ಟಾಪ್ ಸುದ್ದಿಗಳು

ಬಿಹಾರ: ವಿಶ್ವಾಸಮತ ಗೆದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್

ಪಾಟ್ನಾ: ನಿರೀಕ್ಷೆಯಂತೆ ಬಿಹಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದ ಹೊಸ ಮಹಾಮೈತ್ರಿ ಸರ್ಕಾರ ವಿಶ್ವಾಸಮತ ಗೆದ್ದಿದೆ. ಮತದಾನಕ್ಕೂ ಮೊದಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿವೇಶನದಲ್ಲಿ ಮಾತನಾಡುತ್ತಿದ್ದಾಗಲೇ ಬಿಜೆಪಿ ಸದಸ್ಯರು ಕಲಾಪ ಬಹಿಷ್ಕರಿಸಿ...

ಮಂಗಳೂರು ಮೇಯರ್ ಹುದ್ದೆ ಸಾಮಾನ್ಯ, ಉಪ ಮೇಯರ್ ಸಾಮಾನ್ಯ ಮಹಿಳೆಗೆ ಮೀಸಲು

ಬೆಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಮಂಗಳೂರು ಮೇಯರ್ ಹುದ್ದೆ ಸಾಮಾನ್ಯ ಮತ್ತು ಉಪಮೇಯರ್ ಹುದ್ದೆ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.ಅದೇ...

ಗುತ್ತಿಗೆದಾರರ ಆರೋಪದ ಹಿಂದೆ ಕಾಂಗ್ರೆಸ್ ಇದೆ: ಡಾ.ಕೆ.ಸುಧಾಕರ್

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಕ್ಷಣದಿಂದ ಏನೇನೋ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಭ್ರಷ್ಟಾಚಾರ ನಡೆಸಿ ಜನರಿಂದ ಕಿತ್ತೊಗೆಯಲ್ಪಟ್ಟ ಕಾಂಗ್ರೆಸ್, ಈ ವಿಚಾರವನ್ನು...

ದಾದಾಪೀರ್ ಜೈಮನ್ , ತಮ್ಮಣ್ಣ ಬೀಗಾರರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನವದೆಹಲಿ: ದಾದಾಪೀರ್ ಜೈಮನ್ ಮತ್ತು ತಮ್ಮಣ್ಣ ಬೀಗಾರ ಅವರು 2022ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಯುವ ಸಾಹಿತ್ಯ ಪ್ರಶಸ್ತಿಗೆ ಹಾಗೂ ಶಿರಸಿಯ ಸಿದ್ದಾಪುರದ...

ಸಾಧನೆಗಳಿಲ್ಲದ ಬಿಜೆಪಿ ಸರ್ಕಾರ ವೈಫಲ್ಯ ಮರೆಮಾಚಲು ಜನೋತ್ಸವ ಬದಲಿಗೆ ಸಾರ್ವಕರ್ ಉತ್ಸವ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ‘ಹೇಳಿಕೊಳ್ಳಲು ಯಾವುದೇ ಜನಪರ ಸಾಧನೆಗಳನ್ನು ಮಾಡದ ಬಿಜೆಪಿ ಸರ್ಕಾರ ಜನೋತ್ಸವ ಬದಲಿಗೆ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸಾರ್ವಕರ್ ಉತ್ಸವವನ್ನು ಮಾಡುತ್ತಿದೆ’ ಎಂದು ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು...

ಜೈಲು ಸೇರಿದ್ದ ಆರೋಪಿಯ ಸ್ಥಿತಿ ಗಂಭೀರ: ಮೂಡಬಿದಿರೆ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ

ಮಂಗಳೂರು: ಜೈಲು ಸೇರಿದ್ದ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಮೂಡಬಿದಿರೆಯ ತೋಡಾರಿನ ಮುಹಮ್ಮದ್ ಫೈಝಲ್ (33) ಎಂಬಾತನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಫೈಝಲ್ ಮೇಲೆ ಪೊಲೀಸರು...

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ಬುಧವಾರ ರಾಜೀನಾಮೆ ನೀಡಿದ್ದಾರೆ. ಜೈವೀರ್ ಶೆರ್ಗಿಲ್ ಅವರು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ. ನಿರ್ಣಯಗಳು ಸಾರ್ವಜನಿಕ ಮತ್ತು...

ಅನ್ನಭಾಗ್ಯ ಯೋಜನೆ ನಿಲ್ಲಿಸುವ ಯೋಚನೆ ಮಾಡಿದರೆ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಜೆಪಿಯವರು ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೆ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು...
Join Whatsapp