನೆಗೆ ನುಗ್ಗಿ 60 ಲಕ್ಷ ಹಣ, 1.5 ಕೆಜಿ ಚಿನ್ನ ಲೂಟಿ

ಜೈಪುರ: ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಸೋಗಿನಲ್ಲಿ ಕಾರಿನಲ್ಲಿ ಬಂದ ಐವರು ದರೋಡೆಕೋರರು ಉದ್ಯಮಿಯೊಬ್ಬರ ಮನೆಗೆ ನುಗ್ಗಿ 60 ಲಕ್ಷ ನಗದು, 1.5 ಕೆಜಿ ಚಿನ್ನಾಭರಣಗಳನ್ನು ಲೂಟಿ ಮಾಡಿರುವ ಘಟನೆ ರಾಜಸ್ತಾನದಲ್ಲಿ ನಡೆದಿದೆ. ದುಷ್ಕರ್ಮಿಗಳ...

ದುಬೈನಲ್ಲಿ ಜೈಲು ಶಿಕ್ಷೆಗೊಳಗಾದ ಡ್ರಗ್ಸ್ ಪೆಡ್ಲರ್ ಬೆಂಗಳೂರಿನಲ್ಲಿ ಮತ್ತೆ ಸಿಕ್ಕಿಬಿದ್ದ

ಬೆಂಗಳೂರು: ದುಬೈನಲ್ಲಿ ಜೈಲು ಸೇರಿ ಕಠಿಣ ಶಿಕ್ಷೆ ಅನುಭವಿಸಿದರೂ ಬುದ್ದಿ ಕಲಿಯದ ಕುಖ್ಯಾತ ಡ್ರಗ್ಸ್ ಪೆಡ್ಲರ್ ರೊಬ್ಬ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುವಾಗ ಬಾಣಸವಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ದುಬೈನ ಕಂಪನಿಯೊಂದರಲ್ಲಿ ಸೇಲ್ಸ್ ಎಕ್ಸಿಕ್ಯೂಟೀವ್ ಆಗಿ...

ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ರಾಜ್ಯಪಾಲ

ಮಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಆ.25ರ ಗುರುವಾರ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆಕೇಂದ್ರ ಸಚಿವ ಶೋಭಾ ಕರಂದಾಜ್ಲೆ ...

ಬಂಟ್ವಾಳ: ಎಸ್ ಡಿ ಪಿ ಐ ಕಾರ್ಯಕರ್ತರ ಸಭೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನ

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಪಕ್ಷದ ಕಾರ್ಯಕರ್ತರ ಸಭಾ ಕಾರ್ಯಕ್ರಮವು ಬಿ.ಸಿ. ರೋಡ್ ನ ಅಲ್ ಖಝಾನಾ ಸಭಾಂಗಣದಲ್ಲಿ ಜರುಗಿತು. ಈ ಸಭೆಯಲ್ಲಿ ಮುಂಬರುವ...

ಕೊಡಗು: ಆದಿವಾಸಿ ಮಕ್ಕಳಿಗೆ ವಿಧ್ಯಾಭ್ಯಾಸ ಪರಿಕರಗಳ ವಿತರಣೆ

ಮಡಿಕೇರಿ: ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಜನಶಕ್ತಿ ಸಂಘಟನೆ, ಹಾಗೂ ಭೂಮಿ ಮತ್ತು ವಸತಿ ಹೋರಾಟ ಸಮಿತಿಯಿಂದ ಕೊಡಗು ಜಿಲ್ಲೆಯ ಆದಿವಾಸಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪರಿಕರಗಳನ್ನು ವಿತರಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷ ಕೂಡಾ ದಾನಿಗಳ...
Join Whatsapp