ಟಾಪ್ ಸುದ್ದಿಗಳು
ಕರಾವಳಿ
ಪ್ರತಿ ತಿಂಗಳು ಕಡ್ಡಾಯವಾಗಿ ರಸ್ತೆ ಸುರಕ್ಷತಾ ಸಮಿತಿಯ ಸಭೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಪ್ರತಿ ತಿಂಗಳು ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿಯ ಸಭೆ ನಡೆಸಿ, ಕೈಗೊಂಡ ನಿರ್ಣಯಗಳ ಬಗ್ಗೆ ಕೇಂದ್ರ ಸರ್ಕಾರದ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ವೆಬ್ ಸೈಟ್ ನಲ್ಲಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ...
ಕ್ರೀಡೆ
ಏಷ್ಯಾ ಕಪ್ ಟೂರ್ನಿಯಿಂದ ದ್ರಾವಿಡ್ ಹೊರಕ್ಕೆ: ವಿವಿಎಸ್ ಲಕ್ಷ್ಮಣ್ ಗೆ ಅವಕಾಶ
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಕೋವಿಡ್–19 ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 27ರಿಂದ ಆರಂಭವಾಗಲಿರುವ ಏಷ್ಯಾ ಕಪ್ ಟೂರ್ನಿಯಿಂದ ದ್ರಾವಿಡ್ ಹೊರಗುಳಿಯಲಿದ್ದಾರೆ. ರಾಹುಲ್ ದ್ರಾವಿಡ್ ಅವರ...
ಟಾಪ್ ಸುದ್ದಿಗಳು
ಧಾರ್ಮಿಕ ಶಿಕ್ಷಣಕ್ಕೆ ಸರಕಾರದ ಹಸ್ತಕ್ಷೇಪ ಅಸಾಂವಿಧಾನಿಕ; ಕ್ಯಾಂಪಸ್ ಫ್ರಂಟ್
ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಂ ಧಾರ್ಮಿಕ ಕೇಂದ್ರಗಳ ಮೇಲೆ ಕರ್ನಾಟಕ ಸರ್ಕಾರ ಹಸ್ತಕ್ಷೇಪ ಮಾಡಲು ಹೊರಟಿರುವುದು ಅಸಾಂವಿಧಾನಿಕವಾಗಿದೆ. ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಖಂಡಿಸುತ್ತಿದೆ ಎಂದು ಕ್ಯಾಂಪಸ್ ಫ್ರಂಟ್...
ಟಾಪ್ ಸುದ್ದಿಗಳು
ಕೆಂಪಣ್ಣ ಆರೋಪದಲ್ಲಿ ಹುರುಳಿಲ್ಲ ಎಂದಾದರೆ ಅವರ ವಿರುದ್ಧ ಇದುವರೆಗೂ ಯಾಕೆ ಪ್ರಕರಣ ದಾಖಲಿಸಿಲ್ಲ?: ಡಿ.ಕೆ.ಶಿವಕುಮಾರ್
ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ರಾಜ್ಯದಲ್ಲಿನ ಭ್ರಷ್ಟಾಚಾರದ ವಿರುದ್ಧ ಪ್ರಧಾನಿಗಳಿಗೆ ಪತ್ರ ಬರೆದು ಒಂದು ವರ್ಷವಾಗಿದೆ. ಈಗ ಮುಖ್ಯಮಂತ್ರಿಗಳು ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ...
ಟಾಪ್ ಸುದ್ದಿಗಳು
ನೀರೆಂದು ಭಾವಿಸಿ ಸೀಮೆಎಣ್ಣೆ ಕುಡಿದ ಬಾಲಕಿ ಮೃತ್ಯು
ತಮಿಳುನಾಡು: ಬಾಯಾರಿದ ಬಾಲಕಿಯೊಬ್ಬಳು ನೀರೆಂದು ಭಾವಿಸಿ ಸೀಮೆಎಣ್ಣೆ ಸೇವಿಸಿ ಮೃತಪಟ್ಟ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಪಲ್ಲವರ್ ಮೇಡು ಗ್ರಾಮದಲ್ಲಿ ನಡೆದಿದೆ.
ರಾಜೇಂದ್ರನ್ ಎಂಬುವವರ 6 ವರ್ಷದ ಮಗಳು ಕಾರ್ತಿಕ ಮನೆಯಲ್ಲಿ ಆಟವಾಡುತ್ತಿದ್ದಳು. ಈ...
ಟಾಪ್ ಸುದ್ದಿಗಳು
ಮೊಟ್ಟೆ ಎಸೆದದ್ದು RSS ಕಾರ್ಯಕರ್ತನೇ ಆದರೆ…: ಕೊಡಗು ಬಿಜೆಪಿ ಜಿಲ್ಲಾಧ್ಯಕ್ಷ
ಕೊಡಗು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ RSS ಕಾರ್ಯಕರ್ತ ಹೌದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಒಪ್ಪಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪತ್ ಆರ್ ಎಸ್ ಎಸ್...
ಟಾಪ್ ಸುದ್ದಿಗಳು
ಲೈಂಗಿಕ ಕಿರುಕುಳ ಪ್ರಕರಣ: ಪ್ರಚೋದನಕಾರಿ ಉಡುಪು ಆದೇಶಕ್ಕೆ ಕೇರಳ ಹೈಕೋರ್ಟ್ ತಡೆ
ಕೋಝಿಕ್ಕೋಡ್: ಸಂತ್ರಸೆಯು ಲೈಂಗಿಕವಾಗಿ ಪ್ರಚೋದನೆ ನೀಡುವಂಥ ಉಡುಪು ಧರಿಸಿದ್ದರೆ ಲೈಂಗಿಕ ಕಿರುಕುಳ ಪ್ರಕರಣ ಮೇಲ್ನೋಟಕ್ಕೆ ನಿಲ್ಲುವುದಿಲ್ಲ ಎಂಬ ವಿವಾದಾತ್ಮಕ ತೀರ್ಪು ಪ್ರಕಟಿಸಿದ್ದಲ್ಲದೇ ಆರೋಪಿ ಸಾಮಾಜಿಕ ಕಾರ್ಯಕರ್ತ ಸಿವಿಕ್ ಚಂದ್ರನ್ ಅವರಿಗೆ ನಿರೀಕ್ಷಣಾ ಜಾಮೀನು...
ಟಾಪ್ ಸುದ್ದಿಗಳು
ಕಮಿಷನ್ ಆರೋಪ: ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದ ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳಲ್ಲಿ ಕಮಿಷನ್ ಗೆ ಬೇಡಿಕೆ ಇಡುತ್ತಿರುವ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅವರ ಬಳಿ ದಾಖಲೆ ಇದ್ದರೆ...