ಟಾಪ್ ಸುದ್ದಿಗಳು

ಉಕ್ರೇನ್ ಗೆ 3 ಬಿಲಿಯನ್ ಡಾಲರ್ ಮಿಲಿಟರಿ ಸಹಾಯ ಘೋಷಿಸಿದ ಜೋ ಬೈಡನ್

ವಾಷಿಂಗ್ಟನ್: ಯುನೈಟೆಡ್ ಸ್ಟೇಟ್ಸ್ ಉಕ್ರೇನ್‌ಗೆ ಸುಮಾರು 3 ಬಿಲಿಯನ್ ಡಾಲರ್ ಹೊಸ ಮಿಲಿಟರಿ ಸಹಾಯವನ್ನು ಘೋಷಿಸಿದ್ದು, ರಷ್ಯಾ - ಉಕ್ರೇನ್ ಯುದ್ಧವು ಏಳನೇ ತಿಂಗಳಿಗೆ ಪ್ರವೇಶಿಸಿದ ಹಿನ್ನೆಲೆಯಲ್ಲಿ, ರಷ್ಯಾ ಆಕ್ರಮಣ ತಡೆಯಲು ಇದು...

ಪತ್ರಕರ್ತರ ಮಾಸಾಶನ ಹೆಚ್ಚಳ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪತ್ರಕರ್ತರ ಮಾಸಾಶನ ಹೆಚ್ಚಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಇಂದು ಪ್ರೆಸ್ ಕ್ಲಬ್ ಬೆಂಗಳೂರು, ಇಲ್ಲಿ ಆಯೋಜಿಸಲಾಗಿದ್ದ ಬ್ಯುಸಿನೆಸ್ ಐಕಾನ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರ ಹಲವಾರು ಬೇಡಿಕೆಗಳಿವೆ. ಪತ್ರಕರರಿಗೆ...

ಆರೋಗ್ಯ ಕ್ಷೇತ್ರದಲ್ಲಿ ರಾಜ್ಯವನ್ನು ಏಷ್ಯಾದಲ್ಲೇ ಮಾದರಿ ಮಾಡಲು ಪಣ: ಬೊಮ್ಮಾಯಿ

ಬೆಂಗಳೂರು: ಮುಂದಿನ 5 ವಷರ್ಗಳಲ್ಲಿ ಮುಂದಿನ 5 ವಷರ್ಗಳಲ್ಲಿ ದೇಶದಲ್ಲಿ ಮಾತ್ರವಲ್ಲ, ಕರ್ನಾಟಕ ಏಷ್ಯಾದಲ್ಲಿಯೇ ಅತ್ಯುತ್ತಮ ಆರೋಗ್ಯ ನಿರ್ವಹಣೆ ಮಾಡುವ ರಾಜ್ಯವಾಗಬೇಕು ಎನ್ನುವುದು ನಮ್ಮ ಗುರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು...

ಐಪಿಎಲ್‌ನಿಂದಾಗಿ ಕ್ರಿಕೆಟ್‌ಅನ್ನು ದ್ವೇಷಿಸುವಂತಾಗಿದೆ; ಬೆನ್‌ ಸ್ಟೋಕ್ಸ್‌

ಇಂಗ್ಲೆಂಡ್‌: ಇತ್ತೀಚಿನ ವರ್ಷಗಳಲ್ಲಿ ಕ್ರಿಕೆಟಿಗರು ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿದ್ದಾರೆ. ಅದರಲ್ಲೂ ಮೂರು ಆವೃತ್ತಿಯಲ್ಲಿ ಆಡುವ ತಂಡದ ಪ್ರಮುಖ ಆಟಗಾರರು, ತಮ್ಮ ಪ್ರೀತಿ ಪಾತ್ರರ ಜೊತೆ ಕಳೆಯಲು ಸಮಯವಿಲ್ಲದೆ ಕೊರಗುತ್ತಿದ್ದಾರೆ. ಇದರ ಜೊತೆಗೆ...

