ಟಾಪ್ ಸುದ್ದಿಗಳು

ಕುಂದಾಪುರ | ನವಯುಗ ಕಂಪೆನಿಯ ಎಡವಟ್ಟು: ಫ್ಲೈಓವರ್’ನಲ್ಲಿ ಪ್ರವಹಿಸುತ್ತಿರುವ ವಿದ್ಯುತ್ !

ಕುಂದಾಪುರ: ರಾಷ್ಟೀಯ ಹೆದ್ದಾರಿ ಫ್ಲೈಓವರ್ ತಡೆಗೋಡೆಯಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದು, ಟೆಸ್ಟರ್ ಮೂಲಕ ಪರಿಶೀಲಿಸಿದಾಗ ಬೆಳಕು ಕಾಣಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕುಂದಾಪುರದ ಶಾಸ್ತ್ರಿ ವೃತ್ತದಲ್ಲಿರುವ ಫ್ಲೈಓವರ್ ತಡೆಗೋಡೆ ಭೀಮ್ ನಲ್ಲಿ ವಿದ್ಯುತ್...

ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವು

ಚಿಕ್ಕಮಗಳೂರು: ಕಾಡಿನಿಂದ ನಾಡಿಗೆ ಬಂದ ಜಿಂಕೆಯೊಂದು ಸತ್ತ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ. ನಾಯಿಗಳು ಬೆದರಿಸಿದ ಹಿನ್ನೆಲೆ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆಯಿದೆ. ಸ್ಥಳೀಯ ನಿವಾಸಿ ರವೀಂದ್ರ ಎಂಬವರು ನೀರು ಕುಡಿಸಿ ಜಿಂಕೆಯನ್ನು...

ಅನೈತಿಕ ಸಂಬಂಧ ಶಂಕೆ: ಪತ್ನಿಯನ್ನು ಕೊಲೆ ಮಾಡಿದ ಪತಿ

ಬೆಂಗಳೂರು: ಅನೈತಿಕ ಸಂಬಂಧದ ಅನುಮಾನದಡಿ ಪತ್ನಿಯ ಕುತ್ತಿಗೆ ಸೀಳಿ ಪತಿಯೇ ಕೊಲೆ ಮಾಡಿರುವ ಘಟನೆ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಸಿ ಪಾಳ್ಯದಲ್ಲಿ ನಡೆದಿದೆ. ಮೃತ ಗೃಹಿಣಿಯನ್ನು ನ್ಯಾನ್ಸಿ ಪ್ಲೋರಾ(29) ಎಂದು ಗುರುತಿಸಲಾಗಿದೆ....

ಸರ್ಕಾರ “ಸಕಾಲದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ” : ನಿತಿನ್ ಗಡ್ಕರಿ ಆರೋಪ

ಮುಂಬೈ: ಕೇಂದ್ರ ಸರ್ಕಾರವು ಸಕಾಲದಲ್ಲಿ ಸಮಯೋಚಿತ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದೇ ಸಮಸ್ಯೆಗಳಿಗೆ ಕಾರಣ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು...

ಬಿಹಾರ ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹಾ ರಾಜೀನಾಮೆ

ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ 'ಮಹಾಘಟಬಂಧನ್' ಮೈತ್ರಿ ಸರ್ಕಾರದ ವಿಶ್ವಾಸಮತ ಯಾಚನೆಗೂ ಮುನ್ನ ಭಾರತೀಯ ಜನತಾ ಪಕ್ಷದ ವಿಜಯ್ ಕುಮಾರ್ ಸಿನ್ಹಾ ಅವರು ಬುಧವಾರ ಬಿಹಾರ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ...

ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಜಾ ಸಿಂಗ್ ಜಾಮೀನು ವಿರೋಧಿಸಿ ಹೈದರಾಬಾದ್ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಹೈದರಾಬಾದ್: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ರಾಜಾ ಸಿಂಗ್ ಜಾಮೀನು ವಿರೋಧಿಸಿ ಹೈದರಾಬಾದ್ ನಲ್ಲಿ ಜನರು ಮಂಗಳವಾರ ಅಹೋರಾತ್ರಿ ಪ್ರತಿಭಟನೆ ನಡೆಸಿದರು. ರಾಜಾ ಸಿಂಗ್ ಅವರಿಗೆ ಜಾಮೀನು ನೀಡಿದ...

ಬಿಹಾರ ವಿಶ್ವಾಸಮತ ಯಾಚನೆಗೂ ಮುನ್ನ ಆರ್‌ಜೆಡಿ ನಾಯಕರ ಮನೆ ಮೇಲೆ ಸಿಬಿಐ ದಾಳಿ

ಪಾಟ್ನಾ: ಆರ್ ಜೆಡಿ ಬೆಂಬಲಿತ ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರವು ವಿಶ್ವಾಸಮತ ಯಾಚನೆಗೂ ಮುನ್ನ ಶಾಸಕರಿಗೆ ಸಿಬಿಐ ಷಾಕ್ ನೀಡಿದೆ. 'ಉದ್ಯೋಗಕ್ಕಾಗಿ ಭೂಮಿ' ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾದಳದ ನಾಯಕರ ನಿವಾಸಗಳ ಮೇಲೆ...

‘ಇದು ತಪ್ಪು’: ಬಿಲ್ಕೀಸ್ ಬಾನು ಅತ್ಯಾಚಾರಿಗಳಿಗೆ ಸನ್ಮಾನ ಟೀಕಿಸಿದ ದೇವೇಂದ್ರ ಫಡ್ನವಿಸ್

ಮುಂಬೈ: ಜೈಲಿನಿಂದ ಬಿಡುಗಡೆಗೊಂಡ ಬಿಲ್ಕೀಸ್ ಬಾನು ಅತ್ಯಾಚಾರಿಗಳಿಗೆ ಹೂ ಹಾರ ಹಾಕಿ ಸ್ವಾಗತ ನೀಡಿರುವುದನ್ನು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕಟುವಾಗಿ ಟೀಕಿಸಿದ್ದು, ಇದು ತಪ್ಪು ಎಂದು ಹೇಳಿದ್ದಾರೆ. ಆರೋಪಿಗಳು ಆರೋಪಿಗಳೇ. ಅವರಿಗೆ ಮಾಡಿರುವ...
Join Whatsapp