48 ಸಾವಿರ ಸರ್ಕಾರಿ ಶಾಲೆಗಳ ಪೈಕಿ 29 ಸಾವಿರ ಶಾಲೆಗಳ ಆಸ್ತಿ ದಾಖಲೆಗಳು ಮಾತ್ರ ಸಮರ್ಪಕ: ಶಿಕ್ಷಣ ಸಚಿವ

ಬೆಂಗಳೂರು: ರಾಜ್ಯದಲ್ಲಿರುವ 48 ಸಾವಿರ ಸರ್ಕಾರಿ ಶಾಲೆಗಳ ಪೈಕಿ ಸುಮಾರು 29 ಸಾವಿರ ಸರ್ಕಾರಿ ಶಾಲೆಗಳ ಆಸ್ತಿ ದಾಖಲೆಗಳು ಸಮರ್ಪಕವಾಗಿದ್ದು, ಉಳಿದ ಶಾಲೆಗಳ ಆಸ್ತಿ ನೋಂದಣಿ ಮಾಡುವುದಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಲಾ...

ನಾಯಕ ಮಯಾಂಕ್‌ ಅಗರ್‌ವಾಲ್‌ ಬದಲಾವಣೆ | ವದಂತಿಗಳಿಗೆ ತೆರೆ ಎಳೆದ ಪಂಜಾಬ್‌ ಕಿಂಗ್ಸ್‌

ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಸ್ಥಾನದಿಂದ ಮಯಾಂಕ್‌ ಅಗರ್‌ವಾಲ್‌ ಅವರನ್ನು ಕೈ ಬಿಡಲಾಗುತ್ತದೆ ಎಂದು ಹರಿದಾಡುತ್ತಿರುವ ಸುದ್ದಿಗಳಿಗೆ ಪಂಜಾಬ್‌ ಫ್ರಾಂಚೈಸಿ ಸ್ಪಷ್ಟನೆ ನೀಡಿದೆ. ಕಳೆದ ವಾರವಷ್ಟೇ ಕೋಚ್‌ ಸ್ಥಾನದಿಂದ ಅನಿಲ್‌ ಕುಂಬ್ಳೆ ಅವರನ್ನು...

ಮದ್ರಸ ಶಿಕ್ಷಣವನ್ನು ಸರಕಾರದ ಅಧೀನಕ್ಕೆ ತರಲು ಯತ್ನ: ಮಹತ್ವದ ಸಭೆ ನಡೆಸಿದ ಬಿ.ಸಿ ನಾಗೇಶ್

ಬೆಂಗಳೂರು: ಮದರಸಾಗಳಿಗೆ ಹೋಗುವ ಮಕ್ಕಳಿಗೆ ನೀಡಲಾಗುತ್ತಿರುವ ಔಪಚಾರಿಕ ಶಿಕ್ಷಣದ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ಮದರಸಾಗಳಲ್ಲಿ ಹಾಲಿ ನೀಡಲಾಗುತ್ತಿರುವ ಶಿಕ್ಷಣದ ಸ್ವರೂಪದ ಕುರಿತು ವರದಿ ಪಡೆದುಕೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ...

ರಾಜಸ್ತಾನ: ಮತ್ತೋರ್ವ ದಲಿತ ಬಾಲಕನಿಗೆ ಶಿಕ್ಷಕನಿಂದ ಥಳಿತ; ಆಸ್ಪತ್ರೆಗೆ ದಾಖಲು

ರಾಜಸ್ತಾನ: ಶಿಕ್ಷಕನಿಂದ ಹಲ್ಲೆಗೊಳಗಾಗಿ ದಲಿತ ಬಾಲಕನೋರ್ವ ಮೃತಪಟ್ಟ ಘಟನೆಯ ಕೆಲ ದಿನಗಳ ಬಳಿಕ ರಾಜ್ಯದ ಬಾರ್ಮರ್ ಎಂಬಲ್ಲಿ ಅದೇ ರೀತಿಯ ಮತ್ತೊಂದು ಘಟನೆ ನಡೆದಿದ್ದು, ಶಿಕ್ಷಕನಿಂದ ಥಳಿತಕ್ಕೊಳಗಾದ ಬಾಲಕ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ...
Join Whatsapp